ಬೀದಿಯಲ್ಲಿ ನಿಂತು ಸ್ವಂತ ಮಕ್ಕಳನ್ನು 50,000 ರೂ.ಗೆ ಮಾರಾಟಕ್ಕೆ ಯತ್ನಿಸುತ್ತಿದ್ದ ಪೊಲೀಸ್…ಕಾರಣ ಕೇಳಿದ್ರೆ ಮನಕರಗುತ್ತದೆ…ವಿಡಿಯೋ ವೈರಲ್

ಇಸ್ಲಾಮಾಬಾದ್: ಪೊಲೀಸ್ ಇಲಾಖೆ ಸಿಬ್ಬಂದಿಯೊಬ್ಬರು ತನ್ನ ಸ್ವಂತ ಮಕ್ಕಳನ್ನು 50,000 ರೂ.ಗಳಿಗೆ ಮಾರಾಟ ಮಾಡಲು ಯತ್ನಿಸುತ್ತಿರುವ ಮನಕಲಕುವ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಘೋಟ್ಕಿ ಜಿಲ್ಲೆಯಲ್ಲಿ ನಡೆದಿದೆ. ಈ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ವೈರಲ್ ಆಗುತ್ತಿದೆ. ಘೋಟ್ಕಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿಯೊಬ್ಬರು ತಮ್ಮ ಸ್ವಂತ ಮಕ್ಕಳನ್ನು 50,000 ರೂ.ಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿರುವ … Continued

ಪೇಜಾವರ ಶ್ರೀಗಳ ವಿರುದ್ಧ ಆಕ್ಷೆಪಾರ್ಹ ಹೇಳಿಕೆ; ಹಂಸಲೇಖ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಪೇಜಾವರ ಶ್ರೀಗಳ ವಿರುದ್ದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅಕ್ಷೆಪಾರ್ಹ ಹೇಳಿಕೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಬಹಳ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಈಗ ಅವರ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಬುಧವಾರ (ನವೆಂಬರ್ 17) ಸಂಜೆ ಪೇಜಾವರ ಶ್ರೀಗಳ ಭಕ್ತರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಭೇಟಿ ಮಾಡಿ ಪ್ರತ್ಯೇಕ … Continued

ಸಂಸದೆ ನುಸ್ರತ್ ಜಹಾನ್-ನಿಖಿಲ್ ಜೈನ್ ಮದುವೆಗೆ ಕಾನೂನು ಮಾನ್ಯತೆಯಿಲ್ಲ: ಕೋಲ್ಕತ್ತಾ ಕೋರ್ಟ್

ಕೋಲ್ಕತ್ತಾ: ನಟಿ ಹಾಗೂ ತೃಣಮೂಲ ಕಾಂಗ್ರೆಸ್‌ ಸಂಸದೆ ನುಸ್ರತ್ ಜಹಾನ್ ಮತ್ತು ಉದ್ಯಮಿ ನಿಖಿಲ್ ಜೈನ್ ನಡುವಿನ ವಿವಾಹವು ‘ಕಾನೂನು ಮಾನ್ಯವಲ್ಲ’ ಎಂದು ಕೋಲ್ಕತ್ತಾ ನ್ಯಾಯಾಲಯ ಪ್ರಕಟಿಸಿದೆ. ನಿಖಿಲ್ ಜೈನ್ ಅವರನ್ನು ನುಸ್ರತ್ ಜಹಾನ್ ಜೂನ್ 2019 ರಲ್ಲಿ ಟರ್ಕಿಯ ಬೋಡ್ರಮ್ ಎಂಬ ಪಟ್ಟಣದಲ್ಲಿ ವಿವಾಹವಾದರು ಮತ್ತು ಪಾಶ್ಚಿಮಾತ್ಯ ಮತ್ತು ಭಾರತೀಯ ಶೈಲಿ ಮತ್ತು ಹಿಂದೂ … Continued

ಪಾಕ್ ಜೈಲಿನಲ್ಲಿರುವ ಭಾರತೀಯ ನೌಕಾಪಡೆ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವಗೆ ಮೇಲ್ಮನವಿ ಸಲ್ಲಿಸಲು ಪಾಕಿಸ್ತಾನ ಸಂಸತ್ತು ಅನುಮತಿ

ಇಸ್ಲಾಮಾಬಾದ್: ಗೂಢಚರ್ಯೆ ಆರೋಪದ ಮೇಲೆ ಪಾಕಿಸ್ತಾನದ ಸೇನಾ ಕೋರ್ಟ್​ನಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಕಮಾಂಡರ್ ಕುಲಭೂಷಣ್ ಜಾಧವ್ ಅವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡುವ ಮಸೂದೆಯನ್ನು ಪಾಕಿಸ್ತಾನದ ಸಂಸತ್ತು ಅಂಗೀಕರಿಸಿದೆ. ಅಂತಾರಾಷ್ಟ್ರೀಯ ನ್ಯಾಯಮಂಡಳಿ ತೀರ್ಪು ಜಾರಿಗೆ ತರುವ ಉದ್ದೇಶದಿಂದ ಪಾಕಿಸ್ತಾನದ ಸಂಸತ್ತು ಈ ನಿರ್ಧಾರ ತೆಗೆದುಕೊಂಡಿದೆ. ಪಾಕಿಸ್ತಾನದ ಕಾನೂನು ಸಚಿವ ಫರೋಘ್ … Continued