ಶಂಕಿತ ರೇಬಿಸ್ಗೆ ಪಿಯುಸಿ ವಿದ್ಯಾರ್ಥಿನಿ ಸಾವು
ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ಶಂಕಿತ ರೇಬಿಸ್ಗೆ ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕಡಬದ ಸರ್ಕಾರಿ ಪಿಯುಸಿ ಕಾಲೇಜು ವಿದ್ಯಾರ್ಥಿನಿ ವಿನ್ಸಿ ಸಾರಮ್ಮ(17) ಮೃತ ವಿದ್ಯಾರ್ಥಿನಿ. ಆಲಂಕಾರು ಗ್ರಾಮದ ಕೆದಿಲ ನಿವಾಸಿ ವಿನ್ಸಿ ಸಾರಮ್ಮ, ವಿಪರೀತ ತಲೆ ನೋವು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ … Continued