ಕೋವಿಡ್‌-19 ವಿರುದ್ಧದ ಹೋರಾಟದಲ್ಲಿ ಬ್ರೆಜಿಲಿಯನ್ ವೈಪರ್ ವಿಷವು ಮಹತ್ವದ ಸಾಧನವಾಗಬಹುದು: ಅಧ್ಯಯನ

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಬ್ರೆಜಿಲಿಯನ್ ವೈಪರ್‌ಗಳ ವಿಷವು ಮಹತ್ವದ ಸಾಧನವಾಗಬಹುದು ಎಂದು ಅಧ್ಯಯನವೊಂದು ತೋರಿಸಿದೆ. ಬ್ರೆಜಿಲ್‌ನ ಸಂಶೋಧಕರು ಜರರಾಕುಸು ಪಿಟ್ ಎಂಬ ಹಾವಿನ ವಿಷದಲ್ಲಿರುವ ಅಣುವು ಮಂಗನ ಕೋಶಗಳಲ್ಲಿ ಕೊರೊನಾ ವೈರಸ್ ಸಂತಾನೋತ್ಪತ್ತಿಯನ್ನು ತಡೆಯುತ್ತದೆ ಮತ್ತು 75 ಪ್ರತಿಶತದಷ್ಟು ಗುಣಿಸುವುದನ್ನು ಕಡಿಮೆ ಮಾಡುತ್ತದೆ ಎಂದು ಕಂಡುಹಿಡಿದಿದೆ. ಅಣುಗಳು ಒಂದು ಪೆಪ್ಟೈಡ್ ಅಥವಾ … Continued

ಜೆಇಇ (ಮುಖ್ಯ) ಪರೀಕ್ಷೆಯಲ್ಲಿ ಅಕ್ರಮಗಳ ಆರೋಪದ ಮೇಲೆ ಆರು ರಾಜ್ಯಗಳ 19 ಸ್ಥಳಗಳಲ್ಲಿ ಸಿಬಿಐ ದಾಳಿ

ನವದೆಹಲಿ: ಕೇಂದ್ರೀಯ ತನಿಖಾ ದಳವು (ಸಿಬಿಐ) ದೆಹಲಿ-ಎನ್‌ಸಿಆರ್, ಇಂದೋರ್, ಪುಣೆ, ಬೆಂಗಳೂರು ಮತ್ತು ಜಮ್‌ಶೆಡ್‌ಪುರದಲ್ಲಿ ನಡೆಯುತ್ತಿರುವ ಜೆಇಇ-ಮೇನ್‌ ಗಳಲ್ಲಿ (ಜಂಟಿ ಪ್ರವೇಶ ಪರೀಕ್ಷೆ) ಅಕ್ರಮಗಳಿಗೆ ಸಂಬಂಧಿಸಿದಂತೆ ಅನೇಕ ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ. 2021 ರ ನಡೆಯುತ್ತಿರುವ ಜೆಇಇ (ಮುಖ್ಯ) ಪರೀಕ್ಷೆಗಳನ್ನು ಮ್ಯಾನಿಪುಲೇಟ್‌ ಮಾಡಿದ ಆರೋಪದ ಮೇಲೆ ಖಾಸಗಿ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಿದ ನಂತರ ಕೇಂದ್ರ … Continued

ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳು ಅಧಿಕ, ಹಿಮಾಚಲಸೇರಿ ನಾಲ್ಕು ರಾಜ್ಯಗಳಲ್ಲಿ ಶೇ.100 ಜನರಿಗೆ ಮೊದಲ ಡೋಸ್‌

ಬೆಂಗಳೂರು: ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಲಕ್ಷಕ್ಕೂ ಅಧಿಕವಾಗಿದೆ ಎಂದು ಹೇಳಿರುವ ಕೇಂದ್ರ ಆರೋಗ್ಯ ಸಚಿವಾಲಯ, ಕರ್ನಾಟಕ ,ಮಹಾರಾಷ್ಟ್ರ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಹತ್ತು ಸಾವಿರದಿಂದ ಒಂದು ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ ಎಂದು ಆತಂಕ ವ್ಯಕ್ತಪಡಿಸಿದೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಇನ್ನುಳಿದ ರಾಜ್ಯಗಳು ಮತ್ತು ಕೇಂದ್ರಾಡಳಿತ … Continued

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

posted in: ರಾಜ್ಯ | 0

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದ ಖಾಸಗೀಕರಣ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯ ತೀರ್ಪನ್ನು ಬುಧವಾರ ಕರ್ನಾಟಕ ಹೈಕೋರ್ಟ್‌ ಕಾಯ್ದಿರಿಸಿದೆ. ಮಂಗಳೂರು ಸೇರಿದಂತೆ ಮೂರು ವಿಮಾನ ನಿಲ್ದಾಣಗಳನ್ನು ಅದಾನಿ ಎಂಟರ್‌ಪ್ರೈಸಸ್‌ಗೆ ಗುತ್ತಿಗೆ ನೀಡುವ 2019ರ ಸಚಿವ ಸಂಪುಟದ ನಿರ್ಧಾರವನ್ನು ವಜಾ ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ … Continued

ಬಸ್‌ನಲ್ಲಿ ಶೇ.100 ರಷ್ಟು ಆಸನ ಭರ್ತಿಗೆ ಅವಕಾಶ, ಪ್ರತಿಷ್ಠಿತ ಸಾರಿಗೆಗಳೂ ಆರಂಭ

posted in: ರಾಜ್ಯ | 0

ಹುಬ್ಬಳ್ಳಿ: ಏಪ್ರೀಲ್ 2021ರ ಕೊನೆಯ ವಾರದಿಂದ ಕೋವಿಡ್ 2ನೇಯ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯಾದ್ಯಂತ ಸರಕಾರವು ಸಂಪೂರ್ಣ ಲಾಕ್‌ಡೌನ್ ವಿಧಿಸಿದ್ದರಿಂದ ಸಾರಿಗೆ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಕೋವಿಡ್ ಸೋಂಕು ಕಡಿಮೆಯಾದ ಹಿನ್ನೆಲೆಯಲ್ಲಿ ಸರಕಾರದ ಪರಿಷ್ಕೃತ ಆದೇಶದನ್ವಯ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ಬಸ್ಸಿನ ಪೂರ್ಣ ಪ್ರಮಾಣದ ಆಸನಗಳಲ್ಲಿ ಪ್ರಯಾಣಿಸಲು ಅನುಮತಿಸಲಾಗಿದೆ. ಈ ಮೊದಲು ಹಂತ ಹಂತವಾಗಿ … Continued

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಇಂದು ಮತದಾನ, 842 ಮತಗಟ್ಟೆಗಳ ಸ್ಥಾಪನೆ

posted in: ರಾಜ್ಯ | 0

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಚುನಾವಣೆಗೆ ಸೆ.3 ರಂದು ಚುನಾವಣೆ ನಡೆಯಲಿದ್ದು, ಬೆಳಿಗ್ಗೆ 7-00 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಚುನಾವಣೆ ನಡೆಯಲಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ಹಾಲಿ ಚಾಲ್ತಿಯಲ್ಲಿರುವ ವಿಧಾನಸಭಾ ಮತದಾರರ ಪಟ್ಟಿ ಅಳವಡಿಸಿಕೊಂಡು ತಯಾರಿಸಲಾಗುವ ಮತದಾರರ ಪಟ್ಟಿಯಂತೆ ಚುನಾವಣೆ ನಡೆಸಲಾಗುವುದು ಎಂದು ತಿಳಿಸಲಾಗಿದೆ. ಮಹಾನಗರ ಪಾಲಿಕೆಯ 82 ವಾರ್ಡ್‍ಗಳಲ್ಲಿ … Continued

ಚುನಾವಣೋತ್ತರ ಹಿಂಸಾಚಾರ:ಸಿಬಿಐಗೆ ಸ್ವತಂತ್ರವಾಗಿ ಕೆಲಸ ಮಾಡಲಾಗದು, ಸುಪ್ರೀಂಕೋರ್ಟಿಗೆ ತಿಳಿಸಿದ ಪಶ್ಚಿಮ ಬಂಗಾಳ ಸರ್ಕಾರ

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಗಲಭೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆಯಿಂದ (ಸಿಬಿಐ) ತನಿಖೆ ನಡೆಸಲು ಆದೇಶಿಸಿರುವ ಕೋಲ್ಕತ್ತಾ ಹೈಕೋರ್ಟ್‌ ಆದೇಶವನ್ನು ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಸಿಬಿಐ ಸ್ವತಂತ್ರವಾಗಿ ಕೆಲಸ ಮಾಡಲಾಗದು ಎಂದು ಕೋರ್ಟಿಗೆ ತಿಳಿಸಿದೆ. ರಾಜ್ಯದಲ್ಲಿ ಈ ಹಿಂದಿನ ಅನುಭವಗಳನ್ನು ಗಮನಿಸಿದರೆ ಸಿಬಿಐ ಸ್ವತಂತ್ರವಾಗಿ ಕೆಲಸ ಮಾಡಲಾಗದು ಎಂಬುದು ತಿಳಿದುಬರುತ್ತದೆ. … Continued

ಇಂದು ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ರಚನೆ, ಶುಕ್ರವಾರದ ಪ್ರಾರ್ಥನೆ ನಂತರ ಘೋಷಣೆ

ಅಫ್ಘಾನಿಸ್ತಾನದಲ್ಲಿ ಅಧಿಕಾರ ವಶಪಡಿಸಿಕೊಂಡ ಎರಡು ವಾರಗಳ ನಂತರ, ತಾಲಿಬಾನ್‌ ಗಳು ಶುಕ್ರವಾರ ದೇಶದಲ್ಲಿ ಸರ್ಕಾರವನ್ನು ರಚಿಸಲು ಸಿದ್ಧವಾಗಿವೆ. ನಾಳೆ ಶುಕ್ರವಾರದ ಪ್ರಾರ್ಥನೆಯ ನಂತರ ತಾಲಿಬಾನ್ ಸರ್ಕಾರ ರಚಿಸಲಿದೆ ಎಂದು ಮೂಲಗಳು ತಿಳಿಸಿವೆ. ಸುಪ್ರೀಂ ಲೀಡರ್‌ಶಿಪ್ ಕೌನ್ಸಿಲ್ ಅನ್ನು ಸಹ ರಚಿಸಿದೆ. ಈ ನಾಯಕತ್ವ ಮಂಡಳಿ ಅಫ್ಘಾನಿಸ್ತಾನವನ್ನು ಆಳುತ್ತದೆ ಎಂದು ನಂಬಲಾಗಿದೆ. ಆದಾಗ್ಯೂ, ಈ ಸಮಯದಲ್ಲಿ ಅದರ … Continued

ಸೆಪ್ಟೆಂಬರ್‌ 20ರ ವರೆಗೆ ಪಾಲಿಟೆಕ್ನಿಕ್ ಪ್ರವೇಶಾವಧಿ ವಿಸ್ತರಣೆ

posted in: ರಾಜ್ಯ | 0

ಬೆಂಗಳೂರು: 2021-22ನೇ ಸಾಲಿನ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಸೆಪ್ಟೆಂಬರ್ ತಿಂಗಳ 20ರ ವರೆಗೆ ಪ್ರವೇಶಾವಕಾಶ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದ 62 ಸರ್ಕಾರಿ, 34 ಅನುದಾನಿತ ಪಾಲಿಟೆಕ್ನಿಕ್ʼಗಳಲ್ಲಿ ಪ್ರವೇಶಾವಕಾಶವನ್ನು ಸೆಪ್ಟೆಂಬರ್‌  20ರ ಸಂಜೆ ಕಚೇರಿ ಅವಧಿ ವರೆಗೂ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು … Continued

ಬೊಮ್ಮಾಯಿ ನಾಯಕತ್ವದಲ್ಲೇ ಕರ್ನಾಟಕದ ಮುಂದಿನ ವಿಧಾನಸಭೆ ಚುನಾವಣೆ: ಅಮಿತ್ ಶಾ ಘೋಷಣೆ

posted in: ರಾಜ್ಯ | 0

ದಾವಣಗೆರೆ,: ಕರ್ನಾಟಕದಲ್ಲಿ 2023ರ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿದೆ. ಈ ಮೂಲಕ ಮತ್ತೆ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಕಟಿಸಿದ್ದಾರೆ. ದಾವಣಗೆರೆ ನಗರದ ಜಿಎಂಐಟಿಯಲ್ಲಿ ಗಾಂಧಿಭವನ, ಕೊಂಡಜ್ಜಿಯ ಪಬ್ಲಿಕ್ ಶಾಲೆಯ ಉದ್ಘಾಟನೆಯನ್ನು ಬಟನ್ ಒತ್ತುವ ಮೂಲಕ‌ ನೆರವೇರಿಸಿ ಮಾತನಾಡಿದ ಅವರು, ಯಡಿಯೂರಪ್ಪ … Continued