ಕರ್ನಾಟಕ ರಾಜ್ಯ ಮುಕ್ತ ವಿವಿಗೆ ತಾಂತ್ರಿಕ ಕೋರ್ಸ್ ಆರಂಭಕ್ಕೆ ಎಐಸಿಟಿಇ ಅನುಮತಿ

ಮೈಸೂರು: ಕೇಂದ್ರ ಶಿಕ್ಷಣ ಸಚಿವಾಲಯದ ಶಾಸನಬದ್ಧ ಅಂಗವಾದ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ನಿರ್ವಹಣಾ ವಿಭಾಗದಡಿ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಕೋರ್ಸ್ ನಡೆಸಲು (ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್) ಅನುಮತಿ ನೀಡಿದೆ. ಮುಕ್ತ ಹಾಗೂ ದೂರಶಿಕ್ಷಣ ಮಾದರಿಯಡಿ ಎಂಬಿಎ ಕೋರ್ಸ್ ನಡೆಸಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮಾನ್ಯತೆ … Continued

ಕೇರಳದಲ್ಲಿ ವರದಕ್ಷಿಣೆ ನಿಷೇಧ ನಿಯಮಗಳಿಗೆ ತಿದ್ದುಪಡಿ: ತಡೆಗೆ ಜಿಲ್ಲಾ ಅಧಿಕಾರಿಗಳ ನೇಮಕ

ತಿರುವನಂತಪುರಂ: ಕೇರಳದಲ್ಲಿ ವರದಕ್ಷಿಣೆ ಕಿರುಕುಳದ ದೂರುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇದರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಭಾಗವಾಗಿ ಕೇರಳ ಸರ್ಕಾರ ಎಲ್ಲಾ 14 ಜಿಲ್ಲೆಗಳಲ್ಲಿ ‘ವರದಕ್ಷಿಣೆ ನಿಷೇಧ ಅಧಿಕಾರಿಗಳನ್ನು’ ನೇಮಿಸಲು ವರದಕ್ಷಿಣೆ ನಿಷೇಧ ನಿಯಮಗಳನ್ನು ತಿದ್ದುಪಡಿ ಮಾಡಿದೆ. ತಿರುವನಂತಪುರಂ, ಎರ್ನಾಕುಲಂ ಮತ್ತು ಕೋಝಿಕೋಡ ಎಂಬ ಮೂರು ಜಿಲ್ಲೆಗಳಲ್ಲಿ ಪ್ರಾದೇಶಿಕ ಆಧಾರದ ಮೇಲೆ ವರದಕ್ಷಿಣೆ ನಿಷೇಧ ಅಧಿಕಾರಿಗಳ … Continued

ಕೋವಿಡ್‌-19 ಗಮನದಲ್ಲಿಟ್ಟು ಕನ್ವರ್ ಯಾತ್ರೆ ರದ್ದುಗೊಳಿಸಿದ ಉತ್ತರ ಪ್ರದೇಶ ಸರ್ಕಾರ

ಲಕ್ನೋ:ಕೋವಿಡ್‌-19 ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಕನ್ವರ್ ಯಾತ್ರೆಯನ್ನು ರದ್ದುಪಡಿಸುವುದಾಗಿ ಉತ್ತರ ಪ್ರದೇಶ ಸರ್ಕಾರ ಶನಿವಾರ ಪ್ರಕಟಿಸಿದೆ. ಯಾತ್ರೆ ನಡೆಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ತಿಳಿಸಿದ ಒಂದು ದಿನದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ. ಶನಿವಾರ ುತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರವು ಯಾತ್ರಿಗಳ ಸಂಘಗಳೊಂದಿಗೆ ಚರ್ಚೆ ನಡೆಸಿ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಯಾತ್ರೆಯನ್ನು ಕೈಗೊಳ್ಳದಂತೆ … Continued

ಬೆಂಗಳೂರಿನಲ್ಲಿ ಗರ್ಭಿಣಿ ಮಹಿಳೆಯರಿಗೆ ಕೋವಿಡ್‌ ಲಸಿಕೆ ಒಂದು ವಾರದೊಳಗೆ ಆರಂಭವಾಗುವ ನಿರೀಕ್ಷೆ

ಬೆಂಗಳೂರು: ಗರ್ಭಿಣಿ ಮಹಿಳೆಯರಿಗೆ ವ್ಯಾಕ್ಸಿನೇಷನ್ ಅಭಿಯಾನ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಂಗಳೂರಿನಲ್ಲಿ ಒಂದು ವಾರದೊಳಗೆ ಪ್ರಾರಂಭವಾಗಬಹುದು ಮತ್ತು ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಗುರುವಾರ ಮತ್ತು ಶುಕ್ರವಾರ ಪ್ರಾರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗರ್ಭಿಣಿಯರು ಲಸಿಕೆ ತೆಗೆದುಕೊಳ್ಳಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಜುಲೈ 2 ರಂದು ಪ್ರಕಟಿಸಿದ ಬೆನ್ನಲ್ಲೇ ರಾಜ್ಯದ ಖಾಸಗಿ ಆಸ್ಪತ್ರೆಗಳು ಗರ್ಭಿಣಿ ಮಹಿಳೆಯರಿಗೆ ಲಸಿಕೆಗಳನ್ನು … Continued

ಟೋಕಿಯೋ ಒಲಿಂಪಿಕ್ಸ್ ಗೆ ತೆರಳಿದ ಪಿವಿ ಸಿಂಧು, ಮೋನಿಕಾ ಬಾತ್ರಾ, ಇತರ ಕ್ರೀಡಾಪಟುಗಳು

ನವದೆಹಲಿ: ಟೋಕಿಯೊ ಒಲಿಂಪಿಕ್ಸ್ 2020 ರ ಆರಂಭಕ್ಕೆ ಒಂದು ವಾರಕ್ಕಿಂತಲೂ ಕಡಿಮೆ ಸಮಯ ಇರುವಾಗ, ಭಾರತೀಯ ಕ್ರೀಡಾಪಟುಗಳು ಜಪಾನ್‌ಗೆ ಸ್ಪರ್ಧೆಯಲ್ಲಿ ಭಾಗವಹಿಸಲು ತೆರಳಲು ಪ್ರಾರಂಭಿಸಿದ್ದಾರೆ. ಭಾರತದ ಬ್ಯಾಡ್ಮಿಂಟನ್, ಟೇಬಲ್ ಟೆನಿಸ್ ಮತ್ತು ಇತರ ತಂಡದ ಸದಸ್ಯರು ಶನಿವಾರ (ಜುಲೈ 17) ಸಂಜೆ ದೆಹಲಿ ವಿಮಾನ ನಿಲ್ದಾಣದಿಂದ ಹೊರಟರು. ದೆಹಲಿ ವಿಮಾನ ನಿಲ್ದಾಣದಲ್ಲಿ ಕ್ಲಿಕ್ ಮಾಡಿದವರಲ್ಲಿ ಶಟ್ಲರ್ … Continued