ಕೊರೊನಾ ಸೋಂಕು ತಗುಲಿ ಆತ್ಮಹತ್ಯೆ ಮಾಡಿಕೊಂಡವರಿಗೂ ಪರಿಹಾರ ನೀಡುವುದನ್ನು ಪರಿಗಣಿಸಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ರೂಪಿಸಿರುವ ನಿಯಮಾವಳಿಗಳ ಅಡಿ ಕೊರೊನಾ ಸೋಂಕು ತಗುಲಿದ ಕಾರಣ ಆತ್ಮಹತ್ಯೆ ಮಾಡಿಕೊಂಡವರಿಗೂ ಪರಿಹಾರ ನೀಡುವುದನ್ನು ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ.
ಪರಿಹಾರ ನೀಡುವುದರಿಂದ ಕೊರೊನಾ ಸೋಂಕು ತಗುಲಿ ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಹೊರಗಿಡುವುದಕ್ಕೆ ನಮ್ಮ ಒಮ್ಮತವಿಲ್ಲ ಎಂದು ಮೇಲ್ನೋಟಕ್ಕೆ ಹೇಳುತ್ತಿದ್ದೇವೆ ಎಂದು ನ್ಯಾಯಮೂರ್ತಿಗಳಾದ ಎಂ. ಆರ್‌. ಶಾ ಮತ್ತು ಎ. ಎಸ್‌. ಬೋಪಣ್ಣ ಅವರಿದ್ದ ವಿಭಾಗೀಯ ಪೀಠವು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರಿಗೆ ಹೇಳಿತು.
ಕೋವಿಡ್‌ನಿಂದ ಮೃತಪಟ್ಟವರಿಗೆ ಪರಿಹಾರ ನೀಡುವ ಸಂಬಂಧ ನಿಯಮಾವಳಿ ರೂಪಿಸಲು ಎನ್‌ಡಿಎಂಎಗೆ ಜೂನ್‌ 30ರಂದು ಸರ್ವೋಚ್ಚ‌ ನ್ಯಾಯಾಲಯವು ಆರು ವಾರಗಳ ಕಾಲಾವಕಾಶ ನೀಡಿತ್ತು

ರತಮ್ಯ ಇರಬಾರದು ಎಂದು ವಾದಿಸಿದರು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

ನಿಮ್ಮ ಕಾಮೆಂಟ್ ಬರೆಯಿರಿ

advertisement