ಮಂಗಳೂರು : ನ್ಯಾಯಾಲಯದ ಕಟ್ಟಡದಿಂದ ಹಾರಿ ಸಾವಿಗೀಡಾದ ಪೋಕ್ಸೋ ಆರೋಪಿ

posted in: ರಾಜ್ಯ | 0

ಮಂಗಳೂರು : ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ ಪ್ರಕರಣದಲ್ಲಿ 32 ವರ್ಷದ ಆರೋಪಿ ಮಂಗಳವಾರ ಸಂಜೆ ಇಲ್ಲಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆರನೇ ಮಹಡಿಯಿಂದ ಜಿಗಿದು ಮೃತಪಟ್ಟಿದ್ದಾನೆ. ಉಳ್ಳಾಲ ಸಮೀಪದ ಕಿನ್ಯಾದ ಕುಂದಣದ ರವಿರಾಜ್ ಎಂ.ಎಂಬಾತ ಸೋಮವಾರ ಸಾರ್ವಜನಿಕ ಸ್ಥಳದಲ್ಲಿ 12 ವರ್ಷದ ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸಿದ ಆರೋಪವಿದೆ. ನೋಡುಗರು ಆತನನ್ನು ಹಿಡಿದು … Continued

ಭಾರತದ ಅರ್ಥಿಕತೆ ಪ್ರಗತಿಯತ್ತ : ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಶೇ.20.1ರಷ್ಟು ಏರಿಕೆ

ನವದೆಹಲಿ : ಕೊರೊನಾ ಬಿಕ್ಕಟ್ಟಿನ ಮಧ್ಯೆ, ಜಿಡಿಪಿ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಮೊದಲ ಬಾರಿಗೆ ಶುಭ ಸುದ್ದಿ ಬಂದಿದೆ. ಭಾರತೀಯ ಆರ್ಥಿಕತೆಯ ಮತ್ತೆ ಏರು ಹಾದಿಯಲ್ಲಿದ್ದು, 2021-22ರ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಒಟ್ಟು ದೇಶೀಯ ಉತ್ಪನ್ನ (GDP) ಬೆಳವಣಿಗೆ ದರವು 20.1 ಶೇಕಡಾ ದಾಖಲೆಯಾಗಿದೆ. ವಾಸ್ತವವಾಗಿ, ಕೇಂದ್ರ ಸರ್ಕಾರವು ಪ್ರಸಕ್ತ ಹಣಕಾಸು ವರ್ಷದ ಮೊದಲ … Continued

ಖ್ಯಾತ ಪರಿಸರ ಹೋರಾಟಗಾರ ಡಿ.ವಿ.ಗಿರೀಶ್ ಮೇಲೆ ಚಿಕ್ಕಮಗಳೂರಿನಲ್ಲಿ ಹಲ್ಲೆ

posted in: ರಾಜ್ಯ | 0

ಚಿಕ್ಕಮಗಳೂರು: ಖ್ಯಾತ ಪರಿಸರ ಹೋರಾಟಗಾರ ಡಿ.ವಿ.ಗಿರೀಶ್ ಅವರ ಮೇಲೆ ಸೋಮವಾರ ಪುಂಡರು ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಪೊಲೀಸರು ಮಂಗಳವಾರ ದೂರು ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಶೋಧ ನಡೆಸಿದ್ದಾರೆ. ಗಿರೀಶ್ ತಮ್ಮ ಜಿಪ್ಸಿಯಲ್ಲಿ ಕೆಮ್ಮಣ್ಣುಗುಂಡಿ ಸಮೀಪದ ಕಟ್ಟೆಹೊಳೆ ಎಸ್ಟೇಟ್​ನಿಂದ ಗೆಳೆಯರೊಂದಿಗೆ ಹಿಂದಿರುಗುತ್ತಿದ್ದಾಗ ಸಂತವೇರಿ ತಿರುವಿನ ಸಮೀಪ ನಿಂತಿದ್ದ ಕೆಲ ಯುವಕರು ವಾಹನದಲ್ಲಿದ್ದ ಬಾಲಕಿಯ ಬಗ್ಗೆ ಅಶ್ಲೀಲವಾಗಿ … Continued

ಪಶ್ಚಿಮ ಬಂಗಾಳದಲ್ಲಿ ಕೋವಿಡ್ ಲಸಿಕಾ ಕೇಂದ್ರದ ಬಳಿ ಕಾಲ್ತುಳಿತಕ್ಕೆ 20 ಜನರಿಗೆ ಗಾಯ..!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಜಲ ಪೈಗುರಿ ಜಿಲ್ಲೆಯ ಕೋವಿಡ್-19 ಲಸಿಕಾ ಕೇಂದ್ರವೊಂದರ ಬಳಿ ಕಾಲ್ತುಳಿತದಿಂದ ಸುಮಾರು 20 ಜನರು ಗಾಯಗೊಂಡಿದ್ದಾರೆ. ಸುಮಾರು 30 ಜನ ಗಾಯಗೊಂಡಿದ್ದರೂ ಪೊಲೀಸರು 20 ಜನ ಗಾಯಗೊಂಡಿರುವುದಾಗಿ ಸುಳ್ಳು ಹೇಳುತ್ತಿದ್ದಾರೆ. ಗಾಯಾಳುಗಳ ಪೈಕಿ ಐವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಉತ್ತರ ಬಂಗಾಳದ ಜಲಪೈ ಗುರಿಯ ದುಪ್ಗುರಿ ಬ್ಲಾಕ್ ನಲ್ಲಿ … Continued

ಡೆಲ್ಟಾ ಉಲ್ಬಣದ ಸಮಯದಲ್ಲಿ 25% ಆರೋಗ್ಯ ಕಾರ್ಯಕರ್ತರಲ್ಲಿ ಕೋವಿಡ್ -19 ಸೋಂಕು ಪತ್ತೆ: ಅಧ್ಯಯನ

ಡೆಲ್ಟಾ ವೇರಿಯಂಟ್ ಉಲ್ಬಣಗೊಳ್ಳುವಿಕೆಯ ಸಮಯದಲ್ಲಿ ಸಂಪೂರ್ಣವಾಗಿ ಲಸಿಕೆ ಹಾಕಿದರೂ ಶೇಕಡಾ 25 ಕ್ಕಿಂತ ಹೆಚ್ಚು ಆರೋಗ್ಯ ಕಾರ್ಯಕರ್ತರು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ ಎಂದು ಇತ್ತೀಚಿನ ಅಧ್ಯಯನವು ಬಹಿರಂಗಪಡಿಸಿದೆ. ಇದು ವ್ಯಾಕ್ಸಿನೇಷನ್ ನಂತರವೂ ಮಾಸ್ಕ್‌ಗಳ ನಿರಂತರ ಬಳಕೆಗೆ ಸೂಚಿಸುತ್ತದೆ. ಇನ್ಸ್ಟಿಟ್ಯೂಟ್ ಆಫ್ ಜೀನೋಮಿಕ್ಸ್ ಅಂಡ್ ಇಂಟಿಗ್ರೇಟಿವ್ ಬಯಾಲಜಿ (ಐಜಿಐಬಿ) ಮತ್ತು ದೆಹಲಿ-ಎನ್‌ಸಿಆರ್‌ನಲ್ಲಿನ ಮ್ಯಾಕ್ಸ್ ಆಸ್ಪತ್ರೆಗಳು ನಡೆಸಿದ … Continued