ಆಘಾತಕಾರಿ…ರೈಲು ಹಾಯ್ದು ಪಬ್‌ಜೀ ಆಡುತ್ತ ಮೈಮರತಿದ್ದ ಇಬ್ಬರು ಹುಡುಗರು ಸಾವು

ಮಥುರಾ:  ಆಘಾತಕಾರಿ ಘಟನೆಯಲ್ಲಿ ಜನಪ್ರಿಯ ಆನ್‌ಲೈನ್ ಗೇಮ್‌ ಆಗಿರುವ ಪಬ್‌ಜೀ (PUBG) ಆಡುತ್ತಿದ್ದ ಇಬ್ಬರು ಬಾಲಕರು ಮಥುರಾ-ಕಾಸ್‌ಗಂಜ್ ಟ್ರ್ಯಾಕ್‌ನಲ್ಲಿ ಗೂಡ್ಸ್ ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ಲಕ್ಷ್ಮಿನಗರ ಪ್ರದೇಶದಲ್ಲಿ ನಡೆದಿದೆ. ಅಪಘಾತ ಸಂಭವಿಸಿದಾಗ ಬಾಲಕರು ನಡೆದುಕೊಂಡು ಹೋಗುತ್ತಿದ್ದರು. ಜಮುನಾಪರ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಶಶಿ ಪ್ರಕಾಶ್ ಸಿಂಗ್ ಪ್ರಕಾರ, “ಅಪಘಾತ ಸಂಭವಿಸಿದಾಗ … Continued

ನಟ ಕಮಲ್ ಹಾಸನ್ ಗೆ ಕೊರೊನಾ ಸೋಂಕು

ಚೆನ್ನೈ: ಖ್ಯಾತ ನಟ ಕಮಲ್ ಹಾಸನ್ ಅವರಿಗೆ ಕೊರೊನಾ ದೃಢಪಟ್ಟಿದೆ. ಅವರಿಗೆ ಸಣ್ಣ ಪ್ರಮಾಣದ ಕೊವೀಡ್-19 ಲಕ್ಷಣಗಳಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಇತ್ತೀಚಿಗಷ್ಟೇ ಅಮೆರಿಕಕ್ಕೆ ಪ್ರವಾಸ ಹೋಗಿದ್ದರು. ಅಲ್ಲಿಂದ ಮರಳಿದ ನಂತರ ಅವರಿಗೆ ಸಣ್ಣ ಪ್ರಮಾಣದ ರೋಗ ಲಕ್ಷಣಗಳು ಕಾಣಿಸಿಕೊಂಡಿದೆ. ತಕ್ಷಣವೇ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿದ್ದರು. ವರದಿ ಬಂದಿದ್ದು, ಕೊರೊನಾ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ. … Continued

ಪಾಕ್ ಎಫ್-16 ವಿಮಾನ ಹೊಡೆದುರುಳಿಸಿದ ಅಭಿನಂದನ್ ವರ್ಧಮಾನಗೆ ವೀರಚಕ್ರ ಪ್ರಶಸ್ತಿ ಪ್ರದಾನ

ನವದೆಹಲಿ: ವೈಮಾನಿಕ ಯುದ್ಧದಲ್ಲಿ ಪಾಕಿಸ್ತಾನದ ಎಫ್-16 ಯುದ್ಧ ವಿಮಾನ ಹೊಡೆದುರುಳಿಸಿದ್ದ ವಿಂಗ್ ಕಮಾಂಡರ್ ಬಾಲಕೋಟ ಹೀರೋ ಅಭಿನಂದನ್ ವರ್ಧಮಾನ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವೀರಚಕ್ರ ಪ್ರಶಸ್ತಿ ಪ್ರದಾನ ಮಾಡಿದರು. ಪುಲ್ವಾಮಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ವಾಯುಪಡೆಗಳ ನಡುವಿನ ವೈಮಾನಿಕ ಚಕಮಕಿಯಲ್ಲಿ ವರ್ಧಮಾನ್ ಪಾಕಿಸ್ತಾನದ ಯುದ್ಧವಿಮಾನ ಎಫ್-16 ಅನ್ನು ಹೊಡೆದುರುಳಿಸಿದ ನಂತರ … Continued

ಆಂಧ್ರಪ್ರದೇಶಕ್ಕೆ ಅಮರಾವತಿ ರಾಜಧಾನಿ: ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಣೆ

ಅಮರಾವತಿ: ರಾಜಧಾನಿ ಬಗ್ಗೆ ವಿವಾದದ ನಡುವೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸೋಮವಾರ ರಾಜ್ಯಕ್ಕೆ ಒಂದೇ ರಾಜಧಾನಿ, ಅದು ಅಮರಾವತಿ ಎಂದು ಘೋಷಿಸಿದ್ದಾರೆ. ಈ ಘೋಷಣೆಯೊಂದಿಗೆ ಮೂರು ರಾಜಧಾನಿ ಮಸೂದೆಯನ್ನು ಹಿಂಪಡೆದು ಹೈಕೋರ್ಟ್‌ಗೆ ನಿರ್ಧಾರ ತಿಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಅಮರಾವತಿ ಶಾಸಕಾಂಗ ರಾಜಧಾನಿ, ವಿಶಾಖಪಟ್ಟಣಂ ಕಾರ್ಯಕಾರಿ ಮತ್ತು ಕರ್ನೂಲ್ ನ್ಯಾಯಾಂಗ ರಾಜಧಾನಿ … Continued

ಶಿರಸಿ ಪೊಲೀಸರ ಕಾರ್ಯಾಚರಣೆ; ಗಾಂಜಾ ಪೆಡ್ಲರ್ ಸೇರಿ 15 ಜನ ವಶಕ್ಕೆ

posted in: ರಾಜ್ಯ | 0

ಶಿರಸಿ: ಗಾಂಜಾ ಮಾರಾಟ ಹಾಗೂ ಸೇವನೆ ಆರೋಪದಲ್ಲಿ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ‌ ಡ್ರಗ್‌ ಪೆಡ್ಲಲರ್ ಸೇರಿದಂತೆ ವಿವಿಧ ಬಡಾವಣೆಯಿಂದ 15 ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾನುವಾರ ಬೆಳಿಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಈ ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ ಪಿ ರವಿ ಡಿ.ನಾಯ್ಕ, ಸಿಪಿಐ ರಾಮಚಂದ್ರ ನಾಯಕ ಮಾರ್ಗದರ್ಶನದಲ್ಲಿ ಹೊಸ ಮಾರುಕಟ್ಟೆ ಪೊಲೀಸ್ … Continued

ಕೃಷಿ ಕಾನೂನು ವಾಪಸ್ ಬೆನ್ನಲ್ಲೇ ಪಂಜಾಬ್ ಚುನಾವಣೆಗೆ ಮುನ್ನ ಬಿಜೆಪಿ-ಅಮರಿಂದರ್ ಸಿಂಗ್ ಮೈತ್ರಿಯಾದ್ರೆ ಅಲ್ಲಿ ನಾಲ್ಕನೇ ರಂಗ ಉದಯ

ನವದೆಹಲಿ: ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮೋದಿ ಸರ್ಕಾರದ ಕ್ರಮವು ಪಂಜಾಬ್ ಚುನಾವಣಾ ಅಖಾಡವನ್ನು ವಿಚಲಿತಗೊಳಿಸಿದೆ. ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರದ ಐದು ಚುನಾವಣೆಗೆ ಒಳಪಟ್ಟಿರುವ ರಾಜ್ಯಗಳಲ್ಲಿ, ಹೆಚ್ಚಾಗಿ ಕೃಷಿ ಪ್ರಧಾನ ರಾಜ್ಯವಾದ ಪಂಜಾಬ್ ಈ ಕ್ರಮದಿಂದ ಚುನಾವಣೆ ಮೇಲೆ ನೇರ ಪರಿಣಾಮ ಬೀರುತ್ತದೆ ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು … Continued

ಮೊಬೈಲ್‌ ದುರಸ್ತಿ ಮಾಡುವಾಗಲೇ ಬ್ಲಾಸ್ಟ್‌.. ಹೊತ್ತಿ ಉರಿದ ಮೊಬೈಲ್‌..ಸಿಸಿಟಿಯಲ್ಲಿ ಸೆರೆ..

ಮೊಬೈಲ್ ರಿಪೇರಿ ಮಾಡುತ್ತಿರುವಾಗಲೇ ಮೊಬೈಲ್ ಸ್ಫೋಟಗೊಂಡ ಘಟನೆಯೊಂದು ನಡೆದಿದೆ. ಈ ಘಟನೆ ವಿಯೆಟ್ನಾಂನಲ್ಲಿ ನಡೆದಿದೆ ಎನ್ನಲಾಗಿದ್ದು, ಈ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ವಿಡಿಯೊದಲ್ಲಿ ಕೆಲಸಗಾರನೊಬ್ಬ ಅಂಗಡಿಯಲ್ಲಿ ಮೊಬೈಲ್ ರಿಪೇರಿ ಮಾಡುತ್ತಿರುವಾಗ ಫೋನ್ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡು ಉರಿದಿದೆ.ವಿಯೆಟ್ನಾಂನ ಥಾಯ್​ನಲ್ಲಿರುವ ರಿಪೇರಿ ಅಂಗಡಿಯೊಳಗೆ ಕುಳಿತು ವ್ಯಕ್ತಿ ಮೊಬೈಲ್ ರಿಪೇರಿ ಮಾಡುತ್ತಿದ್ದಾನೆ. ವಿಡಿಯೊದಲ್ಲಿ ಗಮನಿಸುವಂತೆ, ವ್ಯಕ್ತಿ ಟೇಬಲ್ … Continued

ಮುಂಬೈ ಮಾಜಿ ಪೊಲೀಸ್‌ ಆಯುಕ್ತ ಪರಮ್ ಬೀರ್ ಸಿಂಗ್ ಬಂಧಿಸದಂತೆ ಸುಪ್ರೀಂ ಕೋರ್ಟ್ ರಕ್ಷಣೆ, ತನಿಖೆಗೆ ಹಾಜರಾಗುವಂತೆ ಸೂಚನೆ

ನವದೆಹಲಿ: ಸುಲಿಗೆ ಪ್ರಕರಣದಲ್ಲಿ ಆರೋಪಿಯಾಗಿರುವ ಮುಂಬೈನ ಮಾಜಿ ಪೊಲೀಸ್‌ ಆಯುಕ್ತ ಪೋಲೀಸ್ ಪರಮ್ ಬೀರ್ ಸಿಂಗ್ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ ರಕ್ಷಣೆ ನೀಡಿದೆ. ಸಿಂಗ್ ಅವರ ಮನವಿಯನ್ನು ಆಲಿಸಲು ಒಪ್ಪಿಗೆ ಸೂಚಿಸಿದ ನ್ಯಾಯಾಲಯವು ಮಹಾರಾಷ್ಟ್ರ ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ಡಿಸೆಂಬರ್ 6ಕ್ಕೆ ನಿಗದಿಪಡಿಸಲಾಗಿದೆ. ಇದನ್ನು ಪುರಸ್ಕರಿಸಿದ ನ್ಯಾಯಾಲಯವು … Continued

ಮಳೆ ಹಾನಿ: ಪರಿಹಾರ ಬಿಡುಗಡೆಗೆ ಆದೇಶಿಸಿದ್ದೇನೆ ಎಂದ ಸಿಎಂ ಬೊಮ್ಮಾಯಿ

posted in: ರಾಜ್ಯ | 0

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅಪಾರ ಹಾನಿಯಾದ ಹಿನ್ನೆಲೆಯಲ್ಲಿ ಪರಿಹಾರ ಹಣ ಬಿಡುಗಡೆಗೆ ಅದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸೋಮವಾರ ಮಾತನಾಡಿದ ಅವರು, 500 ಕೋಟಿ ರಸ್ತೆದುರಸ್ತಿಗಾ ಕೊಟ್ಟಿದ್ದೇವೆ ಎಂದು ಮಾಹಿತಿ ನೀಡಿದರು. ಪೂರ್ಣ ಮನೆ ಹಾನಿಯಾದವರಿಗೆ ಒಂದು ಲಕ್ಷ ರೂ.ಗಳಂತೆ ಬಿಡುಗಡೆಗೆ ಸೂಚಿಸಿದ್ದೇನೆ. ಭಾಗಶಃ ಮನೆ ಹಾನಿಗೆ ಹಣ … Continued

ಮನ ಗೆಲ್ಲುವ ಮೊಬೈಲ್​ನಲ್ಲಿ ವಿಡಿಯೊ ನೋಡಿದ ಮಂಗಗಳ ಪ್ರತಿಕ್ರಿಯೆ…! ವೀಕ್ಷಿಸಿ

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿಗಳ ತಮಾಷೆಯ ವಿಡಿಯೊಗಳು ಮನ ಗೆಲ್ಲುತ್ತವೆ. ಇದೀಗ ವೈರಲ್ ಆದ ವಿಡಿಯೊದಲ್ಲಿ ಮೂರು ಕೋತಿಗಳು ಮೊಬೈಲ್ ನೋಡುತ್ತಿವೆ. ವಿಡಿಯೊ ನೋಡಿದ ಕೋತಿಗಳ ಪ್ರತಿಕ್ರಿಯೆ ಹೇಗೆ ಸ್ವಾರಸ್ಯಕರವಾಗಿತ್ತು ಎಂಬುದನ್ನು ಈ ವಿಡಿಯೊದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೊ ನೋಡಿದ ನೆಟ್ಟಿಗರು ಮಂಗಗಳ ಪ್ರತಿಕ್ರಿಯೆಗೆ ತಮಾಷೆ ಮಾಡಿದ್ದಾರೆ. ಮೂರು ಕೋತಿಗಳು ಸ್ಮಾರ್ಟ್ ಫೋನ್ ಹಿಡಿದು ವಿಡಿಯೊ ನೋಡುತ್ತಾ … Continued