ಕರ್ನಾಟಕದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದಕ್ಕೆ

ಬೆಂಗಳೂರು: ಕೋವಿಡ್‌ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ, ಅದಕ್ಕೆ ಉಪಚುನಾವಣೆ ಹಾಗೂ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಮುಂದೂಡಬೇಕು ಎಂದು ರಾಜ್ಯ ನಗರಾಭಿವೃದ್ಧಿ ಇಲಾಖೆ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟವರಿಗೆ ಸೂಚನೆ ನೀಡಿದೆ.

Election ULBs postponed

ಈ ಕುರಿತು ಗುರುವಾರ (ಜೂನ್‌ ೧೭) ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸ್ಥಳೀಯ ನಗರ ಸಂಸ್ಥೆಗಳಾದ ನಗರಸ ಸಭೆ, ಪುರಸಭೆ, ಪಟ್ಟಣ ಪಂಚಾಯತ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಮಾಡುವುದ ಬಾಕಿ ಇದ್ದಲ್ಲಿ ಕೂಡಲೇ ಮುಂದೂಡುವುಂತೆಯೂ ಸೂಚಿಸಲಾಗಿದೆ. ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಎಲ್‌.ಪ್ರಸಾದ ಈ ಆದೇಶ ಹೊರಡಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಿಡಿಯೊಗಳು | ಶಿವಮೊಗ್ಗ ದಸರಾ ಜಂಬೂ ಸವಾರಿ ವೇಳೆ ದಿಕ್ಕಾಪಾಲಾಗಿ ಓಡಿದ ಅಂಬಾರಿ ಹೊತ್ತ ಆನೆ ; ಬೆಳ್ಳಿ ಅಂಬಾರಿ ಕೆಳಕ್ಕೆ, ವಾಹನ ಜಖಂ

ನಿಮ್ಮ ಕಾಮೆಂಟ್ ಬರೆಯಿರಿ

advertisement