ನಾಯಕತ್ವ ಬದಲಾವಣೆ ಕೇವಲ ಊಹಾಪೋಹ: ಬೊಮ್ಮಾಯಿ

ಬೆಂಗಳೂರು: ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಯಾವ ಸುದ್ದಿ ಯೂ ಅಧಿಕೃತ ಅಲ್ಲ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾಕತ್ವ ಬದಲಾವಣೆ ಕುರಿತಂತೆ ಬರುತ್ತಿರುವ ಎಲ್ಲವೂ ಊಹಪೋಹಗಳು.ನಾಯಕ್ತವ ಬದಲಾವಣೆ ಬಗ್ಗೆ ಹೈಕಮಾಂಡ್‌ ಏನೂ ಹೇಳಿಲ್ಲ. ಈ ಊಹಾಪೋಹಗಳಿಗೆ ಹೇಗೆ ಉತ್ತರ ಕೊಡುವುದು ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
ಊಹಾಪೋಹಗಳಿಗೆ ಉತ್ತರ ಕೊಡಲು ಆಗುವುದಿಲ್ಲ. ಹೀಗಾಗಿ ನಾನು ಉತ್ತರ ಕೊಡುವುದಿಲ್ಲ.ಒಂದುವೇಳೆ ಮುಖ್ಯಮಂತ್ರಿ ಸ್ಥಾನಕ್ಕೆ ಯಾರದ್ದಾದರೂ ಹೆಸರಿದ್ದರೆ ಅವರನ್ನೇ ಕೇಳಿ ಎಂದು ಹೇಳಿದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಿಡಿಯೊಗಳು | ಶಿವಮೊಗ್ಗ ದಸರಾ ಜಂಬೂ ಸವಾರಿ ವೇಳೆ ದಿಕ್ಕಾಪಾಲಾಗಿ ಓಡಿದ ಅಂಬಾರಿ ಹೊತ್ತ ಆನೆ ; ಬೆಳ್ಳಿ ಅಂಬಾರಿ ಕೆಳಕ್ಕೆ, ವಾಹನ ಜಖಂ

ನಿಮ್ಮ ಕಾಮೆಂಟ್ ಬರೆಯಿರಿ

advertisement