ಕರ್ನಾಟಕದಲ್ಲಿ ಸ್ಥಿರವಾದ ಕೊರೊನಾ ದೈನಂದಿನ ಸೋಂಕು

ಬೆಂಗಳೂರು:ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 20,378 ಜನರಿಗೆ ಹೊಸ ಕೊರೊನಾ ಸೋಂಕು ದಾಖಲಾಗಿದೆ. ಇದೇವೇಳೆ 382 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
28,053 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಒಟ್ಟು ಸೋಂಕಿತರ ಸಂಖ್ಯೆ 25,87,827 ಕ್ಕೆ ಏರಿಕೆಯಾಗಿದೆ. ಇದುವರೆಗೆ 28,679 ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 22,17,117 ಜನ ಗುಣಮುಖರಾಗಿದ್ದು, 3,42,010 ಸಕ್ರಿಯ ಪ್ರಕರಣಗಳು ಇವೆ.
ಬೆಂಗಳೂರಿನಲ್ಲಿ ಭಾನುವಾರ 4734 ಜನರಿಗೆ ಸೋಂಕು ತಗುಲಿದೆ. 213 ಜನ ಸೋಂಕಿತರು ಮೃತಪಟ್ಟಿದ್ದಾರೆ, 1,62,625 ಸಕ್ರಿಯ ಪ್ರಕರಣಗಳು ಇವೆ. 6078 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಜಿಲ್ಲಾವಾರು ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

30-05-2021 HMB Kannada

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪ್ರಧಾನಿಯವರು ಪತ್ರಿಕಾಗೋಷ್ಠಿಗಳನ್ನು ಏಕೆ ನಡೆಸುವುದಿಲ್ಲ? : ಹೆಚ್ಚು ಸಲ ಕೇಳಿದ ಪ್ರಶ್ನೆಗೆ ಕೊನೆಗೂ ಉತ್ತರಿಸಿದ ನರೇಂದ್ರ ಮೋದಿ

ನಿಮ್ಮ ಕಾಮೆಂಟ್ ಬರೆಯಿರಿ

advertisement