ಪತ್ತೆಯಾಗದ ಶಿರ್ಲೆ ಫಾಲ್ಸ್ ತೆರಳಿದ್ದ ಪ್ರವಾಸಿಗರು: ಅರಣ್ಯ ಅಧಿಕಾರಿಗಳಿಂದ ಹುಡುಕಾಟ

posted in: ರಾಜ್ಯ | 0

ಯಲ್ಲಾಪುರ: ಹುಬ್ಬಳ್ಳಿ ನೊಂದಣಿ ಹೊಂದಿರುವ ಮೂರು ಬೈಕಿನಲ್ಲಿ ಬಂದ 6 ಜನ ಪ್ರವಾಸಿಗರು ಇನ್ನೂ ಶಿರ್ಲೆ ಫಾಲ್ಸ್ ನಿಂದ ಮರಳಿ ಬಾರದಿರುವುದು ಆತಂಕಕ್ಕೆ ಕಾರಣವಾಗಿದೆ.
ಅಂಕೋಲಾ -ಯಲ್ಲಾಪುರ ಮಧ್ಯದ ಶಿರ್ಲೆ ಜಲಪಾತಕ್ಕೆ ಇವರು ಪ್ರವಾಸಕ್ಕೆ ಬಂದಿದ್ದರು. ಗುರುವಾರ ಮಧ್ಯಾಹ್ನದಿಂದ ಭಾರಿ ಮಳೆ ಸುರಿಯುತ್ತಿದ್ದು ಅಲ್ಲಿರುವ ಸಂಕ ಕೊಚ್ವಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಪ್ರವಾಸಿಗರ ಹುಡುಕಾಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ನಿರತರಾಗಿದ್ದು ರಾತ್ರಿ ತನಕ ಯಾವುದೇ ಮಾಹಿತಿ ಸಿಕ್ಕಿಲ್ಲ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ