ಪಠಾಣ್‌ಕೋಟ್‌ ಸೇನಾ ಶಿಬಿರದ ಬಳಿ ಗ್ರೆನೇಡ್ ಸ್ಫೋಟ

ನವದೆಹಲಿ: ಪಠಾಣ್‌ಕೋಟ್‌ನ ವಧೀರಪುಲ್ ಬಳಿಯ ಭಾರತೀಯ ಸೇನೆಯ ತ್ರಿವೇಣಿ ಗೇಟಿನಲ್ಲಿ ಸೋಮವಾರ ಮುಂಜಾನೆ ಗ್ರೆನೇಡ್ ಸ್ಫೋಟ ವ ಸಂಭವಿಸಿದೆ. ಕಂಟೋನ್ಮೆಂಟ್‌ನ ತ್ರಿವೇಣಿ ಗೇಟಿನ ವಮುಂದೆ ಕೆಲವು ಅಪರಿಚಿತ ಮೋಟರ್‌ವಸೈಕ್ಲಿಸ್ಟ್‌ಗಳು ಗ್ರೆನೇಡ್ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳದಿಂದ ಪಡೆದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ. ಪಠಾಣ್‌ಕೋಟ್‌ನ ಸೇನಾ ಶಿಬಿರದ ತ್ರಿವೇಣಿ ಗೇಟ್ ಬಳಿ … Continued

ಕೊಟ್ಟೂರು ಸ್ವಾಮಿ ಮಠದ ಡಾ.ಸಂಗನಬಸವ ಸ್ವಾಮೀಜಿ ಲಿಂಗೈಕ್ಯ

posted in: ರಾಜ್ಯ | 0

ಹೊಸಪೇಟೆ: ಹಂಪಿ ಹೇಮಕೂಟದ ಕೊಟ್ಟೂರು ಸ್ವಾಮಿ ಮಠದ ಡಾ. ಸಂಗನಬಸವ ಸ್ವಾಮೀಜಿ (87 ವರ್ಷ) ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಉತ್ತರ ಕರ್ನಾಟಕದ ಹಿರಿಯ ವೀರಶೈವ ಲಿಂಗಾಯತ ಜಗದ್ಗುರುಗಳಾಗಿದ್ದ ಡಾ.ಸಂಗನ ಬಸವ ಮಹಾಸ್ವಾಮಿ ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ‌ ಅಪೋಲೊ ಅಸ್ಪತ್ರೆಯಲ್ಲಿ ದಾಖಲಾಗಿದ್ರು. ಆದ್ರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ 5.30 ಕ್ಕೆ ಲಿಂಗೈಕ್ಯರಾಗಿದ್ದಾರೆ. ಶಿಕ್ಷಣ ಸಂಸ್ಥೆಗಳ … Continued

ಭಾರತದಲ್ಲಿ 538 ದಿನಗಳಲ್ಲಿ ಅತ್ಯಂತ ಕಡಿಮೆ ಕೋವಿಡ್‌ ಪ್ರಕರಣ ದಾಖಲು, 534 ದಿನಗಳಲ್ಲಿ ಕಡಿಮೆ ಸಕ್ರಿಯ ಪ್ರಕರಣ..!

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ 8,488 ಹೊಸ ಪ್ರಕರಣಗಳನ್ನು ವರದಿ ಮಾಡಿದೆ. ಇದು ನಿನ್ನೆ ಪ್ರಕರಣಕ್ಕಿಂತ 19.1% ಕಡಿಮೆ. ಅಲ್ಲದೆ, ಇದು 538 ದಿನಗಳಲ್ಲಿ ಅತ್ಯಂತ ಕಡಿಮೆಯಾಗಿದೆ. ಈ ಪ್ರಕರಣಗಳು ಸೇರಿ ರಾಷ್ಟ್ರದ ಒಟ್ಟು ಪ್ರಕರಣ 3,45,18,901ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಈಗ 1,18,443 ಕುಸಿದೆ. ಇದು ಕಳೆದ 534 ದಿನಗಳಲ್ಲಿ ಕಡಿಮೆಯಾಗಿದೆ … Continued

ಹೊನ್ನಾವರ: ಎರಡು ಕಂಟೇನರ್‌ಗಳಲ್ಲಿ ಸಾಗಾಟವಾಗುತ್ತಿದ್ದ 500 ಕ್ವಿಂಟಲ್ ಪಡಿತರ ಅಕ್ಕಿ ವಶ

posted in: ರಾಜ್ಯ | 0

ಹೊನ್ನಾವರ: ಮಂಗಳೂರು ಕಡೆಗೆ ಎರಡು ಕಂಟೇನರ್ ಲಾರಿಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಸುಮಾರು 500 ಕ್ವಿಂಟಲ್ ಅಕ್ಕಿಯನ್ನು ಹೊನ್ನಾವರ ಪೊಲೀಸರು ಲಾರಿ ಸಮೇತ ವಶಪಡಿಸಿಕೊಂಡಿದ್ದಾರೆ. ಇದು ರೇಷನ್ ಅಕ್ಕಿ ಎಂದು ಹೇಳಲಾಗಿದೆ. ಈ ಅಕ್ಕಿ ಹಾವೇರಿ ಜಿಲ್ಲೆಯ ಅಕ್ಕಿ ಆಲೂರು ಕಡೆಯಿಂದ ಮಂಗಳೂರು ಕಡೆಗೆ ಹೊರಟಿತ್ತು ಎನ್ನಲಾಗಿದೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಆರೊಳ್ಳಿ … Continued

ಭೀಕರ ಅಪಘಾತ:ಒಂದೇ ಕುಟುಂಬದ ಮೂವರ ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ

posted in: ರಾಜ್ಯ | 0

ಗದಗ: ಟ್ರ್ಯಾಕ್ಟರ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಮುಂಡರಗಿ ತಾಲೂಕಿನ ಡಂಬಳ- ಮೇವುಂಡಿ ಬಳಿ ನಡೆದಿದೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರು ಹುಬ್ಬಳ್ಳಿಯ ನವನಗರದವರು ಎನ್ನಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಕಾರ್, ಟ್ರ್ಯಾಕ್ಟರ್‌ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮತ್ತೊಬ್ಬ ಮಹಿಳೆ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರ್ಯಾಕ್ಟರ್‌ … Continued