ನಟಿ ಸವಿ ಮಾದಪ್ಪ (ಸೌಜನ್ಯ) ಸಾವಿನ ಪ್ರಕರಣ: ನಟ, ಪಿಎ ವಿರುದ್ಧ ದೂರು ದಾಖಲು

posted in: ರಾಜ್ಯ | 0

ಬೆಂಗಳೂರು: ನಟಿ ಸವಿ ಮಾದಪ್ಪ (ಸೌಜನ್ಯ ) ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ವಿವೇಕ್ ಹಾಗೂ ಮಹೇಶ್ ವಿರುದ್ಧ ನಟಿಯ ತಂದೆ ಪ್ರಭುಮಾದಪ್ಪ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ನನ್ನ ಮಗಳ ಸಾವಿಗೆ ನಟ ವಿವೇಕ್ ಹಾಗೂ ಮಹೇಶ್ ಕಿರುಕುಳವೇ ಕಾರಣ ಎಂದು ಆರೋಪ ಮಾಡಿದ್ದಾರೆ. ನಟಿಯ ತಂದೆ ಪ್ರಭು ಮಾದಪ್ಪ ನೀಡಿದ … Continued

ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೊಸ ಪಕ್ಷ ಕಟ್ಟುವ ಸಾಧ್ಯತೆ, ಹತ್ತಾರು ಪಂಜಾಬ್ ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕ

ನವದೆಹಲಿ: ಪಂಜಾಬ್ ನಲ್ಲಿ ನಡೆಯುತ್ತಿರುವ ಅಧಿಕಾರದ ಜಗಳದ ನಡುವೆ, ಕ್ಯಾಪ್ಟನ್ ಅಮರಿಂದರ್ ಸಿಂಗ್ (Capt Amarinder Singh)  ಮುಂದಿನ ಹದಿನೈದು ದಿನಗಳಲ್ಲಿ ಹೊಸ ರಾಜಕೀಯ ಪಕ್ಷ ಕಟ್ಟಬಹುದು (may float new party) ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ ಸುಮಾರು ಒಂದು ಡಜನ್ ಕಾಂಗ್ರೆಸ್ ನಾಯಕರು ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ, ಅವರು … Continued

ಭಾರತದಲ್ಲಿ 26,727 ಹೊಸ ಕೋವಿಡ್ -19 ಪ್ರಕರಣಗಳು ದಾಖಲು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 26,727 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದರೊಂದಿಗೆ, ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 3,37,66,707 ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 277 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆಯನ್ನು 4,48,339 ಕ್ಕೆ ಹೆಚ್ಚಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿ ತಿಳಿಸಿದೆ. … Continued

ಕೊಪ್ಪಳ: ಅಕ್ರಮವಾಗಿ ಸಾಗಿಸತ್ತಿದ್ದ 340 ಕ್ವಿಂಟಲ್ ಪಡಿತರ ಅಕ್ಕಿ ವಶ

posted in: ರಾಜ್ಯ | 0

ಕೊಪ್ಪಳ: ಜಿಲ್ಲೆಯ ಗಂಗಾವತಿಯಿಂದ ಗುಜರಾತಿಗೆ ಅನಧಿಕೃತವಾಗಿ ಸಾಗಿಸತ್ತಿದ್ದ ಪಡಿತರ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ವಣಗೇರಿ ಬಳಿಯ ಟೋಲ್ ಪ್ಲಾಜಾ ಬಳಿ, ಆಹಾರ ಇಲಾಖೆ ನಿರೀಕ್ಷಕ ನಿತೀನ್ ಅಗ್ನಿ ನೇತೃತ್ವದಲ್ಲಿ ದಾಳಿ ಮಾಡಿ, ಲಾರಿ ಸಮೇತವಾಗಿ ಅಕ್ರಮ ಸಾಗಾಟದ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಲಾರಿ ಚಾಲಕ ಮದನಲಾಲ್ ವಿರುದ್ಧ ಕುಷ್ಟಗಿ … Continued

ಮುಂಬೈ : ಚಿರತೆಯೊಂದಿಗೆ ಹೋರಾಡಿ ಗೆದ್ದ ವೃದ್ಧ ಮಹಿಳೆ…! ದೃಶ್ಯ ಸಿಸಿಟಿವಿಯಲ್ಲಿ ಸೆರೆ…ವೀಕ್ಷಿಸಿ

ಮುಂಬೈ: ಗೋರೆಗಾಂವದ ಆರೆ ಮಿಲ್ಕ್ ಕಾಲೋನಿಯಲ್ಲಿ ಬುಧವಾರ ಸಂಜೆ 7: 45 ರ ಸುಮಾರಿಗೆ ವೃದ್ಧ ಮಹಿಳೆಯ ಮೇಲೆ ಚಿರತೆ ದಾಳಿ ಮಾಡಿದೆ. 60 ವರ್ಷದ ಮಹಿಳೆ ನಿರ್ಮಲಾದೇವಿ ಸಿಂಗ್ ತನ್ನ ಮನೆಯ ಬಾಗಿಲ ಹತ್ತಿರದ ಕಟ್ಟೆಯ ಕುಳಿತಿದ್ದಾಗ ಚಿರತೆ ಹಿಂದಿನಿಂದ ದಾಳಿ ಮಾಡಿದೆ. ಈ ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮರಾ ಘಟನೆಯನ್ನು ರೆಕಾರ್ಡ್ ಮಾಡಿದ್ದು, … Continued

ನೂತನ ವಿಜಯನಗರ ಜಿಲ್ಲೆಗೆ ಮೊದಲ ಜಿಲ್ಲಾಧಿಕಾರಿ, ಎಸ್ಪಿ ನೇಮಕ

posted in: ರಾಜ್ಯ | 0

ಹೊಸಪೇಟೆ:ಕರ್ನಾಟಕದ 31ನೇ ಜಿಲ್ಲೆಯಾದ ವಿಜಯನಗರಕ್ಕೆ ಮೊದಲ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇಮಕಗೊಂಡಿದ್ದಾರೆ. ಅಕ್ಟೋಬರ್ 2ರಂದು ಅಧಿಕೃತವಾಗಿ ವಿಜಯನಗರ ಜಿಲ್ಲೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಗುರುವಾರ ನೂತನ ವಿಜಯನಗರ ಜಿಲ್ಲೆಗೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ನೇಮಕ ಮಾಡಿ ಗುರುವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಅನಿರುದ್ಧ್ ಶ್ರವಣ್ ಜಿಲ್ಲಾಧಿಕಾರಿಯಾಗಿ ಮತ್ತು … Continued