ಸುಳಗಾದಲ್ಲಿ ಸಂಗೊಳ್ಳಿ ರಾಯಣ್ಣನ ಚಿತ್ರಕ್ಕೆ ಬಣ್ಣ ಎರಚಿದ ಕಿಡಿಗೇಡಿಗಳು

ಬೆಳಗಾವಿ:ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರಕ್ಕೆ ಅವಮಾನ ಮಾಡಲಾಗಿದೆ.
ಗ್ರಾಮದ ಸಂಭಾಜಿ ಬೀದಿಯಲ್ಲಿ ನಡೆದ ಘಟನೆಯಿಂದ ಇದೀಗ ಅಲ್ಲಿ ಉದ್ವಿಗ್ನತೆ ಉಂಟಾಗಿದೆ. ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಮಂಡಲದ ನಾಮಫಲಕದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಚಿತ್ರಕ್ಕೆ ಬಣ್ಣ ಎರಚಲಾಗಿದೆ. ಈ ಘಟನೆ ಇದೀಗ ಕನ್ನಡಿಗರು ಹಾಗೂ ಸಂಗೊಳ್ಳಿ ರಾಯಣ್ಣ
ಅವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

0 / 5. 0

ಪ್ರಮುಖ ಸುದ್ದಿ :-   ಅಪಘಾತದಲ್ಲಿ ಮಗ ಸಾವು ; ಸುದ್ದಿ ಕೇಳಿ ಆಘಾತದಿಂದ ತಾಯಿಯೂ ಕುಸಿದುಬಿದ್ದು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement