ಕಲಬುರಗಿ ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ

ಕಲಬುರಗಿ: ಜಿಲ್ಲೆಯ ಹಲವೆಡೆ ಭೂಮಿ ಮತ್ತೆ ಕಂಪಿಸಿದೆ ಎಂದು ವರದಿಯಾಗಿದೆ. ಚಿಂಚೋಳಿ, ಕಾಳಗಿ ತಾಲೂಕಿನಲ್ಲಿ ಲಘು ಭೂಕಂಪನ ಉಂಟಾಗಿದ್ದು, ಕೋಡ್ಲಿ, ಹೊಡೆಬಿರನಳ್ಳಿ, ಗಡಿಕೇಶ್ವರ, ಹೊಸಳ್ಳಿ ಸೇರಿ, 50ಕ್ಕೂ ಹೆಚ್ಚು ಗ್ರಾಮಗಳಲ್ಲಿ ಮತ್ತೆ ಭೂಮಿ ಕಂಪಿಸಿದೆ ಎಂದು ವರದಿಯಾಘಿದೆ. ರಾತ್ರಿ 9.52ರ ಸುಮಾರಿಗೆ ಭೂಮಿ ಕಂಪಿಸಿರುವ ಅನುಭವ ಆಗಿದೆ. ರಿಕ್ಟರ್​ ಮಾಪಕದಲ್ಲಿ 4.1 ರಷ್ಟು ತೀವ್ರತೆ ದಾಖಲಾಗಿದೆ. … Continued

ಆರ್ಯನ್‌ ಗುರಿಯಾಗಲು, ಖಾನ್ ಸರ್ ನೇಮ್ ಕಾರಣ”: ನಾಲಿಗೆ ಹರಿಬಿಟ್ಟ ಮೆಹಬೂಬಾ ಮುಫ್ತಿ

ಶ್ರೀನಗರ: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಡ್ರಗ್‌ ಪ್ರಕರಣದಲ್ಲಿ ಬಂಧನ ಆಗಿರುವ ವಿಚಾರದಲ್ಲಿ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳ ವಿರುದ್ಧ ಪಿಡಿಪಿ ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ವಾಗ್ದಾಳಿ ನಡೆಸಿದ್ದಾರೆ. “ಕೇವಲ ಸರ್‌ನೇಮ್‌ ಖಾನ್‌ ಎಂದು ಇರುವುದಕ್ಕೆ ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಅವರನ್ನು … Continued

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್‌ ಅವಸ್ಥಿ ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್‌ ಅವಸ್ಥಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಅವಸ್ಥಿ ಅವರಿಗೆ ಪ್ರಮಾಣವಚನ ಬೋಧನೆ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಚಿವರಾದ ಗೋವಿಂದ ಕಾರಜೋಳ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ … Continued

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 27 ಐಎಎಸ್, 7 ಐಎಫ್‍ಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದಾರೆ. 27 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಸೋಮವಾರ ಕರ್ನಾಟಕ ಸರ್ಕಾರ 27 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾಗಿ ಉಮಾಶಂಕರ್ ಬದಲು ಸೆಲ್ವಕುಮಾರ್ ನೇಮಕ ಮಾಡಲಾಗಿದೆ. ರಾಯಚೂರು ಜಿಲ್ಲಾಧಿಕಾರಿ ಬಿ. ಸಿ. ಸತೀಶ ವರ್ಗಾವಣೆಗೊಂಡಿದ್ದು, … Continued

ಜಮ್ಮು-ಕಾಶ್ಮೀರದಲ್ಲಿ ಐವರು ಯೋಧರು ಹುತಾತ್ಮ

ನವದೆಹಲಿ : ಜಮ್ಮು-ಕಾಶ್ಮೀರದ ರಜೌರಿ ಸೆಕ್ಟರ್ ನ ಪೀರ್ ಪಂಜಾಲ್ ವಲಯದ ಪ್ರದೇಶದಲ್ಲಿ ಸೋಮವಾರ ನಡೆದ ಎನ್ ಕೌಂಟರ್ ಕಾರ್ಯಾಚರಣೆ ವೇಳೆ ಉಗ್ರರು ನಡೆಸಿದ ಪ್ರತಿದಾಳಿಯಲ್ಲಿ ನಾಲ್ವರು ಸೈನಿಕರು ಹಾಗೂ ಸೇನಾ ಅಧಿಕಾರಿ ಸೇರಿದಂತೆ ಐವರು ಹುತಾತ್ಮರಾಗಿರುವ ಕುರಿತು ರಾಷ್ಟ್ರೀಯ ಸುದ್ದಿ ವಾಹಿನಿಗಳು ವರದಿ ಬಿತ್ತರಿಸಿವೆ. ಆದರೆ ಈವರೆಗೂ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು … Continued

ಲಖಿಂಪುರ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ ಆಶಿಶ್‌ ಮಿಶ್ರಾ 3 ದಿನ ಪೊಲೀಸ್ ಕಸ್ಟಡಿಗೆ

ಲಕ್ನೋ: ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ಕೇಂದ್ರ ಗೃಹ ರಾಜ್ಯ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾನನ್ನು ನ್ಯಾಯಾಲಯ ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಆಶಿಶ್ ಮಿಶ್ರಾಗೆ ಕೋರ್ಟ್‌ ಶಾಕ್ ನೀಡಿದ್ದು, ಮೂರು ದಿನಗಳ ಕಾಲ ಪೊಲೀಸರ ವಿಚಾರಣೆ ಎದುರಿಸಬೇಕಿದೆ. ಶನಿವಾರ ವಿಚಾರಣೆಗೆ ಹಾಜರಾಗಿದ್ದ ಆರೋಪಿ ಆಶಿಶ್ … Continued

ಹುಬ್ಬಳ್ಳಿ: ಬೆಲ್ಟ್ ನಲ್ಲಿ ಸಾಗಿಸುತ್ತಿದ್ದ 38.50 ಲಕ್ಷ ರೂ. ಮೌಲ್ಯದ ಚಿನ್ನ ವಶ

ಹುಬ್ಬಳ್ಳಿ: ಬೆಲ್ಟ್ ನಲ್ಲಿ ಸುಮಾರು 38.50 ಲಕ್ಷ ರೂ.ಗಳ ಮೌಲ್ಯದ ಚಿನ್ನ ಬಚ್ಚಿಟ್ಟುಕೊಂಡು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಖದೀಮನನ್ನು ಸಿಸಿಬಿ ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ. ಭಾನುವಾರ ರಾತ್ರಿ ಸುಮಾರು 804.1 ಗ್ರಾಂ ಚಿನ್ನವನ್ನು ಬೆಲ್ಟ್ ನಲ್ಲಿ ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆದಿದೆ.ಚೇತನ ದೇವೆಂದ್ರಪ್ಪ ಜನ್ನುಎಂಬಾತನೇ ಬಂಧೀತ ವ್ಯಕ್ತಿ. ಸಿಸಿಬಿ ಇನ್ಸಪೆಕ್ಟರ್ … Continued

ರಾಷ್ಟ್ರ ಪ್ರಶಸ್ತಿ ವಿಜೇತ ಹೆಸರಾಂತ ನಟ ನೆಡುಮುಡಿ ವೇಣು ನಿಧನ

ಮಲಯಾಳಂನ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ನೆಡುಮುಡಿ ವೇಣು ಇಂದು (ಸೋಮವಾರ) ನಿಧನರಾಗಿದ್ದಾರೆ. ಹೆಸರಾಂತ ನಟ ವೇಣು ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೋವಿಡ್ -19 ರಿಂದ ಚೇತರಿಸಿಕೊಂಡ ನಂತರ ಲಿವರ್ ಸಮಸ್ಯೆ ಹಾಗೂ ಇತರೆ ಕಾಯಿಲೆಗಳಿಂದ ಬಳಲುತ್ತಿದ್ದ 73 ವರ್ಷದ ವೇಣು ಅವರು ಚಿಕಿತ್ಸೆ ಪಲಕಾರಿಯಾಗಿದೇ ಇಂದು ಮಧ್ಯಾಹ್ನದ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ಅಲಪುಳದ ನೆಡುಮುಡಿಯಲ್ಲಿ ಪಿ. … Continued

ಎನ್‌ಡಬ್ಲ್ಯುಕೆಆರ್‌ಟಿಸಿಯಿಂದ 700ಕ್ಕಿಂತ ಹೆಚ್ಚು ವಿಶೇಷ ಹೆಚ್ಚುವರಿ ಬಸ್ಸುಗಳ ಸಂಚಾರ

ಹುಬ್ಬಳ್ಳಿ: ಅಕ್ಟೋಬರ್ ತಿಂಗಳಲ್ಲಿ ಸಾಲು ಸಾಲು ಹಬ್ಬದ ರಜೆಗಳಿರುವುದರಿಂದ ಅಕ್ಟೋಬರ್‌ 14, ಮಹಾನವಮಿ, 15ರಂದು ವಿಜಯದಶಮಿ, 17ರಂದು ಈದ-ಮಿಲಾದ್ 20ರಂದು ಮಹರ್ಷಿ ವಾಲ್ಮಿಕಿ ಜಯಂತಿ ಇರುವುದರಿಂದ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ 700ಕ್ಕಿಂತ ಹೆಚ್ಚು ವಿಶೇಷ ಹೆಚ್ಚುವರಿ ಬಸ್ಸುಗಳನ್ನು ಬೇರೆಬೇರೆ ಪ್ರದೇಶಗಳಿಗೆ ಓಡಿಸುತ್ತಿದೆ. ಅಕ್ಟೋಬರ್‌ 12 ಮತ್ತು 13ರಂದು ಬೆಂಗಳೂರು ಮತ್ತು ಇತರ … Continued

ಮನೆಯಲ್ಲಿ ಹಣವೇ ಇಲ್ಲದಿರುವಾಗ ಲಾಕ್ ಮಾಡುವ ಅಗತ್ಯವೇನಿತ್ತು?’: ಕಳ್ಳತನ ಮಾಡಿದ ಮನೆ ಮಾಲಕ-ಅಧಿಕಾರಿಗೆ ಪತ್ರ ಬರೆದಿಟ್ಟು ಹೋದ ಕಳ್ಳರು..!

ಭೋಪಾಲ: ಮಧ್ಯಪ್ರದೇಶದ ಉಪ ಜಿಲ್ಲಾಧಿಕಾರಿಯ ಮನೆಗೆ ಕಳ್ಳತನ ಮಾಡಲು ನುಗ್ಗಿದ ಕಳ್ಳರು ಮನೆಯಲ್ಲಿ ಏನೂ ಸಿಗದಿದ್ದಾಗ ಈ ಕುರಿತು ಪತ್ರವೊಂದನ್ನು ಬರೆದಿಟ್ಟು ಹೋದ ವಿಚಿತ್ರ ವಿದ್ಯಮಾನ ನಡೆದ ಬಗ್ಗೆ ವರದಿಯಾಗಿದೆ. “ಹಣವೇ ಇಲ್ಲದಿರುವಾಗ ಲಾಕ್ ಮಾಡುವ ಅಗತ್ಯವೇನಿತ್ತು? (ಜಬ್ ಪೈಸೆ ನಹೀ ತೇ ತೋ ಲಾಕ್ ನಹಿ ಕರ್ನಾ ಥಾ ನಾ ಕಲೆಕ್ಟರ್..? ) ಎಂದು … Continued