ವಿಧಾನ ಪರಿಷತ್‌ ಚುನಾವಣೆ : ಸಹೋದರನಿಗೆ ಬಿಜೆಪಿ ಟಿಕೆಟ್‌ ನೀಡಲು ಶಾಸಕ ಬಾಲಚಂದ್ರ ಜಾರಕಿಹೊಳಿ ಒತ್ತಾಯ

posted in: ರಾಜ್ಯ | 0

ಗೋಕಾಕ : ಡಿಸೆಂಬರಿನಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ ಮುಖಂಡರಲ್ಲಿ ಮನವಿ ಮಾಡಿದ್ದಾರೆ. ಶನಿವಾರ ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾರ‍್ಸ್ ಸಭಾಭವನದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಣಿ … Continued

ಪೇಟಿಎಂ ಕಂಪೆನಿಯ 350 ಹಾಲಿ ಮಾಜಿ ಉದ್ಯೋಗಿಗಳು ಆಗಲಿದ್ದಾರೆ ಕೋಟ್ಯಧಿಪತಿಗಳು…!

ಡಿಜಿಟಲ್ ಸಂಸ್ಥೆಯಾದ Paytm-ಮಾಲೀಕ One97 ಕಮ್ಯುನಿಕೇಷನ್ಸ್‌ನ 18,300 ಕೋಟಿ ರೂ. ಆರಂಭಿಕ ಸಾರ್ವಜನಿಕ ಕೊಡುಗೆ (IPO) 350 ಪ್ರಸ್ತುತ ಮತ್ತು ಹಿಂದಿನ ಉದ್ಯೋಗಿಗಳನ್ನು ಕೋಟ್ಯಧಿಪತಿಗಳನ್ನಾಗಿ ಮಾಡಿದೆ ಎಂದು ವರದಿಯಾಗಿದೆ. ರಾಯಿಟರ್ಸ್ ವರದಿಯ ಪ್ರಕಾರ, ಈ ಉದ್ಯೋಗಿಗಳು ವೈಯಕ್ತಿಕವಾಗಿ ಈಗ ಕನಿಷ್ಠ 1 ಕೋಟಿ ರೂಪಾಯಿಗಳ ನಿವ್ವಳ ಮೌಲ್ಯ ಹೊಂದಿರುತ್ತಾರೆ. ಕಂಪನಿಯ $2.5 ಬಿಲಿಯನ್ ಐಪಿಒ (IPO) … Continued

ರಾಷ್ಟ್ರೀಯ ಪುಸ್ತಕ ಸಪ್ತಾಹದಲ್ಲಿ ಒಂದು ಅವಲೋಕನ..: ಭಾರತದಲ್ಲಿ ೧೭ ಸಾವಿರಕ್ಕೂ ಹೆಚ್ಚು ಪ್ರಕಾಶಕರು..೧೪ ಸಾವಿರ ಕೋಟಿ ರೂ.ಮೌಲ್ಯದ ವಹಿವಾಟು

posted in: ರಾಜ್ಯ | 0

..ಪ್ರತಿವರ್ಷ ನವೆಂಬರ್‌ ೧೪ ರಿಂದ ೨೦ರ ವರೆಗೆ ರಾಷ್ಟ್ರೀಯ ಪುಸ್ತಕ ಸಪ್ತಾಹವನ್ನು ದೇಶದಲ್ಲೆಡೆ ಆಚರಣೆ ಮಾಡಲಾಗುತ್ತದೆ. ಪುಸ್ತಕಗಳ ಕಡೆಗೆ ಜನಸಾಮಾನ್ಯರ ಗಮನ ಸೆಳೆಯುವುದು, ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯ ಪರಿಚಯವನ್ನು ಪುಸ್ತಕಗಳ ಮೂಲಕ ಜನರಲ್ಲಿ ಅರಿವು ಮೂಡಿಸುವುದು, ಮಕ್ಕಳ ಸಾಹಿತ್ಯ ಪ್ರಕಟಣೆ ವಿದ್ಯಾರ್ಥಿಗಳಲ್ಲಿ ಶಿಕ್ಷಕ ಸಮುದಾಯದಲ್ಲಿ ಮತ್ತು ಸಮಾಜದ ಎಲ್ಲ ವರ್ಗದ ಜನರಲ್ಲಿ ವಾಚನಾಭಿರುಚಿಯನ್ನು ಬೆಳೆಸುವುದೇ … Continued

ಮಹಾರಾಷ್ಟ್ರದ ಗಡ್‌ಚಿರೋಲಿಯಲ್ಲಿ ಪೊಲೀಸರ ಎನ್‌ಕೌಂಟರ್‌ನಲ್ಲಿ 26 ಮಾವೋವಾದಿಗಳು ಹತ

ಮುಂಬೈ: ಮುಂಬೈನಿಂದ 900 ಕಿಮೀ ದೂರದಲ್ಲಿರುವ ಪೂರ್ವ ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳ ಪ್ರಮುಖ ಯಶಸ್ಸಿನಲ್ಲಿ ಕನಿಷ್ಠ 26 ನಕ್ಸಲರು ಹತರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ನಾವು ಇದುವರೆಗೆ 26 ನಕ್ಸಲರ ಶವಗಳನ್ನು ಅರಣ್ಯದಿಂದ ವಶಪಡಿಸಿಕೊಂಡಿದ್ದೇವೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಗೋಯಲ್ ಹೇಳಿದ್ದಾರೆ. ಕೊಲ್ಗುಟ್-ದಂಡತ್‌ನ ದಟ್ಟ ಅರಣ್ಯದಲ್ಲಿ … Continued

ಸಿದ್ದರಾಮಯ್ಯ ಅಭಿಮಾನಿಗೆ ಮಾಜಿ ಸಚಿವ ಎಚ್‌.ವೈ. ಮೇಟಿ ಕಪಾಳಮೋಕ್ಷ..!

posted in: ರಾಜ್ಯ | 0

ಬಾಗಲಕೋಟೆ: ಸಿದ್ದರಾಮಯ್ಯ ಅಭಿಮಾನಿಯೊಬ್ಬರಿಗೆ ಮಾಜಿ ಸಚಿವ ಎಚ್.ವೈ. ಮೇಟಿ ಕಪಾಳಮೋಕ್ಷ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿಯ ಕಾರ್ಯಕ್ರಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಸಿದ್ದರಾಮಯ್ಯ ಅವರನ್ನು ನೋಡುವುದಕ್ಕೆ ಅಭಿಮಾನಿಗಳು ಬಂದಿದ್ದರು. ನೂಕುನುಗ್ಗಲು ವೇಳೆ ಎಚ್.ವೈ. ಮೇಟಿಯನ್ನ ಜನರು ತಳ್ಳಾಡಿದ್ದಾರೆ. ತಳ್ಳಾಟ ವೇಳೆ ಕಾಲು ತುಳಿದಿದ್ದಕ್ಕೆ ಕೋಪಗೊಂಡ ಮೇಟಿ ಆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಬಾದಾಮಿಯಲ್ಲಿ ಕಲ್ಯಾಣ … Continued

ದೆಹಲಿ ವಾಯು ಮಾಲಿನ್ಯದ ಮಟ್ಟ ಹೆಚ್ಚಳ: ಒಂದು ವಾರ ಶಾಲೆಗಳು ಬಂದ್‌, ಸರ್ಕಾರಿ ಸಿಬ್ಬಂದಿಗೆ ವರ್ಕ್‌ ಫ್ರಂ ಹೋಮ್‌ -ಸಿಎಂ ಕೇಜ್ರಿವಾಲ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರದಿಂದ ಒಂದು ವಾರದವರೆಗೆ ಶಾಲೆಗಳನ್ನು ಮುಚ್ಚಲಾಗುವುದು ಎಂದು ಶನಿವಾರ ಪ್ರಕಟಿಸಿದ್ದಾರೆ. ಮಕ್ಕಳು ಕಲುಷಿತ ಗಾಳಿಯನ್ನು ಉಸಿರಾಡದಂತೆ ನೋಡಿಕೊಳ್ಳಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಜ್ರಿವಾಲ್ ಸಚಿವಾಲಯದಲ್ಲಿ ಉನ್ನತ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ತಿಳಿಸಿದರು. ಅಲ್ಲದೆ, ಸರ್ಕಾರಿ ಅಧಿಕಾರಿಗಳು ಒಂದು ವಾರ … Continued

ನವೆಂಬರ್ 19: 580 ವರ್ಷಗಳ ನಂತರ ಅತಿ ದೀರ್ಘವಾದ ಭಾಗಶಃ ಚಂದ್ರಗ್ರಹಣಕ್ಕೆ ಸಿದ್ಧರಾಗಿ…!

ನವದೆಹಲಿ : ನವೆಂಬರ್ 19 ರಂದು, ಖಗೋಲ ವೀಕ್ಷಕರು ಭಾಗಶಃ ಚಂದ್ರಗ್ರಹಣವನ್ನು ಆನಂದಿಸಬಹುದು, ಇದು ವರ್ಷದ ಕೊನೆಯ ಚಂದ್ರಗ್ರಹಣವಾಗಿದೆ. ಕೊನೆಯ ಬಾರಿಗೆ ಫೆಬ್ರವರಿ 18, 1440 ರಂದು ಇಷ್ಟು ಸುದೀರ್ಘ ಭಾಗಶಃ ಗ್ರಹಣ ಸಂಭವಿಸಿದೆ ಮತ್ತು ಇಷ್ಟೊಂದು ಸುದೀರ್ಘ ಚಂದ್ರಗ್ರಹಣ ಫೆಬ್ರವರಿ 8, 2669 ರಂದು ಸಂಭವಿಸಲಿದೆ. ಭೂಮಿಯು ಸೂರ್ಯ ಮತ್ತು ಚಂದ್ರನ ನಡುವೆ ಬಂದಾಗ … Continued

ಪುನೀತ್​ ಕಣ್ಣುಗಳಿಂದ ಇನ್ನೂ ಹತ್ತು ಜನಕ್ಕೆ ದೃಷ್ಟಿ ನೀಡಲು ನಾರಾಯಣ ನೇತ್ರಾಲಯದಿಂದ ಪ್ರಯೋಗ

posted in: ರಾಜ್ಯ | 0

ಬೆಂಗಳೂರು: ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಮ್ಮನ್ನಗಲಿ ಎರಡು ವಾರಗಳೇ ಕಳೆದಿವೆ. ಈ ಮಧ್ಯೆ ಪುನೀತ್‌ ಅವರು ಸಾವಿನಲ್ಲೂ ಮಾದರಿಯಾಗಿದ್ದು ಅವರು ದಾನ ಮಾಡಿದ ಕಣ್ಣು ಈಗ 10 ಅಂಧರಿಗೆ ಬೆಳಕಾಗಲಿದೆ. ಈಗ ನಾರಾಯಣ ನೇತ್ರಾಲಯವು ವಿನೂತನ ಪ್ರಯತ್ನಕ್ಕೆ ಕೈಹಾಕಿದ್ದು, ಪುನೀತ್ ಅವರ ಕಣ್ಣಿನಿಂದ ಇನ್ನೂ 10 ಜನಕ್ಕೆ ದೃಷ್ಟಿ ನೀಡಲು ಮುಂದಾಗಿದೆ. ಇದೇ … Continued

ಬಿಎಸ್‌ಎನ್‌ಎಲ್‌ ಆಫರ್‌…187 ರೂ. ಪ್ಲಾನ್ 28 ದಿನಗಳವರೆಗೆ 2ಜಿಬಿ ದೈನಂದಿನ ಡೇಟಾ

ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ (BSNL) ಟೆಲಿಕಾಂ ಗ್ರಾಹಕರಿಗೆ ಬಂಪರ್ ಆಫರ್ ಬಿಡುಗಡೆ ಮಾಡಿದೆ. ಇದರಲ್ಲಿ ಅತ್ಯುತ್ತಮ ವ್ಯಾಲಿಡಿಟಿ, ಅನಿಯಮಿತ ವಾಯ್ಸ್‌ ಕರೆ (Unlimited Voice Call) ಹಾಗೂ ಡೇಟಾ ಪ್ರಯೋಜನಗಳನ್ನು ಒಳಗೊಂಡಿದೆ. ಈ 187 ರೂ.ಗಳ ಪ್ರಿಪೇಯ್ಡ್​ ಯೋಜನೆಯಲ್ಲಿ 2GB ದೈನಂದಿನ ಡೇಟಾ ಮತ್ತು ದಿನಕ್ಕೆ 100 SMS ಸೌಲಭ್ಯ ಒದಗಿಸುತ್ತದೆ. ಒಟ್ಟು 28 ದಿನಗಳ … Continued