ಬ್ಯಾಂಕ್ ಗ್ರಾಹಕರೇ ಗಮನಿಸಿ.. ಇಂದಿನಿಂದ ಐದು ದಿನ ಬ್ಯಾಂಕ್ ವ್ಯವಹಾರದ ವೇಳೆ ಬದಲು

ಬೆಂಗಳೂರು: ಕೊರೊನಾ ಸಾಂಕ್ರಾಮಿಕ ರೋಗ ಹರುಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಬ್ಯಾಂಕರ್ಸ್‌ಗಳ ಸಮಿತಿ ಆದೇಶದನ್ವಯ ಇಂದಿನಿಂದ (ಮಂಗಳವಾರದಿಂದ) ಜೂನ್ 5 ರವರೆಗೆ ಎಲ್ಲಾ ಬ್ಯಾಂಕ್ ಶಾಖೆಗಳು ಮತ್ತು ಕಚೇರಿಗಳ ವ್ಯವಹಾರದ ವೇಳೆಯನ್ನು ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00 ಗಂಟೆ ವರೆಗೆ ನಿಗದಿಪಡಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೀಡ್ ಬ್ಯಾಂಕ್ ವಿಭಾಗೀಯ ಪ್ರಬಂಧಕರಾದ ಮಧುಸೂದನ್.ಎಂ.ಸಿ. ತಿಳಿಸಿದ್ದಾರೆ.
ಬದಲಾಯಿಸಿದ ಈ ಬ್ಯಾಂಕ್ ವ್ಯವಹಾರದ ಸಮಯದಲ್ಲಿ ನಿಗದಿತ ಸೇವಾ ವ್ಯವಹಾರಗಳು ಮಾತ್ರ ನಡೆಯಲಿವೆ. ಬ್ಯಾಂಕ್ ಗ್ರಾಹಕರು ಈ ಬದಲಾದ ಸೇವಾ ಸಮಯವನ್ನು ಗಮನಿಸಿ ಬ್ಯಾಂಕ್ ಗಳೊಂದಿಗೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

.

3.3 / 5. 3

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಜಗಳದ ಕುರಿತು ಸುಪ್ರೀಂ ಕೋರ್ಟ್‌

ನಿಮ್ಮ ಕಾಮೆಂಟ್ ಬರೆಯಿರಿ

advertisement