ವಸತಿ ಯೋಜನೆಗಳಡಿ 9 ಲಕ್ಷ ಮನೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ವಿವಿಧ ವಸತಿ ಯೋಜನೆಗಳಡಿ ಮುಂದಿನ ಎರಡು ವರ್ಷಗಳಲ್ಲಿ 9 ಲಕ್ಷ ಮನೆ ನಿರ್ಮಿಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಸಭೆಯಲ್ಲಿ ವಸತಿ ಸಚಿವ ವಿ. ಸೋಮಣ್ಣ ಸೇರಿದಂತೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ರಾಜ್ಯ ಸರ್ಕಾರ ನಿರ್ಮಾಣ ಮಾಡಲು ಉದ್ದೇಶಿಸಿರುವ ಮನೆಗಳಲ್ಲಿ … Continued

ಕೃಷಿ ಕಾನೂನು ರದ್ದತಿ ಇಲ್ಲ, ರೈತರೊಂದಿಗೆ ಇತರ ಆಯ್ಕೆ ಚರ್ಚಿಸಲು ಸರ್ಕಾರ ಸಿದ್ಧ: ಕೃಷಿ ಸಚಿವ ತೋಮರ್‌

ನವದೆಹಲಿ: ಕೇಂದ್ರವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಗುರುವಾರ ಪುನರುಚ್ಚರಿಸಿದ್ದಾರೆ ಮತ್ತು ಇತರ ಆಯ್ಕೆಗಳ ಬಗ್ಗೆ ಚರ್ಚಿಸಲು ರೈತರೊಂದಿಗೆ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಸ್ಪಷ್ಟಪಡಿಸಿದ್ದಾರೆ. ರೈತರು ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಿ ಮಾತುಕತೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿಭಟನೆಯನ್ನು ಕೊನೆಗೊಳಿಸಲು … Continued

ಕರ್ನಾಟಕದಲ್ಲಿ ಕೋವಿಡ್‌ ಸಕಾರಾತ್ಮಕ ದರ ಇಳಿಮುಖ

ಬೆಂಗಳೂರು: ಕೊರೊನಾ ಸೋಂಕು ಸಾವಿನ ಸಂಖ್ಯೆ ರಾಜ್ಯದಲ್ಲಿ ಗುರುವಾರ ನಿನ್ನೆಗಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ ಗುರುವಾರ ಹೊಸದಾಗಿ 2,530 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 62 ಮಂದಿ ಮೃತಪಟ್ಟಿದ್ದಾರೆ. ಇದೇವೇಳೆ 3,344 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟಾರೆ ಸೋಂಕಿನ ಸಂಖ್ಯೆ 28,64,868 ಮಂದಿಗೆ ಏರಿಕೆಯಾಗಿದೆ.ಇ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 27,90453 ಕ್ಕೆ ಹೆಚ್ಚಳವಾಗಿದೆ .ಒಟ್ಟು … Continued

ತಮಿಳುನಾಡು ಬಿಜೆಪಿಗೆ ನೂತನ ಸಾರಥಿ: ರಾಜ್ಯಾಧ್ಯಕ್ಷರಾಗಿ ಮಾಜಿ ಐಎಎಸ್‌ ಅಧಿಕಾರಿ ಅಣ್ಣಾಮಲೈ ನೇಮಕ

ಚೆನ್ನೈ: ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕೆ ಅಣ್ಣಾಮಲೈ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಎಂದು ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ತಮಿಳುನಾಡಿ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಎಲ್. ಮುರುಗನ್ ಕೇಂದ್ರ ಸಚಿವ … Continued

ಕೋವಿಡ್ -19 ವಿರುದ್ಧ ಹೋರಾಡಲು 23,123 ಕೋಟಿ ರೂ. ತುರ್ತು ಪರಿಹಾರ ಪ್ಯಾಕೇಜಿಗೆ ಕೇಂದ್ರ ಅನುಮೋದನೆ

ನವದೆಹಲಿ: ಕೋವಿಡ್ -19 ವಿರುದ್ಧ ಹೋರಾಡಲು ಮತ್ತು ಎರಡನೇ ಅಲೆಯಲ್ಲಿ ಸಂಭವಿಸಿದ ಸಮಸ್ಯೆಗಳನ್ನು ನಿಭಾಯಿಸಲು 23,000 ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ಅನ್ನು ಕೇಂದ್ರ ಸರ್ಕಾರ ಗುರುವಾರ ಅನುಮೋದಿಸಿದೆ. ಪುನರ್ರಚನೆಯ ನಂತರ ನಡೆದ ಮೊದಲ ಕ್ಯಾಬಿನೆಟ್ ಸಭೆಯ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಹೊಸದಾಗಿ ನೇಮಕಗೊಂಡ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಕೇಂದ್ರವು 15,000 ಕೋಟಿ ರೂ. … Continued

ನಟ ದುನಿಯಾ ವಿಜಯ್ ತಾಯಿ ವಿಧಿವಶ

posted in: ರಾಜ್ಯ | 0

ಬೆಂಗಳೂರು: ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಇಂದು ವಿಧಿವಶರಾಗಿದ್ದಾರೆ. ಈ ಕುರಿತು ನಟ ದುನಿಯಾ ವಿಜಯ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ನಾರಾಯಣಮ್ಮ ಅವರಿಗೆ ಬ್ರೇನ್ ಸ್ಟ್ರೋಕ್ ಆಗಿದ್ದ ಕಾರಣದಿಂದ ಮನೆಯಲ್ಲಿಯೇ ಚಿಕಿತ್ಸೆಗಾಗಿ ದುನಿಯಾ ವಿಜಯ್ ವ್ಯವಸ್ಥೆ ಮಾಡಿದ್ದರು. ಕಳೆದ 23 ದಿನದಿಂದ ವೈದ್ಯರು ಮನೆಗೆ ಆಗಮಿಸಿ … Continued

ಆಸ್ತಿಕರ ವಿನಾಯಿತಿಗೆ ನಗರಾಭಿವೃದ್ಧಿ ಸಚಿವರಿಂದ ಭರವಸೆ

ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ ಅಧ್ಯಕ್ಷ ಪೆರಿಕ್ಕರ್ ಸುಂದರ ಅಧ್ಯಕ್ಷತೆಯಲ್ಲಿ ಗುರುವಾರ ಕೈಗಾರಿಕೋಧ್ಯಮಿಗಳ ಮತ್ತು ಎಪಿಎಂಸಿ ವರ್ತಕರ ಆಸ್ತಿಗಳ ತೆರಿಗೆ ಕುರಿತು ಸಭೆ ನಡೆಯಿತು, ಹುಬ್ಬಳ್ಳಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಬಸವರಾಜ ಯಕಲಾಸಪುರ ನೇತೃತ್ವದಲ್ಲಿ ನೇತೃತ್ವದಲ್ಲಿ ಆಸ್ತಿ ತೆರಿಗೆ ವಿನಾಯಿತಿ ನೀಡುವಂತೆ ಒತ್ತಾಯಿಸಿ ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ ಅವರಿಗೆ ಮನವಿ … Continued

ಈ ನೆಲದ ಕಾನೂನು ಸರ್ವೋಚ್ಚ , ಟ್ವಿಟರ್ ಪಾಲಿಸಬೇಕು: ಐಟಿ ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ: ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಸಾಮಾಜಿಕ ಮಾಧ್ಯಮ ದೈತ್ಯ ಟ್ವಿಟರ್‌ಗೆ ಎಚ್ಚರಿಕೆ ನೀಡಿದ್ದು, ಈ ನೆಲದ ಸರ್ವೋಚ್ಚ ಕಾನೂನು ಪಾಲಿಸುವಂತೆ ಸೂಚಿಸಿದ್ದಾರೆ. ಕೇಂದ್ರ ಮತ್ತು ಟ್ವಿಟರ್ ಹೊಸ ಮಧ್ಯೆ ಐಟಿ ನಿಯಮಗಳ ಬಗ್ಗೆ ನಡೆಯುತ್ತಿರುವ ವಿವಾದದ ಮಧ್ಯೆ ಈ ಎಚ್ಚರಿಕೆ ಬಂದಿದೆ, ಅದರಲ್ಲೂ ವಿಶೇಷವಾಗಿ ಸಾಮಾಜಿಕ … Continued

ಮಹಿಳಾ ಸಬಲೀಕರಣ, ಸಮಗ್ರ ಭಾರತದ ಅಭಿವೃದ್ಧಿ ನನ್ನ ಗುರಿ

posted in: ರಾಜ್ಯ | 0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನಗಳನ್ನು ಕಾಯ್ದಿರಿಸುವ ಮೂಲಕ ರಾಜಕೀಯದಲ್ಲಿನ ಲಿಂಗ ಅಸಮಾನತೆಯನ್ನು ಹೋಗಲಾಡಿಸಲು ಶ್ರಮಿಸುತ್ತಿದ್ದಾರೆ. ರಾಜಕೀಯದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚುತ್ತಿದೆ. ಇದು ಮಹಿಳೆಯರ ಸಮಸ್ಯೆಗಳನ್ನು ಸಮರ್ಥವಾಗಿ ಪರಿಹರಿಸಲು ಸರ್ಕಾರಕ್ಕೆ ಸಹಾಯ ಮಾಡುತ್ತದೆ ಎಂದು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ … Continued

ತಾಪಂ-ಜಿಪಂ ಮೀಸಲಾತಿ ನಿಗದಿಗೆ ಸಚಿವ ಈಶ್ವರಪ್ಪ ಅಸಮಾಧಾನ

ಕಲಬುರಗಿ: ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಪ್ರತಿನಿಧಿಯಾಗಿ ಇದು ನನ್ನ ವಯಕ್ತಿಕ ಅಭಿಪ್ರಾಯವೇ ಹೊರತು ಸಚಿವನಾಗಿ ಅಲ್ಲ ಎಂದು ಹೇಳಿದ್ದಾರೆ. ಡಿಸೆಂಬರ್ ವರೆಗೆ ಚುನಾವಣೆ ಮುಂದೂಡಬೇಕೆಂದು ಸರ್ಕಾರ ರಾಜ್ಯ … Continued