ಪ್ರಾಣ ಪಣಕ್ಕಿಟ್ಟು ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಅರ್ಚಕನ ಜೀವ ಉಳಿಸಿದ ಟ್ರಾಫಿಕ್ ಸರ್ಕಲ್ ಇನ್ಸ್‌ಪೆಕ್ಟರ್; ವಿಡಿಯೊ ವೈರಲ್..!

ನೆಲ್ಲೂರು: ಆಂಧ್ರಪ್ರದೇಶದಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಅರ್ಚಕನನ್ನು ರಕ್ಷಿಸಲು ತನ್ನ ಪ್ರಾಣವನ್ನೇ ಪಣಕ್ಕಿಟ್ಟ ಟ್ರಾಫಿಕ್ಸರ್ಕಲ್ ಇನ್ಸ್‌ಪೆಕ್ಟರ್ ಈಗ ಹೀರೋ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ. ಆಂಧ್ರಪ್ರದೇಶದ ನೆಲ್ಲೂರಿನಲ್ಲಿರುವ ಕೊಡವಲೂರು ಶಿವ ದೇವಸ್ಥಾನದ ಅರ್ಚಕರು ವೆಂಕಟೇಶ್ವರಪುರಂ ಸೇತುವೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಅವರು ಪ್ರವಾಹದ ನೀರಿನಲ್ಲಿ ಕೊಚ್ಚಿಹೋದರು ಮತ್ತು ಸಹಾಯಕ್ಕಾಗಿ ಕೂಗಿದರು. ಅವರ ರಕ್ಷಣೆಗೆ … Continued

ಗಂಡನಿಗೆ ಅಮರತ್ವ ನೀಡಲು ಆತನ ಜೀವಂತ ಸಮಾಧಿ ಮಾಡಿದ ಪತ್ನಿ..!

ಚೆನ್ನೈ: ಸಾವಿನ ನಂತರ ಅಮರತ್ವವನ್ನು ಪಡೆಯಲು ಬಯಸಿದ್ದಕ್ಕಾಗಿ 55 ವರ್ಷದ ಮಹಿಳೆಯೊಬ್ಬರು ಪೆರುಂಬಕ್ಕಂನಲ್ಲಿ ತನ್ನ ಪತಿಯನ್ನು ಜೀವಂತವಾಗಿ ಸಮಾಧಿ ಮಾಡಿದ ಘಟನೆ ನಡೆದಿದೆ.ತನ್ನನ್ನು ಜೀವಂತ ಸಮಾಧಿ ಮಾಡಿ ಪತಿ ಹೇಳಿದ್ದನ್ನು ಅನುಕರಿಸಿದ ಪತ್ನಿ ಜೀವಂತ ಸಮಾಧಿ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಟೆಕ್ಕಿ ಮಗಳು ತನ್ನ ತಂದೆ ಎಲ್ಲಿದ್ದಾರೆಂಬುದರ ಬಗ್ಗೆ ಈ ಮಹಿಳೆಗೆ ಪದೇ … Continued

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಭೀತಿ..: ಕರ್ನಾಟಕದಲ್ಲಿ ನವೆಂಬರ್ 26ರಿಂದ ಮತ್ತೆ ಭಾರೀ ಮಳೆ ಮುನ್ಸೂಚನೆ..!

ಬೆಂಗಳೂರು: ಈಗ ಸುರಿಯುತ್ತಿರುವ ಮಳೆಗೆ ಈಗಾಗಲೇ ರಾಜ್ಯ ತತ್ತರಿಸಿದೆ. ಈಗ ರಾಜ್ಯಕ್ಕೆ ಈಗ ಮತ್ತೊಂದು ಶಾಕ್‌ ಎದುರಾಗಿದೆ. ನವೆಂಬರ್ 26ಕ್ಕೆ ಮತ್ತೆ ವರುಣನ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ. ನವೆಂಬರ್ 26ರಿಂದ ಡಿಸೆಂಬರ್ 15ರ ವರೆಗೆ ಮತ್ತೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ಮಾರ್ಪಡುವ ಸಾಧ್ಯತೆ … Continued

ವಿಧಾನ ಪರಿಷತ್‌ ಚುನಾವಣೆ: ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಇಂದು (ಮಂಗಳವಾರ) ಕೊನೆಯ ದಿನವಾಗಿದೆ. ಸೋಮವಾರ ರಾತ್ರಿ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ಅಪ್ಪಾಜಿ ಗೌಡ (ಮಂಡ್ಯ), ಅನಿಲ್‌ ಕುಮಾರ (ತುಮಕೂರು), ಸಿ.ಎನ್. ಮಂಜೇಗೌಡ (ಮೈಸೂರು), ವಕ್ಕಲೇರಿ ರಾಮು … Continued

ಭಾರತದಲ್ಲಿ 7,579 ಹೊಸ ಕೋವಿಡ್-19 ಪ್ರಕರಣಗಳು ದಾಖಲು

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ 7,579 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ನಿನ್ನೆಗಿಂತ 10.7% ಕಡಿಮೆಯಾಗಿದೆ. ಇದು ಒಟ್ಟು ಪ್ರಕರಣವನ್ನು 3,45,26,480 ಕ್ಕೆ ಒಯ್ದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 236 ಸಾವುಗಳು ವರದಿಯಾಗಿದ್ದು, ಒಟ್ಟು ವರದಿಯಾದ ಸಾವಿನ ಸಂಖ್ಯೆಯನ್ನು 4,66,147 ಕ್ಕೆ ಹೆಚ್ಚಿಸಲಾಗಿದೆ. ಕೇರಳದಲ್ಲಿ (180), ಪಶ್ಚಿಮ ಬಂಗಾಳದಲ್ಲಿ (14) ಗರಿಷ್ಠ … Continued