ಬೆಂಗಳೂರು:ಅನಗೊಳದಲ್ಲಿ ಸ್ವಾತಂತ್ರ್ಯ ವೀರ ಸೇನಾನಿ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ಭಗ್ನ ಸೇರಿದಂತೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಗ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಎಂಇಎಸ್ ಕನ್ನಡದ್ರೋಹಿ, ನಾಡದ್ರೋಹಿ ಕೃತ್ಯವನ್ನು ಕಾಂಗ್ರೆಸ್ ಎಂದಿಗೂ ಸಹಿಸುವುದಿಲ್ಲ. ಅದನ್ನು ನಾವು ಬಲವಾಘಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/advertisement
ನಿಮ್ಮ ಕಾಮೆಂಟ್ ಬರೆಯಿರಿ