ಧಾರವಾಡದ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ನೂರಕ್ಕೆ ೧೦೦ ಫಲಿತಾಂಶ

ಧಾರವಾಡ: ಇಲ್ಲಿನ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ೨೦೨೦-೨೧ ನೇ ಸಾಲಿನ ೧೦ನೇ ತರಗತಿ ಫಲಿತಾಂಶವು ೧೦೦ ಕ್ಕೆ ೧೦೦ ರಷ್ಟಾಗಿದೆ,
ಶಾಲೆಯಲ್ಲಿ ಪರೀಕ್ಷೆಗೆ ಒಟ್ಟು ೧೫೬ ವಿದ್ಯಾರ್ಥಿಗಳು ಹಾಜರಾಗಿದ್ದು, ಅದರಲ್ಲಿ ೬೪ ವಿದಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ ಹಾಗೂ ೮೩ ವಿದ್ಯಾರ್ಥಿಗಳು ಪ್ರತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಪರೀಕ್ಷೆಗೆ ಹಾಜರಾದವರ ಸಂಖ್ಯೆ – ೧೫೬
ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾದವರು – ೬೪
ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದವರು -೮೩
ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾದವರು-೦೯

 

ವಿದ್ಯಾರ್ಥಿಗಳ ಈ ಉತ್ತಮ ಶೈಕ್ಷಣಿಕ ಸಾಧನೆಗೆ ಜನತಾ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಕಾರ್ಯಾಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರ, ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ, ಶಾಲೆ ಪ್ರಾಚಾರ್ಯರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement