ಧಾರವಾಡ ಜೆಎಸ್ಎಸ್ ಐಟಿಐನಲ್ಲಿ ಅಭಿಯಂತರರ ದಿನಾಚರಣೆ

ಧಾರವಾಡ ವಿದ್ಯಾಗಿರಿಯ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಐಟಿಐನಲ್ಲಿ ಭಾರತರತ್ನ ಸರ್. ಎಂ ವಿಶ್ವೇಶ್ವರಯ್ಯನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಅಭಿಯಂತರರ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಹೇಶ ಕುಂದರಪಿಮಠ, ವಿನಾಯಕ ಗವಳಿ, ವಿಶಾಲ ಭಜಂತ್ರಿ, ಅಶೋಕ ಜಿಗಳೂರ, ಮಹೇಶ ಬಡಿಗೇರ, ವಿಕಾಸ ಬಿಳಗೀಕರ್, ಬಿ.ಎ. ತಡಕೋಡ, ಕೆ. ಜಿ. ವಸ್ತ್ರದ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ