ಹಾನಗಲ್, ಸಿಂದಗಿ ಉಪಚುನಾವಣೆ : ನಾಳೆ ಮತ ಎಣಿಕೆ, ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕದ ಹಾನಗಲ್‌ ಹಾಗೂ ಸಿಂದಗಿ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆಯು ನಾಳೆ (ನವೆಂಬರ್ 2) ನಡೆಯಲಿದೆ.
ಮತ ಎಣಿಕೆಯ ಬಳಿಕ ಚುನಾವಣಾ ಆಯೋಗ ಕೆಲ ಮಾರ್ಗಸೂಚಿಗಳನ್ನು ವಿಧಿಸಿದ್ದು, ವಿಜಯೋತ್ಸವವನ್ನು ಆಚರಿಸಲು ಅವಕಾಶ ಇಲ್ಲ. ವಿಜೇತ ಅಭ್ಯರ್ಥಿ ಚುನಾವಣಾ ಅಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯಲು ಸಹ ಷರತ್ತು‌ ವಿಧಿಸಲಾಗಿದೆ. ವಿಜೇತ ಅಭ್ಯರ್ಥಿಯೊಂದಿಗೆ ಪ್ರಮಾಣಪತ್ರ ಪಡೆಯಲು ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ.
ವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಉಪಚುನಾವಣೆ ನಡೆದಿತ್ತು. ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆ ವರೆಗೆ ಮತದಾನ ನಡೆದಿತ್ತು. ವಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮೂರು ಪಕ್ಷಗಳು ಗೆಲ್ಲುವ ಪಣತೊಟ್ಟು ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದವು. ಅ

0 / 5. 0

ಪ್ರಮುಖ ಸುದ್ದಿ :-   ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

ನಿಮ್ಮ ಕಾಮೆಂಟ್ ಬರೆಯಿರಿ

advertisement