ನೂತನ ಸಿಎಂ ಬೊಮ್ಮಾಯಿಯವರಿಗೆ ಕೇಂದ್ರ ಸಚಿವ ಜೋಶಿ ಅಭಿನಂದನೆ

ನವದೆಹಲಿ: ಯಡಿಯೂರಪ್ಪನವರ ಸಂಪುಟದಲ್ಲಿ ಗೃಹ ಖಾತೆ ಸಚಿವರಾಗಿಯಶಸ್ವಿ ಕಾರ್ಯ ನಿರ್ವಹಿಸಿ ಇದೀಗ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಸ್. ಆರ್. ಬೊಮ್ಮಾಯಿ ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರು ತಂದೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೇರುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ ಎಂದು ಜೋಶಿ ತಿಳಿಸಿದ್ದಾರೆ.
ದ ರಾಜ್ಯ ಬಿಜೆಪಿ ಸಚಿವ ಸಂಪುಟ ಸಭೆಯಲ್ಲಿಯೇ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗಿದ್ದು, ಶಾಸಕಾಂಗ ಪಕ್ಷದ ನೂತನ ನಾಯಕರಾಗಿ
ನನ್ನ ದೀರ್ಘಕಾಲದ ಒಡನಾಡಿ ಲೋಕಸಭಾಕ್ಷೇತ್ರದ ಶಿಗ್ಗಾವಿ ಶಾಸಕರಾದ ಬಸವರಾಜ ಬೊಮ್ಮಾಯಿಯವರ ಅಡಳಿತಾವಧಿಯ ಕಾಲದಲ್ಲಿ ರಾಜ್ಯ ಇನ್ನೂ ಉತ್ತುಂಗಕ್ಕೇರಲಿ, ಜನ ಮೆಚ್ಚುವ ಕಾರ್ಯ ಅವರಿಂದ ಆಗಲಿ ಎಂದು ಹಾರೈಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹುಬ್ಬಳ್ಳಿ: ಸ್ಕೂಟಿಯಲ್ಲಿ ಹೋಗುವಾಗ ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಮಹಿಳೆ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement