ಕರ್ನಾಟಕದಲ್ಲಿ ದೈನಂದಿನ ಕೊರೊನಾ ಪ್ರಕರಣ ಕುಸಿತ, ಆದರೆ ಸಾವಿನ ಸಂಖ್ಯೆಯಲ್ಲಿ ಇಳಿಕೆಯಿಲ್ಲ

ಬೆಂಗಳೂರು :ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ (ಭಾನುವಾರ) ಬೆಂಗಳೂರಿನಲ್ಲಿ 187 ಸೋಂಕಿತರು ಸೇರಿದಂತೆ 320 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಯಲ್ಲಿ ಹೊಸದಾಗಿ 12,209 ಜನರಿಗೆ ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ.ಬೆಂಗಳೂರಿನಲ್ಲಿ 2944 ಜನರಿಗೆ ಸೋಂಕು ತಗುಲಿದೆ. ಇದೇವೇಳೆಗೆ 25,659 ಜನರು ಸೋಂಕಿನಿಂದ ಚೇತರಿಸಿಕೊಂಡು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 24,09,417 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ 31,580 ಜನ ಮೃತಪಟ್ಟಿದ್ದಾರೆ.

ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

06-06-2021 HMB Kannada

 

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement