ಸೆಪ್ಟೆಂಬರ್ 17ರಿಂದ ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನ, ಆನ್​ಲೈನ್​ ಬುಕ್ಕಿಂಗ್ ಆರಂಭ

ತಿರುವನಂತಪುರಂ: ಪ್ರಸಿದ್ಧ ಶಬರಿ ಮಲೆ ಅಯ್ಯಪ್ಪ ದೇಗುಲ ಸೆಪ್ಟೆಂಬರ್ 17ರಿಂದ ಐದು ದಿನಗಳ ಕಾಲ ತೆರೆಯಲಿದೆ.
ಮೊದಲೇ ಬುಕ್ಕಿಂಗ್‌ ಮಾಡಿಕೊಂಡ ಭಕ್ತಾದಿಗಳಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿರಲಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ತಿಳಿಸಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಸೆಪ್ಟೆಂಬರ್​ 17ರಿಂದ ಆರಂಭವಾಗಲಿರುವ ಐದು ದಿನಗಳ ಪೂಜಾ ಕಾರ್ಯಗಳಿಗೆ ಭೇಟಿ ನೀಡ ಬಯಸುವ ಭಕ್ತರು ಇಂದಿನಿಂದ ಆನ್​ಲೈನ್​ ಬುಕ್ಕಿಂಗ್​ ಮಾಡಬಹುದಾಗಿದೆ.ಟಿಡಿಬಿ ಅಧಿಕೃತ ವೆಬ್‌ಸೈಟ್‌ ಮೂಲಕ ಭಕ್ತಾದಿಗಳು ದೇವರ ದರ್ಶನಕ್ಕೆ ಬುಕ್ಕಿಂಗ್‌ ಮಾಡಿಕೊಳ್ಳಬಹುದು. https://www.onlinetdb.com/tdbweb/dist/login ಗೆ ಲಾಗಿನ್​ ಮಾಡಬಹುದಾಗಿದೆ. ಪ್ರತಿದಿನ 15 ಸಾವಿರ ಭಕ್ತಾದಿಗಳಿಗೆ ಮಾತ್ರ ಅವಕಾಶ ಇರಲಿದೆ.ಎರಡು ಡೋಸ್‌ ಲಸಿಕೆ ಪಡೆದವರು ಅಥವಾ ದೇವಸ್ಥಾನಕ್ಕೆ ಭೇಟಿ ಸಮಯದಲ್ಲಿ ಮಾಡಿಸಿಕೊಂಡಿರುವ ಆರ್‌ಟಿಪಿಸಿಆರ್‌ ಪರೀಕ್ಷೆಯ ವರದಿ ಇರುವವರಿಗೆ ಮಾತ್ರವೇ ದೇವರ ದರ್ಶನಕ್ಕೆ ಅನುಮತಿ ನೀಡಲಾಗುವುದು ಎಂದು ತಿಳಿಸಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಮೈಸೂರು: ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ 10 ಮಂದಿ ಸಾವು

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement