ಟೀಂ ಇಂಡಿಯಾ ಆಟಗಾರರಿಗೆ ‘ಹಲಾಲ್ ಮಾಂಸ’ ಕಡ್ಡಾಯ ವಿವಾದ: ಸ್ಪಷ್ಟನೆ ನೀಡಿದ ಬಿಸಿಸಿಐ

ನವದೆಹಲಿ: ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಮುಂಚಿತವಾಗಿ, ಆಟಗಾರರ ಡಯಟ್ ಚಾರ್ಟ್ ಕುರಿತ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸುತ್ತೋಲೆಗೆ ಭಾರೀ ಟೀಕೆ ವ್ಯಕ್ತವಾಗಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹರಿದಾಡುತ್ತಿರುವ ವೈರಲ್ ಸುತ್ತೋಲೆಯ ಪ್ರಕಾರ, ಟೀಮ್ ಇಂಡಿಯಾ ಆಟಗಾರರು ಗೋಮಾಂಸ ಮತ್ತು ಹಂದಿ ಮಾಂಸವನ್ನ ತಿನ್ನುವುದನ್ನ ತಪ್ಪಿಸಲು ‘ಹಲಾಲ್ … Continued

ಶಿಕ್ಷಕರಿಗೆ ಒಳ್ಳೆಯ ಸುದ್ದಿ : ವರ್ಗಾವಣೆ ಪ್ರಕ್ರಿಯೆ ಮುಂದುವರಿಸಲು ಸರ್ಕಾರದ ಗ್ರೀನ್ ಸಿಗ್ನಲ್

posted in: ರಾಜ್ಯ | 0

ಬೆಂಗಳೂರು: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಂದುವರಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ನೀಡಲಾಗಿದೆ. ಶೇಕಡಾವಾರು ಮಿತಿ ಲೆಕ್ಕಾಚಾರ ಮೇಲೆ ಶಿಕ್ಷಕರ ವರ್ಗಾವಣೆಗೆ ಅನುಮತಿ ನೀಡಲಾಗಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಹೆಚ್.ಎಸ್.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಯಾವುದೇ ಘಟಕದಲ್ಲಿ ಮಂಜೂರಾದ ಹುದ್ದೆಗಳ‌ ಸಂಖ್ಯೆಯ ಆಧಾರದ ಮೇಲೆ ಶೇಕಡಾವಾರು ಮಿತಿಯಂತೆ ಈ ನಿರ್ಧಾರ ತಿಳಿಸಲಾಗಿದೆ. ಕಳೆದ ಮೂರು ವರ್ಷಗಳಿಂದ … Continued

ಹೊನ್ನಾವರ : ರೈಲಿಗೆ ತಲೆಕೊಟ್ಟು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

posted in: ರಾಜ್ಯ | 0

ಹೊನ್ನಾವರ : ತಾಲೂಕಿನ ಮುಗ್ವಾ ಹಳಗೇರಿ ಮೂಲದ ಸದ್ಯ ಅನಂತವಾಡಿ ಕೋಟಾದಲ್ಲಿ ವಾಸವಿದ್ದ, ನಗರದ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಯೊಬ್ಬ ಅನಂತವಾಡಿ ಸಮೀಪ ಚಲಿಸುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಡೆದ ಬಗ್ಗೆ ವರದಿಯಾಗಿದೆ. ವಿದ್ಯಾರ್ಥಿಯನ್ನು ವಿಶಾಲ  ಗೌಡ ಎಂದು ಗುರುತಿಸಲಾಗಿದೆ. ರೈಲಿನ ಗಾಲಿಗೆ ಸಿಕ್ಕು ದೇಹ … Continued

ಮುರ್ಡೇಶ್ವರ ದೇವಸ್ಥಾನಕ್ಕೆ ಹೆಚ್ಚಿನ ಭದ್ರತೆ, ಈಶ್ವರನ ಪ್ರತಿಮೆ ಚಿತ್ರ ವಿಕೃತಗೊಳಿಸಿ ಹರಿಬಿಟ್ಟವರ ಮೇಲೆ ಸೂಕ್ತ ಕ್ರಮ: ಅರಗ ಜ್ಞಾನೇಂದ್ರ

posted in: ರಾಜ್ಯ | 0

ಸಿದ್ದಾಪುರ: ಮುರ್ಡೇಶ್ವರ ದೇವಸ್ಥಾನದ ವಿಗ್ರಹ ಧ್ವಂಸಗೊಳಿಸಿ ಐಸಿಸ್ ಧ್ವಜ ನೆಟ್ಟ ಚಿತ್ರ ಹರಿಬಿಟ್ಟವರ ಕುರಿತು ತನಿಖೆಗೆ ಸೂಚಿಸಲಾಗಿದೆ. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಸಿದ್ದಾಪುರ ತಾಲೂಕಿನ ಕಲಗದ್ದೆ ಗ್ರಾಮಕ್ಕೆ ಮಂಗಳವಾರ ಸಂಜೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುರುಡೇಶ್ವರ ದೇವಸ್ಥಾನಕ್ಕೂ ಭದ್ರತೆ … Continued

ಕೃಷಿ ಕಾನೂನು ರದ್ದುಗೊಳಿಸುವ ಮಸೂದೆ -2021ಕ್ಕೆ ನಾಳಿನ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮತಿ..?

ನವದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಭರವಸೆಯನ್ನು ಶೀಘ್ರವಾಗಿ ಈಡೇರಿಸಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ ಎಂದು ರೈತರಿಗೆ ಸಂಕೇತವಾಗಿ, ಕೇಂದ್ರ ಸಚಿವ ಸಂಪುಟವು ನವೆಂಬರ್ 24 ರಂದು (ಬುಧವಾರ) ‘ದಿ ಫಾರ್ಮ್ ಲಾಸ್ ರಿಪೀಲ್ ಬಿಲ್, 2021’ ಅನ್ನು ಅನುಮೋದನೆ ಮಾಡಲಿದೆ ಎನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು … Continued

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಕೆ.ಎಲ್ ರಾಹುಲ್ ಔಟ್‌

ಲಕ್ನೋ: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಟೀಂ ಇಂಡಿಯಾದ ಆರಂಭಿಕ ಆಟಗಾರ ಕನ್ನಡಿಗ ಕೆ.ಎಲ್ ರಾಹುಲ್ ಹೊರ ಬಿದ್ದಿದ್ದಾರೆ. ರಾಹುಲ್ ಟೀಂ ಇಂಡಿಯಾದ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿತ್ತು. ಆದರೆ ಅಭ್ಯಾಸದ ವೇಳೆ ಎಡ ತೊಡೆಯ ಸ್ನಾಯು ಸೆಳೆತದಿಂದಾಗಿ ರಾಹುಲ್ ಅಭ್ಯಾಸದಿಂದ ಹೊರಗುಳಿದಿದ್ದು, ಚೇತರಿಸಿಕೊಳ್ಳದ ಹಿನ್ನೆಲೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯಿಂದ … Continued

ಕೇಂದ್ರದಿಂದ ಕರ್ನಾಟಕಕ್ಕೆ 3467.62 ಕೋಟಿ ರೂ. ತೆರಿಗೆ ಹಣ ಬಿಡುಗಡೆ

posted in: ರಾಜ್ಯ | 0

ನವದೆಹಲಿ: ಕೇಂದ್ರ ಸರ್ಕಾರದಿಂದ ರಾಜ್ಯಗಳ ಪಾಲಿನ ತೆರಿಗೆ ಹಣದ ಕಂತನ್ನು ಇಂದು (ಮಂಗಳವಾರ) ಬಿಡುಗಡೆ ಮಾಡಲಾಗಿದ್ದು, ಎಲ್ಲ ರಾಜ್ಯಗಳಿಗೆ ಸೇರಿ ಒಟ್ಟು 95,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಕರ್ನಾಟಕ ರಾಜ್ಯಕ್ಕೆ 3,467.62 ಕೋಟಿ ರೂ. ದೊರೆತಿದೆ. ಕೇಂದ್ರ ಹಣಕಾಸು ಇಲಾಖೆಯಿಂದ ಎರಡು ಕಂತಿನ ಹಣವನ್ನು ಒಟ್ಟಿಗೆ ಬಿಡುಗಡೆ ಮಾಡಿರುವ ಕಾರಣ ದೊಡ್ಡ ಪ್ರಮಾಣದಲ್ಲಿ … Continued

ವೈರಲ್ ವಿಡಿಯೋ: ವಾರಾಣಸಿ ಘಾಟ್‌ನಲ್ಲಿ ಭಿಕ್ಷೆ ಬೇಡುವ ನಿರರ್ಗಳ ಇಂಗ್ಲಿಷ್ ಮಾತಾಡುವ ಮಹಿಳೆ, ಈಕೆ ಕಂಪ್ಯೂಟರ್ ಪದವಿಧರೆ…ಕತೆ ಕೇಳಿದ್ರೆ ಮನಕಲಕುತ್ತದೆ

ವಾರಾಣಸಿ: ವಾರಾಣಸಿಯ ಘಾಟ್‌ಗಳ ಮೇಲೆ ವಾಸಿಸುವ ಮಹಿಳೆಯೊಬ್ಬರು ನಿರರ್ಗಳವಾಗಿ ಇಂಗ್ಲಿಷ್ ಮಾತನಾಡುವ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಸ್ವಾತಿ ಎಂದು ಗುರುತಿಸಲಾದ ಮಹಿಳೆ ವಾರಣಾಸಿಯ ಅಸ್ಸಿ ಘಾಟ್‌ನಲ್ಲಿ ಭಿಕ್ಷೆ ಬೇಡುತ್ತಿದ್ದಳು. ಈ ವಿಡಿಯೋವನ್ನು ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ವಿದ್ಯಾರ್ಥಿನಿ ಶಾರದಾ ಅವನೀಶ್ ತ್ರಿಪಾಠಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಕ್ಲಿಪ್‌ನಲ್ಲಿ ಸ್ವಾತಿ ತಾನು ದಕ್ಷಿಣ ಭಾರತದವಳು ಎಂದು … Continued

ಕಾಂಗ್ರೆಸ್ ನಾಯಕರಾದ ಕೀರ್ತಿ ಆಜಾದ್, ಅಶೋಕ್ ತನ್ವರ್ ಟಿಎಂಸಿಗೆ ಸೇರ್ಪಡೆ

ನವದೆಹಲಿ: ಕಾಂಗ್ರೆಸ್ ನಾಯಕರಾದ ಕೀರ್ತಿ ಆಜಾದ್ ಮತ್ತು ಅಶೋಕ್ ತನ್ವರ್ ಅವರು ತೃಣಮೂಲ ಕಾಂಗ್ರೆಸ್ (ಟಿಎಂಸಿ)ಗೆ ಸೇರ್ಪಡೆಗೊಂಡಿದ್ದಾರೆ. ಆಜಾದ್ (62) ಅವರನ್ನು ಪಕ್ಷದ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನವದೆಹಲಿಯ ಅವರ ಅಧಿಕೃತ ನಿವಾಸದಲ್ಲಿ ಟಿಎಂಸಿಗೆ ಸ್ವಾಗತಿಸಿದರು. ಟಿಎಂಸಿಗೆ ಸೇರ್ಪಡೆಗೊಂಡ ನಂತರ, ಕೀರ್ತಿ ಆಜಾದ್, ಬಿಜೆಪಿ ವಿಭಜಕ ರಾಜಕೀಯ ಮಾಡುತ್ತಿದೆ … Continued

ಧಾರವಾಡ: ವಿವಿಧ ಪ್ರಶಸ್ತಿ ಪಡೆದ ಜೆಎಸ್‌ಎಸ್‌ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು

ಧಾರವಾಡ: ಧಾರವಾಡದ ಎಂ. ನಗರ ಸವದತ್ತಿ ರಸ್ತೆ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ೧೦ನೇ ತರಗತಿಯ ದಿಶಾ ಮೊಗೇರ, ಸಾಂಸ್ಕೃತಿಕ ಸಾಕಾರ ಸಮಿತಿ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ೯ನೇ ತರಗತಿಯ ಅಫ್ತಾಬ್ ಹುಸೇನ್‌ ಮುಮ್ಮಿಗಟ್ಟಿ “ಹಮ್ ಹೋಂಗೆ ಕಾಮಿಯಾಬ್” ಚಿತ್ರದಲ್ಲಿ ನಟನೆಗಾಗಿ ನವ ಕರ್ನಾಟಕ ಚಿತ್ರ ಮಂಡಳಿಯವರು ಅತ್ಯುತ್ತಮ ಬಾಲ … Continued