ಅಕ್ಟೋಬರ್ 16 ರಂದು ಕಾಂಗ್ರೆಸ್ ಕಾರ್ಯಕಾರಿ ಸಭೆ; ಲಖಿಂಪುರ ಹಿಂಸೆ, ಆಂತರಿಕ ಚುನಾವಣೆ ಮುಖ್ಯ ಅಜೆಂಡಾ

ನವದೆಹಲಿ: ಲಖಿಂಪುರ್ ಹಿಂಸಾಚಾರ ಸೇರಿದಂತೆ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಕುರಿತು ಚರ್ಚಿಸಲು ಮತ್ತು ಪಕ್ಷದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸಾಂಸ್ಥಿಕ ಚುನಾವಣೆಯನ್ನು ನಿರ್ಧರಿಸಲು ಕಾಂಗ್ರೆಸ್‌ನ ಉನ್ನತ ನಾಯಕತ್ವವು ಅಕ್ಟೋಬರ್ 16 ರಂದು ನವದೆಹಲಿಯಲ್ಲಿ ಸಭೆ ಸೇರಲಿದೆ. ಇತ್ತೀಚಿನ ಕೆಲವು ಪಕ್ಷಾಂತರಗಳು ಸೇರಿದಂತೆ ಪ್ರಮುಖ ವಿಷಯಗಳನ್ನು ಚರ್ಚಿಸಲು ಪಕ್ಷದೊಳಗಿನ ಕೆಲವರ ಬೇಡಿಕೆಗಳ ನಂತರ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿಯ … Continued

ಫೋನ್ ಕದ್ದಾಲಿಕೆ, ಮಾಹಿತಿ ಸೋರಿಕೆ ಪ್ರಕರಣ:ಸಿಬಿಐ ಮುಖ್ಯಸ್ಥರಿಗೆ ಮುಂಬೈ ಪೊಲೀಸರಿಂದ ಸಮನ್ಸ್..!

ಮುಂಬೈ: ಮಹಾರಾಷ್ಟ್ರದ ಗುಪ್ತಚರ ಇಲಾಖೆಯ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿರ್ದೇಶಕ ಸುಬೋಧ್ ಜೈಸ್ವಾಲ್ ಅವರಿಗೆ ಮುಂಬೈ ಪೊಲೀಸರ ಸೈಬರ್ ಸೆಲ್ ಸಮನ್ಸ್ ನೀಡಿದೆ. ಸುಬೋಧ್ ಜೈಸ್ವಾಲ್ ಅವರಿಗೆ ಸಮನ್ಸ್ ಅನ್ನು ಇ-ಮೇಲ್ ಮೂಲಕ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂದಿನ ಗುರುವಾರ ಅಂದರೆ ಅಕ್ಟೋಬರ್ 14 ರಂದು ಹಾಜರಾಗುವಂತೆ … Continued

ಕುಮಟಾ: ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದ ಬಾಳಿಗಾ ವಾಣಿಜ್ಯ ಕಾಲೇಜಿನ ದೀಪಾ ಭಟ್ಟ

posted in: ರಾಜ್ಯ | 0

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ.ಎ. ವಿ. ಬಾಳಿಗಾ ವಾಣಿಜ್ಯ ಮಹಾ ವಿದ್ಯಾಲಯದ ದೀಪಾ ಭಟ್ಟ ಅವರು 2 ಬಂಗಾರದ ಪದಕ ಮತ್ತು 5 ಪ್ರಮಾಣ ಪತ್ರ ದೊಂದಿಗೆ ಕರ್ನಾಟಕ ವಿಶ್ವ ವಿದ್ಯಾಲಯಕ್ಕೆ ವಾಣಿಜ್ಯ ಪದವಿಯಲ್ಲಿ ಪ್ರಥಮ ರ್ಯಾಂಕ್‌ ಬಂದಿದ್ದಾರೆ. ದಿನಾಂಕ 9.10.21 ರಂದು ಶನಿವಾರ ಧಾರವಾಡ ದಲ್ಲಿ ನಡೆದ ವಿಶ್ವ ವಿದ್ಯಾಲಯದ … Continued

ಎಬಿಪಿ-ಸಿ ವೋಟರ್ ಸಮೀಕ್ಷೆ: 2022ರ ಉತ್ತರಾಖಂಡ ಚುನಾವಣೆಯಲ್ಲಿ ಬಿಜೆಪಿ ಪುನಃ ಅಧಿಕಾರ ಪಡೆಯುವ ಸಾಧ್ಯತೆ

ಮುಂದಿನ ವರ್ಷ ಭಾರತೀಯ ಜನತಾ ಪಕ್ಷವು 5 ವರ್ಷಗಳ ಆಡಳಿತವನ್ನು ಪೂರ್ಣಗೊಳಿಸುವುದರೊಂದಿಗೆ ಉತ್ತರಾಖಂಡವು ತನ್ನ ವಿಧಾನಸಭಾ ಚುನಾವಣೆಯನ್ನು ನಡೆಸಲಿದೆ. ಎಬಿಪಿ ನ್ಯೂಸ್ ಸಿವೋಟರ್ ಸಹಭಾಗಿತ್ವದಲ್ಲಿ ಉತ್ತರಾಖಂಡದ ಜನರ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಸಮೀಕ್ಷೆ ನಡೆಸಿತು. ಇತ್ತೀಚೆಗೆ, ಉತ್ತರಾಖಂಡವು ತ್ರಿವೇಂದ್ರ ಸಿಂಗ್ ರಾವತ್ ಅವರ ರಾಜೀನಾಮೆಯಿಂದ ಕೆಲವೇ ದಿನಗಳ ಅಂತರದಲ್ಲಿ ಇಬ್ಬರು ಹೊಸ ಮುಖ್ಯಮಂತ್ರಿಗಳಿಗೆ ಸಾಕ್ಷಿಯಾಯಿತು. ಮುಖ್ಯಮಂತ್ರಿ ತ್ರಿವೇಂದ್ರ … Continued