ರೈಲ್ವೆ ಸುರಂಗದ ಬಳಿ ಭೂಕುಸಿತ, ಕೊಂಕಣ ರೈಲು ಸಂಚಾರದಲ್ಲಿ ವ್ಯತ್ಯಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಮಳೆಯಿಂದ ರೈಲು ಹಳಿ ಮೇಲೆ ಮಣ್ಣು ಕುಸಿದು ರೈಲು ಸಂಚಾರ ಬಂದ್ ಆಗಿರುವ ವಿದ್ಯಮಾನ ಮಂಗಳೂರು ಜಂಕ್ಷನ್ ಮತ್ತು ತೋಕೂರು ರೈಲ್ವೇ ನಿಲ್ದಾಣ ಮಧ್ಯೆ ನಡೆದಿದೆ.
ಮಂಗಳೂರು ಹೊರವಲಯದ ಕುಲಶೇಖರ ಟನಲ್ ಬಳಿ ಹಳಿಗೆ ಮಣ್ಣು ಕುಸಿತವಾಗಿ ರೈಲ್ವೆ ಹಳಿ ಮೇಲೆ ಬಿದ್ದಿದೆ, ಹೀಗಾಗಿ ರೈಲು ಸಂಚಾರ ವ್ಯತ್ಯಯವಾಗಿದೆ. ಮಂಗಳೂರು ಹಾಗೂ ಮುಂಬೈ ಮಧ್ಯೆ ಸಂಚರಿಸುವ ರೈಲಿಗೆ ತಾತ್ಕಾಲಿಕ ತಡೆಯಾಗಿದೆ.ರೈಲ್ವೇ ಇಲಾಖಾ ಸಿಬ್ಬಂದಿ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕಾರವಾರ : ರಸ್ತೆ ಅಪಘಾತದಲ್ಲಿ ಖ್ಯಾತ ವೈದ್ಯ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement