ಚುನಾವಣೆಗೆ ಒಳಪಡುವ ಪಂಚ ರಾಜ್ಯಗಳಲ್ಲಿ ನೀಡುವ ಲಸಿಕೆ ಪ್ರಮಾಣಪತ್ರಗಳು ಪ್ರಧಾನಿ ಮೋದಿ ಚಿತ್ರ ಇರುವುದಿಲ್ಲ :ವರದಿ

ನವದೆಹಲಿ: ಚುನಾವಣೆಗೆ ಒಳಪಡುವ ಪಂಚ ರಾಜ್ಯಗಳಲ್ಲಿ ನೀಡಲಾದ ಕೋವಿಡ್-19 ಲಸಿಕೆ ಪ್ರಮಾಣಪತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಅಥವಾ ಭಾವಚಿತ್ರ ಇರುವುದಿಲ್ಲ. ಈ ಉದ್ದೇಶಕ್ಕಾಗಿ ಕೇಂದ್ರ ಆರೋಗ್ಯ ಸಚಿವಾಲಯವು CoWin ಪ್ಲಾಟ್‌ಫಾರ್ಮ್‌ಗೆ ಫಿಲ್ಟರ್‌ಗಳನ್ನು ಸೇರಿಸಿದೆ ಎಂದು ಮೂಲಗಳು ತಿಳಿಸಿವೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಕಳೆದ ವರ್ಷ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ … Continued

ಇದು ಕುತೂಹಲಕಾರಿ…ಕ್ಯಾಲಿಫೋರ್ನಿಯಾದ ವಾಹನದಟ್ಟಣೆ ಹೆದ್ದಾರಿಯಲ್ಲಿ ಕಾಣಿಸಿಕೊಂಡ ಸಮುದ್ರ ಸಿಂಹ..! ವೀಕ್ಷಿಸಿ

ಪ್ರಾಣಿಗಳು ಕೆಲವೊಮ್ಮೆ ಜಿಗುಟಾದ ತಾಣಗಳಲ್ಲಿ ತಮ್ಮನ್ನು ಕಂಡುಕೊಳ್ಳುತ್ತವೆ ಮತ್ತು ಅವುಗಳಿಗೆ ಮಾನವರ ಸಹಾಯದ ಅಗತ್ಯವಿರುತ್ತದೆ. ಇಂಥದ್ದೇ ಘಟನೆಯೊಂದರಲ್ಲಿ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋದಲ್ಲಿ ಜನನಿಬಿಡ ಹೆದ್ದಾರಿಯಲ್ಲಿ ಕುತೂಹಲಕಾರಿ ಸಮುದ್ರ ಸಿಂಹ  (sea lion ) ಕಾಣಿಸಿಕೊಂಡಿದೆ…! ಈ ಪ್ರಾಣಿಯನ್ನು ಹಾದುಹೋಗುವ ವಾಹನ ಚಾಲಕರು ಗಮನಿಸಿದ್ದಾರೆ ಮತ್ತು ಸಮುದ್ರ ಸಿಂಹದ ವಿಡಿಯೊ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೇಗವಾಗಿ ವೈರಲ್ … Continued

ಪಶ್ಚಿಮ ಬಂಗಾಳದಲ್ಲಿ ಒಂದೇ ದಿನದಲ್ಲಿ 24,000 ಹೊಸ ಕೊರೊನಾ ಸೋಂಕು, ಕೋಲ್ಕತ್ತಾ ಭಾರೀ ಏರಿಕೆ

ಕೋಲ್ಕತ್ತಾ: ಕಳೆದ 24 ಗಂಟೆಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ದೈನಂದಿನ ಪ್ರಕರಣದಲ್ಲಿ ಭಾರಿ ಏರಿಕೆ ಕಂಡಿದ್ದು, ಭಾನುವಾರ 24,287 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದೆ. ರಾಜ್ಯ ಸರ್ಕಾರ ಹೊರಡಿಸಿದ ಆರೋಗ್ಯ ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ 8,712 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿರುವುದರಿಂದ ರಾಜ್ಯ ರಾಜಧಾನಿ ಕೋಲ್ಕತ್ತಾದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಶನಿವಾರದ … Continued

ಮಹಾರಾಷ್ಟ್ರದಲ್ಲಿ ಭಾನುವಾರ ಹೊಸದಾಗಿ 44,388 ಕೊರೊನಾ ಪ್ರಕರಣಗಳು ದಾಖಲು..!

ಮುಂಬೈ: ಭಾನುವಾರ ಮಹಾರಾಷ್ಟ್ರದಲ್ಲಿ 44,388 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯನ್ನು 2,02,259 ಕ್ಕೆ ಹೆಚ್ಚಿಸಿದೆ. ಇದೇ ಸಮಯದಲ್ಲಿ ಒಂದು ದಿನದಲ್ಲಿ 12 ಕೋವಿಡ್‌-19 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆಯನ್ನು 1,41,639 ಕ್ಕೆ ಹೆಚ್ಚಳ ಮಾಡಿದೆ. ಒಂದೇ ದಿನದಲ್ಲಿ 15,351 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು 65,72,432 ಕ್ಕೆ ತಲುಪಿದೆ. ರಾಜ್ಯದಲ್ಲಿ … Continued

ಮಲಯಾಳಂ ನಟಿ ಅಪಹರಣ ಪ್ರಕರಣದಲ್ಲಿ ತನಿಖಾ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಕ್ಕಾಗಿ ನಟ ದಿಲೀಪ್ ವಿರುದ್ಧ ಎಫ್‌ಐಆರ್ ದಾಖಲು

ಕೇರಳ: 2017ರ ಮಲಯಾಳಂ ನಟಿ ಅಪಹರಣ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಕೇರಳ ಪೊಲೀಸರ ಅಪರಾಧ ವಿಭಾಗವು ನಟ ದಿಲೀಪ್ ಮತ್ತು ಇತರ ಐವರ ವಿರುದ್ಧ ಹೊಸ ಪ್ರಕರಣವನ್ನು ದಾಖಲಿಸಿದೆ. ದಿಲೀಪ್ ಮತ್ತು ಆತನ ಜನರು ತನಿಖಾ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಬಾಲಚಂದ್ರ ಕುಮಾರ್ ಸ್ಫೋಟಕ … Continued

ಸಚಿವರ ಪುತ್ರನಿಗೆ ಬ್ಲ್ಯಾಕ್ ಮೇಲ್ ಆರೋಪ: ವ್ಯಕ್ತಿ ಬಂಧನ

posted in: ರಾಜ್ಯ | 0

ಬೆಂಗಳೂರು: ಸಚಿವ ಎಸ್.ಟಿ ಸೋಮಶೇಖರ್ ಪುತ್ರ ನಿಶಾಂತ್ ಅವರಿಗೆ ನಕಲಿ ಅಶ್ಲೀಲ ವೀಡಿಯೋ ಬಿಡುಗಡೆಗೊಳಿಸುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಸಚಿವ ಎಸ್.ಟಿ. ಸೋಮಶೇಖರ್ ಪುತ್ರ ನಿಶಾಂತ್ ಮಹಿಳೆಯೊಂದಿಗಿರುವ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುವುದಾಗಿ ಬೆದರಿಕೆಯೊಡ್ಡಿದ್ದ ಪ್ರಕರಣದಲ್ಲಿ  ಖ್ಯಾತ ಜ್ಯೋತಿಷಿಯ ಪುತ್ರ ರಾಹುಲ್ ಭಟ್ (22) ಎಂಬಾತನನ್ನು ಸಿಸಿಬಿ ಅಧಿಕಾರಿಗಳು … Continued

ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯಗೆ ಜ್ವರ; ಹೀಗಾಗಿ ಪಾದಯಾತ್ರೆಯಿಂದ ವಾಪಸ್‌

posted in: ರಾಜ್ಯ | 0

ರಾಮನಗರ: ಮೇಕೆದಾಟು ಪಾದಯಾತ್ರೆಯಲ್ಲಿ ತೊಡಗಿಕೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿದೆ. ಜ್ವರದಿಂದ ಬಳಲುತ್ತಿರುವ ಸಿದ್ದರಾಮಯ್ಯ ಅವರಿಗೆ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ, ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹೆಗ್ಗನೂರು ಗ್ರಾಮದಲ್ಲಿ ಸಿದ್ದರಾಮಯ್ಯ ವಿಶ್ರಾಂತಿ ಪಡೆದಿದ್ದಾರೆ. ಬೆಳಗ್ಗೆಯಿಂದ ಪಾದಯಾತ್ರೆ ನಡೆಸಿದ್ದ ಸಿದ್ದರಾಮಯ್ಯ, ಅನಂತರ ಆಯಾಸವಾಗಿ ಪಾದಯಾತ್ರೆಯಿಂದ ವಾಪಸ್‌ … Continued

ಕರ್ನಾಟಕದಲ್ಲಿ ಭಾನುವಾರ 12,000 ತಲುಪಿದ ದೈನಂದಿನ ಕೊರೊನಾ ಸೋಂಕು..!

posted in: ರಾಜ್ಯ | 0

ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 12,000 ಕೊರೊನಾ ಸೋಂಕುಗಳು ದಾಖಲಾಗಿದೆ. ಬೆಂಗಳೂರಲ್ಲಿ ಭಾನುವಾರ ಹೊಸದಾಗಿ 9,020 ಪ್ರಕರಣಗಳನ್ನು ದಾಖಲಿಸಿದೆ. ಇದೇ ಸಮಯದಲ್ಲಿ ರಾಜ್ಯದಲ್ಲಿ 901 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಮೃತಪಟ್ಟವರ ಸಂಖ್ಯೆ 38,370ಕ್ಕೆ ಏರಿದೆ. ರಾಜ್ಯದಲ್ಲಿ ಸಕಾರಾತ್ಮಕ 6.33% ಕ್ಕೆ ತಲುಪಿದೆ. ಮೃತಪಟ್ಟವರ … Continued

ಕಾರವಾರ: ಚಲಿಸುತ್ತಿರುವ ರೈಲಿನಿಂದ ಬಿದ್ದ ವ್ಯಕ್ತಿ: ಕ್ಷಣಾರ್ಧದಲ್ಲಿ ಬಚಾವ್‌ ಮಾಡಿದ ಪೊಲೀಸ್‌-ದೃಶ್ಯ ಸಿಸಿಟಿವಿಯಲ್ಲಿ ಸೆರೆ

posted in: ರಾಜ್ಯ | 0

ಕಾರವಾರ: ರೈಲ್ವೆ ಬೋಗಿಯಿಂದ ರೈಲಿನಡಿ ಆಯ ತಪ್ಪಿ ಬೀಳುತಿದ್ದ ಪ್ರಯಾಣಿಕರೊಬ್ಬರನ್ನು ಕಾರವಾರದ ಶಿರವಾರಡ ರೈಲ್ವೆ ನಿಲ್ದಾಣದಲ್ಲಿ ಸಾವಿನ ದವಡೆಯಿಂದ ಪಾರು ಮಾಡಿದ ಘಟನೆ ನಡೆದಿದೆ. ಬೆಂಗಳೂರು ಮೂಲದ ಕೇಂದ್ರ ರಕ್ಷಣಾ ಇಲಾಖೆಯ ಅಧಿಕಾರಿ ಬಿ.ಎಂ.ದೇಸಾಯಿ ಅವರನ್ನು ರೈಲ್ವೆ ಪೊಲೀಸರು ಅಪಾಯದಿಂದ ರಕ್ಷಿಸಿದ್ದಾರೆ. ಪಂಚಗಂಗಾ ಎಕ್ಸ್ ಪ್ರಸ್ ರೈಲಿನಲ್ಲಿ ಪ್ರಯಾಣಿಸುತಿದ್ದ ವೇಳೆ ಕಾರವಾರದ ಶಿರವಾಡ ರೈಲ್ವೆ ನಿಲ್ದಾಣದಲ್ಲಿ … Continued

ನೀಟ್‌-ಪಿಜಿ (NEET-PG) ಕೌನ್ಸೆಲಿಂಗ್ ಜನವರಿ 12ರಿಂದ ಆರಂಭ

ನವದೆಹಲಿ: ಸುಪ್ರೀಂ ಕೋರ್ಟ್ ನಿರ್ದೇಶನದ ನಂತರ, NEET ಸ್ನಾತಕೋತ್ತರ ಪ್ರವೇಶಕ್ಕಾಗಿ ಕೌನ್ಸೆಲಿಂಗ್ ಜನವರಿ 12 ರಿಂದ ಪ್ರಾರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಭಾನುವಾರ ಹೇಳಿದ್ದಾರೆ. ಆರೋಗ್ಯ ಸಚಿವಾಲಯವು ನಿವಾಸಿ ವೈದ್ಯರಿಗೆ ಭರವಸೆ ನೀಡಿದಂತೆ ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಆದೇಶದ ನಂತರ 2022 ರ ಜನವರಿ 12 ರಿಂದ ಎಂಸಿಸಿ (MCC)ಯಿಂದ ನೀಟ್‌ … Continued