ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಶಿವಶಂಕರರೆಡ್ಡಿಗೆ ಕೊರೊನಾ ಸೋಂಕು

ಚಿಕ್ಕಬಳ್ಳಾಪುರ: ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ಸಿನ ಗೌರಿಬಿದನೂರು ಶಾಸಕ ಎನ್.ಎಚ್. ಶಿವಶಂಕರರೆಡ್ಡಿಗೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ನಿನ್ನೆ ಶಾಸಕ ಶಿವಶಂಕರರೆಡ್ಡಿ ಪಾದಯಾತ್ರೆಯಿಂದ ಗೌರಿಬಿದನೂರಿಗೆ ವಾಪಸ್ಸಾಗಿದ್ದರು. ಕೊರೊನಾ ಲಕ್ಷಣ ಇದ್ದ ಹಿನ್ನೆಲೆ ಕೊವಿಡ್ ಟೆಸ್ಟ್​ ಮಾಡಿಸಿದ್ದರು. ವರದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಮಾಚಿ ಸಚಿವರಾದ ಎಚ್ ಎಮ್ ರೇವಣ್ಣ ಮತ್ತು ಸಿ.ಎಂ.ಇಬ್ರಾಹಿಂ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

ನಿಮ್ಮ ಕಾಮೆಂಟ್ ಬರೆಯಿರಿ

advertisement