ಧಾರವಾಡ: ಐಟಿಐ ಉದ್ಯೋಗ ಮೇಳ-೨೦೨೨

ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜನವರಿ 23ರಂದು ಐ.ಟಿ.ಐ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಈ ಮೇಳದಲ್ಲಿ 15ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಆಸಕ್ತ ವಿದ್ಯಾರ್ಥಿಗಳು 0836-2462202 ಅಥವಾ 7760011848 ಕ್ಕೆ ಕರೆ ಮಾಡಿ ದಿನಾಂಕ 20-01-2022ರ ಒಳಗಾಗಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಅಲ್ಲದೆ, ಈ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಕಂಪನಿಯವರು ಸಹ ತಮ್ಮ ಕಂಪನಿಯ ಮಾಹಿತಿಯನ್ನು 18-01-2022ರ ಒಳಗಾಗಿ ನೀಡಿ ಈ ಮೇಳದಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ನಿಮ್ಮ ಕಾಮೆಂಟ್ ಬರೆಯಿರಿ

advertisement