ಪಶ್ಚಿಮ ಶಿಕ್ಷಕರ ಕ್ಷೇತ್ರ ಮತದಾರರ ನೋಂದಣಿ ನವೆಂಬರ್ 6 ರ ವರೆಗೆ ಅವಕಾಶ

ಹುಬ್ಬಳ್ಳಿ: ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ನವೆಂಬರ್ 6ರ ವರೆಗೆ ಅವಕಾಶ ನೀಡಲಾಗಿದೆ. ಅರ್ಹರಿರುವ ಪ್ರತಿಯೊಬ್ಬ ವ್ಯಕ್ತಿಯು ನಮೂನೆ 19 ರಲ್ಲಿ ಅರ್ಜಿಯನ್ನು 2021 ನವೆಂಬರ್ 6 ರೊಳಗಾಗಿ ಮತದಾರರ ನೊಂದಣಾಧಿಕಾರಿಗಳು , ಸಹಾಯಕ ಮತದಾರರ ನೋಂದಣಾಧಿಕಾರಿಗಳ / ನಿಯೋಜಿತ ಅಧಿಕಾರಿಗಳ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ವಿವರಗಳಿಗಾಗಿ ಮುಖ್ಯ ಚುನಾವಣಾಧಿಕಾರಿ , ಕರ್ನಾಟಕ ಇವರ ವೆಬ್ ಸೈಟ್ ವಿಳಾಸ www.ceokarnataka.kar.nic.in ಭೇಟಿ ನೀಡಬಹುದು ಎಂದು ಚುನಾವಣಾಧಿಕಾರಿಗಳೂ ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

0 / 5. 0

ಪ್ರಮುಖ ಸುದ್ದಿ :-   ಕಾಂಗ್ರೆಸ್ಸಿನ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಗೆ ಸಿದ್ದರಾಮಯ್ಯ ಮುಖ್ಯಸ್ಥ

ನಿಮ್ಮ ಕಾಮೆಂಟ್ ಬರೆಯಿರಿ

advertisement