ಜನತಾ ಶಿಕ್ಷಣ ಸಮಿತಿ ಹಾಗೂ ರೆಡ್ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾಗಿರಿಯ ಜೆ.ಎಸ್.ಎಸ್ ಸನ್ನಿಧಿ ಕಲಾಕ್ಷೇತ್ರದಲ್ಲಿ ಕೋವಿಡ್-೧೯ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಒಟ್ಟು ೪೭೦ ಜನ ಕೋವಿಡ್ ಲಸಿಕೆ ಪಡೆದರು. ಈ ಸಂದರ್ಭದಲ್ಲಿ ಡಾ. ರತ್ನಾ, ಮಹಾವೀರ ಉಪಾದ್ಯೆ, ಜಿನೇಂದ್ರ ಕುಂದಗೋಳ ಇತರರು ಉಪಸ್ಥಿತರಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ