ಬೈಕ್-ಲಾರಿ ಡಿಕ್ಕಿ : ಸ್ಥಳದಲ್ಲೇ ಮೂವರು ಸಾವು

posted in: ರಾಜ್ಯ | 0

ಮುಂಡರಗಿ: ಬೈಕ್ ಗೆ ಗೂಡ್ಸ್ ಲಾರಿ ಡಿಕ್ಕಿ ಹೊಡೆದಿದ್ದರಿಂದ ಒಂದೇ ಕುಟುಂಬದ ಮೂವರು ಮೃತಪಟ್ಟ ಭೀಕರ ಘಟನೆ ಗದಗ ಜಿಲ್ಲೆಯ ಶನಿವಾರ ತಾಲೂಕಿನ ಕಲಕೇರಿ-ಬಾಗೇವಾಡಿ ನಡುವೆ ಇರುವ ಕಣವಿದುರ್ಗಾದೇವಿ ದೇವಸ್ಥಾನದ ಜ್ಯಾಲವಾಡಗಿ ಕ್ರಾಸ್ ನಲ್ಲಿ   ಸಂಭವಿಸಿದೆ.
ಬಾಗೇವಾಡಿ ಸಮೀಪದ ಕಣವಿ ದುರ್ಗಮ್ಮ ದೇವಸ್ಥಾನದ ಸಮೀಪ ಸಂಭವಿಸಿದ ದುರ್ಘಟನೆಯಲ್ಲಿ ಕನಕವಾಡ ಗ್ರಾಮದ ನಿವಾಸಿಗಳಾದ ಅಣ್ಣ, ತಂಗಿ ಹಾಗೂ ಪುಟ್ಟ ಮಗು ಸೇರಿ ಮೂವರು ಮೃತಪಟ್ಟಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಶಿರಹಟ್ಟಿ ತಾಲೂಕಿನ ಕಣಕವಾಡ ನಿವಾಸಿಗಳಾದ ವರ್ಷದ ಮಹ್ಮದ್ ರಫಿಕ್ (24), ಬಬಿ ಹಾಝಿರಾ ಲಂಗೋಟಿ (22) ವರ್ಷದಹಾಗೂ ಒಂದೂವರೆ ವರ್ಷದ ಮಹ್ಮದ್ ಸಾಜಿಬ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಬೈಕ್ ಸವಾರರು ಮುಂಡರಗಿ ಪಟ್ಟಣದತ್ತ ತೆರಳುತ್ತಿದ್ದರು. ಮುಂಡರಗಿಯಿಂದ ಶಿರಹಟ್ಟಿ ಕಡೆಗೆ ವೇಗವಾಗಿ ಸಿಮೆಂಟ್ ತುಂಬಿದ ಲಾರಿ ಬರುತ್ತಿತ್ತು.. ಲಾರಿ ಡಿಕ್ಕಿಯಾದ ಹೊಡೆತಕ್ಕೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳದಲ್ಲೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಮುಂಡರಗಿ ಪೊಲಿಸ್ ಠಾಣಿ ಸಿಪಿಐ ಸುನೀಲ್ ಸವದಿ ಭೇಟಿ ನೀಡಿದ್ದು, ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಡಿಸೆಂಬರ್‌ 6 ರಂದು ಬೆಳಗಾವಿಗೆ ಹೋಗಿಯೇ ಹೋಗುತ್ತೇವೆ: ಮಹಾರಾಷ್ಟ್ರ ಸಚಿವ ಚಂದ್ರಕಾಂತ ಪಾಟೀಲ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement