ಧಾರವಾಡ : ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ, ಹಾಗೂ ಪ್ರಾದೇಶಿಕ ಪತ್ರಗಾರ ಇಲಾಖೆ, ಧಾರವಾಡ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟದ ದಾಖಲಾತಿಯ ಪ್ರದರ್ಶನವನ್ನು ಆಗಸ್ಟ್ ೪ರಂದು ಬೆಳಿಗ್ಗೆ ೧೦ ಗಂಟೆಗೆ ಉತ್ಸವ ಸಭಾಭವನದಲ್ಲಿ ಏರ್ಪಡಿಸಲಾಗಿದೆ.
ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಇವುಗಳನ್ನು ವೀಕ್ಷಿಸಬೇಕೆಂದು ಧಾರವಾಡದ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಪ್ರಾಚಾರ್ಯ ಡಾ. ಅಜಿತಪ್ರಸಾದ ತಿಳಿಸಿದರು.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ