ಭಾರತದಲ್ಲಿ ದೈನಂದಿನ ಸೋಂಕು ಇಳಿಮುಖ, ಕಡಿಮೆಯಾಗದ ಸಾವಿನ ಸಂಖ್ಯೆ

ನವ ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 2,59,591 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಆದರೆ ಒಂದೇ ದಿನ 4,209 ಸೋಂಕಿತರು ಮೃತಪಟ್ಟಿದ್ದಾರೆ, ಇದೇ ಸಮಸಯದಲ್ಲಿ 3,57,295 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಅಗಿದ್ದಾರೆ. ಆಗಿದ್ದಾರೆ.
ದೇಶದಲ್ಲಿ ಈವೆರೆಗೆ ಒಟ್ಟು 2,60,31,991ಜನರಿಗೆ ಕೊರೊನಾ ಸೋಂಕು ತಗಲಿದ್ದು, ಒಟ್ಟು 2,91,331 ಮಂದಿ ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ 30,27,925 ಸಕ್ರಿಯ ಪ್ರಕರಣಗಳಿವೆ. 2,27,12,735 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.
ಒಟ್ಟಾರೆ ದೇಶದಲ್ಲಿ ಈವರೆಗೆ 19,18,79,503 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮೈಸೂರು ಅನಂತಸ್ವಾಮಿ ಧಾಟಿಯಲ್ಲಿ ನಾಡಗೀತೆ : ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ; ದಶಕಗಳ ಸಮಸ್ಯೆಗೆ ತೆರೆ

ನಿಮ್ಮ ಕಾಮೆಂಟ್ ಬರೆಯಿರಿ

advertisement