ರಾಜ್ಯದಲ್ಲಿ ಬುಧವಾರ 16387 ಹೊಸ ಕೇಸ್ ಪತ್ತೆ, 21199 ಜನರು ಗುಣಮುಖ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 16387 ಹೊಸ ಕೇಸ್ ಪತ್ತೆಯಾಗಿವೆ.
ಇದೇವೇಳೆ 21199 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ 463 ಜನರು ಮೃತಪಟ್ಟಿದ್ದಾರೆ..
ಬೆಂಗಳೂರು ನಗರದಲ್ಲಿ 4095 ಹೊಸ ಪ್ರಕರಣಗಳು ದಾಖಲಾಗಿದ್ದು, 307 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೊಡಲಾಗಿದೆ.

02-06-2021 HMB Kannada

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪ್ರಧಾನಿಯವರು ಪತ್ರಿಕಾಗೋಷ್ಠಿಗಳನ್ನು ಏಕೆ ನಡೆಸುವುದಿಲ್ಲ? : ಹೆಚ್ಚು ಸಲ ಕೇಳಿದ ಪ್ರಶ್ನೆಗೆ ಕೊನೆಗೂ ಉತ್ತರಿಸಿದ ನರೇಂದ್ರ ಮೋದಿ

ನಿಮ್ಮ ಕಾಮೆಂಟ್ ಬರೆಯಿರಿ

advertisement