ಕರ್ನಾಟಕ ಸಿಎಂ ರೇಸಲ್ಲಿ ನಾನಿಲ್ಲ: ಪ್ರಲ್ಹಾದ ಜೋಶಿ

posted in: ರಾಜ್ಯ | 0

ಹುಬ್ಬಳ್ಳಿ: ಮುಖ್ಯಮಂತ್ರಿ ರೇಸಿನಲ್ಲಿ ಹೆಸರು ಕೇಳಿಬರುತ್ತಿರುವವರಲ್ಲಿ ಒಬ್ಬರಾದ ಮುಖ್ಯಮಂತ್ರಿ ಸ್ಥಾನದ ಫ್ರಂಟ್ ರನ್ನರ್ ತಾವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಯಾರು ಫ್ರಂಟ್ ಲೈನ್ ನಲ್ಲಿ ಯಾರಿದ್ದರೋ ನನಗೆ ಗೊತ್ತಿಲ್ಲ. ನಾನಂತೂ ಯಾವ ರೇಸಲ್ಲಿ ಇಲ್ಲ ಎಂದು ಪ್ರಹ್ಲಾದ್ ಜೋಶಿ ಹೇಲಿದ್ದಾರೆ.ಪಕ್ಷದ ಕೇಂದ್ರದ ವರಿಷ್ಠರು ಈ ಬಗ್ಗೆ ನನ್ನ ಜೊತೆ ಚರ್ಚಿಸಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕೇಂದ್ರ ನಾಯಕರ ಜತೆ ಚರ್ಚೆ ನಡೆದಿದೆ ಎಂಬುದು ಸಹ ನನಗೆ ಮಾಧ್ಯಮಗಳಿಂದ ನನಗೆ ತಿಳಿದಿದೆ. ಹೀಗಾಗಿ ಫ್ರಂಟ್ ರನ್ನರ್ ಅಥವಾ ಬ್ಯಾಕ್ ರನ್ನರ್ ಎಂಬ ಪ್ರಶ್ನೆ ಬರುವುದಿಲ್ಲ ಎಂದು ಹೇಳುವ ಮೂಲಕ ತಾನು ಮುಖ್ಯಮಂತ್ರಿ ರೇಸಲ್ಲಿ ಇದ್ದೇನೆ ಎಂಬ ವಿಚಾರವನ್ನು ತಳ್ಳಿಹಾಕಿದ್ದಾರೆ.
ರಾಜ್ಯ ರಾಜಕಾರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಮುಖ್ಯಮಂತ್ರಿಗಳು ಈಗಾಗಲೇ ತಮ್ಮ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪ ಮತ್ತು ಕೇಂದ್ರ ನಾಯಕರ ನಡುವೆ ಏನು ಮಾತುಕತೆ ನಡೆದಿದೆಯೋ ಗೊತ್ತಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ಆಯ್ಕೆ ಬಗ್ಗೆ ಬಿಜೆಪಿ ಹಿರಿಯರು ನಿರ್ಧರಿಸುತ್ತಾರೆ ಎಂದು ಹೇಳಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಜೆಡಿಎಸ್‌ ನಾಯಕ ಎ. ಟಿ. ರಾಮಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ: ಕಾಂಗ್ರೆಸ್‌ ಸೇರುತ್ತಾರೆಯೇ ?

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement