ಬೆಂಗಳೂರು: ಹಿಟಾಚಿ ಹಾಯ್ದು ಮೂರು ವರ್ಷದ ಮಗು ಸಾವು

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಕೆಲಸ ಮಾಡುತ್ತಿದ್ದ ವೇಳೆ ನಡೆದ ದುರ್ಘಟನೆಯಲ್ಲಿ ಜೆಸಿಬಿ ಕೆಳಗೆ ಸಿಲುಕಿ ಪುಟ್ಟ ಕಂದಮ್ಮ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಮಗುವನ್ನು ಸಿಮಿಯಾನ್(3) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಉಪ್ಪಾರ ಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆಯಲ್ಲಿ ಜೆಸಿಬಿ ಚಾಲಕನ ಅಚಾತುರ್ಯದಿಂದಾಗಿ ಈ ಅವಘಡ ಸಂಭವಿಸಿದೆ. … Continued

ಕೊರಗರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ ಸಿಒಡಿ ತನಿಖೆಗೆ: ಗೃಹ ಸಚಿವ ಅರಗ ಜ್ಞಾನೇಂದ್ರ

ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ಲಾಟಿ ಚಾರ್ಜ್ ನಡೆಸಿ ಪೊಲೀಸರು ಅತಿರೇಕದಿಂದ ವರ್ತಿಸಿದ್ದಾರೆ ಈ ಪ್ರಕರಣದ ಸಮಗ್ರ ತನಿಖೆಯನ್ನು ಸಿಒಡಿಗೆ ವಹಿಸಲಾಗುವುದು ಎಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಇಂದು ,ಶನಿವಾರ ಕೋಟತಟ್ಟು ಗ್ರಾಮದ ಕೊರಗ ಕಾಲೋನಿಯಲ್ಲಿ ಮೆಹಂದಿ ಸಂದರ್ಭ ಪೊಲೀಸರಿಂದ ಹಲ್ಲೆ ನಡೆದ ರಾಜೇಶ್ ಅವರ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಧೈರ್ಯ … Continued

ನಿವೇಶನ, ಮನೆ ಖರೀದಿದಾರರಿಗೆ ಹೊಸ ವರ್ಷದ ಗಿಫ್ಟ್ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ನಿವೇಶನ, ಮನೆ ಖರೀದಿದಾರರಿಗೆ ಶುಭ ಸುದ್ದಿ ನೀಡಿದೆ. ಕಂದಾಯ ನಿವೇಶನ, ವಸತಿಗೃಹಗಳ ಮೇಲಿನ ಗೈಡೆನ್ಸ್ ಮೌಲ್ಯದಲ್ಲಿ ಶೇ.10ರಷ್ಟು ಕಡಿತ ಮಾಡಿದೆ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಸಚಿವ ಆರ್. ಅಶೋಕ ಮಾಹಿತಿ ನೀಡಿದ್ದು, ಕಳೆದ ಎರಡು ವರ್ಷದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಕಂದಾಯ ಇಲಾಖೆಯಿಂದ ಗಿಫ್ಟ್ ನೀಡಲು ನಿರ್ಧಾರಿಸಲಾಗಿದೆ. ಆಸ್ತಿ ವಹಿವಾಟು ಸಂಬಂಧಿಸಿದಂತೆ, … Continued

ಉದ್ಯಮಿಗಳಿಗೆ ಹೊಸ ವರ್ಷದ ಬಂಪರ್‌ ಕೊಡುಗೆ: ಕೆಐಎಡಿಬಿಯಿಂದ ಹಂಚಿಕೆಯಾದ ಭೂಮಿಯನ್ನು 10 ವರ್ಷಗಳ ಲೀಸ್ ಕಂ ಮಾರಾಟಕ್ಕೆ‌ ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)ಯ ಮೂಲಕ ಕೈಗಾರಿಕಾ ಉದ್ದೇಶಗಳಿಗೆ ಹಂಚಿಕೆಯಾದ 2 ಎಕರೆಗೂ ಹೆಚ್ಚಿನ ಭೂಮಿಯನ್ನು 10 ವರ್ಷಗಳ ಅವಧಿಯ ಭೋಗ್ಯ ಮತ್ತು ಮಾರಾಟಕ್ಕೆ ನೀಡಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ನಿರ್ಧರಿಸಿದೆ. ಈ ಮೂಲಕ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಉದ್ಯಮಿಗಳು ಹಾಗೂ ಕೈಗಾರಿಕೋದ್ಯಮಿಗಳಿಗೆ ಬೃಹತ್ ಮತ್ತು ಮಧ್ಯಮ … Continued

ಹರಿಯಾಣ: ಭಿವಾನಿ ಗಣಿಯಲ್ಲಿ ಭೂಕುಸಿತ: 4 ಸಾವು, ಡಜನ್‌ಗೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

ಭಿವಾನಿ: ಹರಿಯಾಣದ ಭಿವಾನಿ ಜಿಲ್ಲೆಯ ದಾದಾಮ್ ಗಣಿಗಾರಿಕೆ ವಲಯದಲ್ಲಿ ಶನಿವಾರ ಸಂಭವಿಸಿದ ಭೂಕುಸಿತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.   ಸುಮಾರು 15 ರಿಂದ 20 ಮಂದಿ ಮಣ್ಣಿನಡಿ ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗಣಿಗಾರಿಕೆಯಲ್ಲಿ ತೊಡಗಿದ್ದ ಸುಮಾರು 12 ವಾಹನಗಳು ಭೂಕುಸಿತದಲ್ಲಿ ಹೂತು ಹೋಗಿವೆ. ರಕ್ಷಣಾ ಕಾರ್ಯ ಮುಂದುವರಿದಿದ್ದು, ಪೊಲೀಸರು ಸ್ಥಳದಲ್ಲಿದ್ದಾರೆ. ಇದುವರೆಗೆ ಮೂವರನ್ನು ರಕ್ಷಿಸಲಾಗಿದ್ದು,  ಮೃತದೇಹಗಳನ್ನು … Continued

ಧಾರವಾಡ: ಜೆಎಸ್ಎಸ್ ಕನ್ನಡ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಕರಕುಶಲ ವಸ್ತುಗಳ ಪ್ರದರ್ಶನ

ಧಾರವಾಡ: ೨೦೨೨ನೇ ಹೊಸವರ್ಷದ ಪ್ರಯುಕ್ತ ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಕರಕುಶಲ (ಕ್ರಾಫ್ಟ್‌) ವಸ್ತುಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಮಕ್ಕಳು ವಿವಿಧ ವಸ್ತುಗಳ ಮಾದರಿಗಳನ್ನು ಕಡಿಮೆ ಖರ್ಚಿನಲ್ಲಿ ಮಾಡಿ ಪ್ರದರ್ಶಿಸಿದರು. ಇದು ಮಕ್ಕಳ ಪ್ರತಿಭೆ ಬಿಂಬಿಸುವ ಪ್ರದರ್ಶನವಾಗಿತ್ತು. ಈ ಕಾರ್ಯಕ್ರಮವನ್ನು ಜೆ.ಎಸ್.ಎಸ್ ಸಂಸ್ಥೆಯ ಐ.ಟಿ.ಐ ಕಾಲೇಜಿನ ಪ್ರಾಚಾರ್ಯರಾದ ಮಹಾವೀರ ಉಪಾಧ್ಯೆಯವರು ಉದ್ಘಾಟಿಸಿದರು. … Continued

ಮಹಾರಾಷ್ಟ್ರದಲ್ಲಿ 10 ಸಚಿವರು, 20 ಶಾಸಕರಿಗೆ ಕೊರೊನಾ ಪಾಸಿಟಿವ್: ಡಿಸಿಎಂ ಅಜಿತ್ ಪವಾರ್

ಮುಂಬೈ: ಮಹಾರಾಷ್ಟ್ರದಲ್ಲಿ 10 ಸಚಿವರು ಮತ್ತು 20 ಕ್ಕೂ ಹೆಚ್ಚು ಶಾಸಕರಿಗೆ ಕೋವಿಡ್ -19 ಸೋಂಕು ದೃಢಪಟ್ಟಿದೆ ಎಂದು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಶನಿವಾರ ಹೇಳಿದ್ದಾರೆ. ಮಹಾರಾಷ್ಟ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಯಶೋಮತಿ ಠಾಕೂರ್ ಅವರು ಕೊರೊನಾ ವೈರಸ್‌ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದಾರೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರಕಟಿಸಿದ ಒಂದು … Continued

ಸರ್ಕಾರಿ ಶಾಲೆಯಲ್ಲಿ ಎಣ್ಣೆ ಪಾರ್ಟಿ, ಬಾಡೂಟ; ಮುಖ್ಯಾಧ್ಯಾಪಕರಿಂದ ದೂರು ದಾಖಲು

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ರಬ್ಬಣಕಲ್ ಕ್ಯಾಂಪ್​ನ ಸರ್ಕಾರಿ ಶಾಲೆಯ ಬೀಗ ಮುರಿದು ಅಲ್ಲಿಯೇ ಹೊಸ ವರ್ಷದ ಎಣ್ಣೆ ಪಾರ್ಟಿ ಮಾಡಿದ ಘಟನೆ ವರದಿಯಾಗಿದೆ. ಆರೋಪಿಗಳು ಶಾಲೆಯ ಬಿಸಿಯೂಟ ಸಾಮಾಗ್ರಿಗಳನ್ನ ಬಳಸಿ ಮೊಟ್ಟೆ, ಮಾಂಸ ಬೇಯಿಸಿ ಪಾರ್ಟಿ ಮಾಡಿದ್ದಾರೆ. ಶಾಲೆಯ ದಾಖಲಾತಿಗಳ ಮೇಲೆ ಮದ್ಯ ಚೆಲ್ಲಿದ್ದಾರೆ, ತಿಂದು-ಕುಡಿದ ವಸ್ತುಗಳನ್ನು ಬೇಕಾಬಿಟ್ಟು ಎಸೆದ್ದಿದ್ದಾರೆ ಎಂದು ಮುಖ್ಯೋಪಾಧ್ಯಾಯರು ಮಾನ್ವಿ … Continued

ಬೆಳಗಾವಿ ಗಲಾಟೆ ವೈಫಲ್ಯ: ಬೆಳಗಾವಿ ಪೊಲೀಸ್ ಆಯುಕ್ತ ತ್ಯಾಗರಾಜನ್ ಎತ್ತಂಗಡಿ

ಬೆಳಗಾವಿ: ಬೆಳಗಾವಿ ಅಧಿವೇಶನದ ವೇಳೆ ಕಲ್ಲು ತೂರಾಟ, ರಾಯಣ್ಣ ಮೂರ್ತಿಗೆ ಹಾನಿ ಪ್ರಕರಣ ಸೇರಿದಂತೆ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾದ ಕಾರಣದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಬೆಳಗಾವಿಗೆ ನೂತನ ಪೊಲೀಸ್ ಆಯುಕ್ತರನ್ನಾಗಿ ಡಾ.ಬೋರಲಿಂಗಯ್ಯ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಕೆ. … Continued

15-18 ವರ್ಷ ವಯಸ್ಸಿನ ಮಕ್ಕಳ ಕೋವಿಡ್-19 ಲಸಿಕೆಗಾಗಿ ಕೋವಿನ್ ಪೋರ್ಟಲ್‌ನಲ್ಲಿ ನೋಂದಣಿ ಇಂದಿನಿಂದ ಆರಂಭ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು 15-18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ -19 ಲಸಿಕೆಗಳನ್ನು ಜನವರಿ 3 ರಿಂದ ಪ್ರಾರಂಭಿಸಲಾಗುವುದು ಎಂದು ಘೋಷಿಸಿದ್ದು, ಅದಕ್ಕಾಘಿ ಎಲ್ಲೆಡೆ ತಯಾರಿ ನಡೆದಿದೆ. ಈ ಪ್ರಯೋಜನಗಳನ್ನು ಪಡೆಯಲು, 15-18 ವರ್ಷ ವಯಸ್ಸಿನ ಮಕ್ಕಳು ತಮ್ಮ ಸ್ಲಾಟ್‌ಗಳಿಗಾಗಿ ಜನವರಿ 1 ರಿಂದ (ಇಂದಿನಿಂದ) ಸರ್ಕಾರದ CoWin ಪೋರ್ಟಲ್‌ನಲ್ಲಿ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಅಥವಾ … Continued