ಪುನೀತ್ ಕಣ್ಣುಗಳು ಇಬ್ಬರಿಗೆ ಅಳವಡಿಕೆ: ವರದಿ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ತನ್ನ ಎರಡೂ ಕಣ್ಣುಗಳನ್ನು ಅವರು ದಾನ ಮಾಡಿದ್ದು, ಅವರ ಕಣ್ಣುಗಳನ್ನು ಈಗ ಇಬ್ಬರಿಗೆ ಅಳವಡಿಸಲಾಗಿದೆ ಎಂದು ವರದಿಯಾಗಿದೆ.
ಪುನೀತ್ ಅವರ ಕಣ್ಣುಗಳನ್ನು ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ ಇಬ್ಬರಿಗೆ ಅಳವಡಿಸಲಾಗಿದೆ. ಶನಿವಾರ ನಾರಾಯಣ ನೇತ್ರಾಲಯದ ವೈದ್ಯರುಪುನೀತ್ ಅವರ ಒಂದು ಕಣ್ಣನ್ನು ಒಬ್ಬರಿಗೆ ಮತ್ತೊಂದು ಕಣ್ಣನ್ನು ಮತ್ತೊಬ್ಬರಿಗೆ ಮೂಲಕ ಶಸ್ತ್ರಚಿಕಿತ್ಸೆ ಮೂಲಕ ಅಳವಡಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ಬಗ್ಗೆ ನಾರಾಯಣ ನೇತ್ರಾಲಯ ಅಧಿಕೃತವಾಗಿ ತಿಳಿಸಿಲ್ಲ.

5 / 5. 2

ಪ್ರಮುಖ ಸುದ್ದಿ :-   ಎಸ್‌ಐಟಿ ನೋಟಿಸ್​: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌ ; ಪತ್ರದಲ್ಲೇನಿದೆ..?

ನಿಮ್ಮ ಕಾಮೆಂಟ್ ಬರೆಯಿರಿ

advertisement