ಟ್ಯಾಂಕರ್-ಕಾರು ನಡುವೆ ಡಿಕ್ಕಿ ; ನಾಲ್ವರು ಸಾವು

posted in: ರಾಜ್ಯ | 0

ಕಲಬುರ್ಗಿ : ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ನಗರದ ಹೊರವಲಯದಲ್ಲಿ ಟ್ಯಾಂಕರ್ ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ, ಸ್ಥಳದಲ್ಲೇ ನಾಲ್ವರು ಯುವಕರು ಮೃತಪಟ್ಟ ಘಟನೆ ಕೋಟನೂರು ಗ್ರಾಮದ ಬಳಿ ನಡೆದಿದೆ.
ಕಲಬುರ್ಗಿ ಜಿಲ್ಲೆಯ ಹೊರವಲಯದ ಕೋಟನೂರು (ಡಿ) ಗ್ರಾಮದ ಬಳಿ ರಾತ್ರಿ ಜೇವರ್ಗಿಯಿಂದ ನಗರಕ್ಕೆ ಬರುತ್ತಿದ್ದ ಕಾರು, ನಗರದಿಂದ ತೆರಳುತ್ತಿದ್ದಂತ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಿಂದಾಗಿ ಕಾರಿನಲ್ಲಿದ್ದಂತ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭಿರವಾಗಿ ಗಾಯಗೊಂಡಿದ್ದಾನೆ.
ಮೃತ ಯುವಕರನ್ನು ರಾಹುಲ್, ಖಾಸಿಂ, ಉಲ್ಲಾಸ್ ಎಂದು ಗುರ್ತಿಸಲಾಗಿದೆ. ಮತ್ತೋರ್ವನ ಗುರುತು ಪತ್ತೆಯಾಗಬೇಕಿದೆ. ಮತ್ತೋರ್ವ ಯುವಕನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಸಂಬಂಧ ಕಲಬುರ್ಗಿ ಸಂಚಾರಿ ಠಾಣೆ-2ರಲ್ಲಿ ಪ್ರಕರಣ ದಾಖಲಾಗಿದೆ.

advertisement

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಇದೀಗ ಗದಗದಲ್ಲಿ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಓದಿರಿ :-   ಮಠದ ಚೆಕ್‌, ದಾಖಲೆಗಳಿಗೆ ಸಹಿ: ಮುರುಘಾ ಶರಣರ ವಕೀಲರು ಸಲ್ಲಿಸಿದ ಮೆಮೊಗೆ ಹೈಕೋರ್ಟ್‌ ತೀವ್ರ ಅಸಮಾಧಾನ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement