ಕವಿ ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ; ಚಿಕಿತ್ಸೆ ಮುಂದುವರಿಕೆ

ಧಾರವಾಡ: ಎಸ್.ಡಿ.ಎಂ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿಗಳಾದ ನಾಡೋಜ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಆಸ್ಪತ್ರೆಯಲ್ಲಿ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಜಿಲ್ಲಾಡಳಿತ ಎಸ್.ಡಿ.ಎಮ್. ಆಸ್ಪತ್ರೆಯ ಮ್ಯಾನೆಜ್‌ಮೆಂಟ್‌ ಜೊತೆ ನಿರಂತರ ಸಂಪರ್ಕದಲ್ಲಿದ್ದು ನಾಡೋಜ ಡಾ. ಚೆನ್ನವೀರ ಕಣವಿ ಅವರ ಆರೋಗ್ಯದ ಅಗತ್ಯ ಕ್ರಮವಹಿಸಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ನಾಳೆ (ಮೇ21) ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆ ; 4 ಜಿಲ್ಲೆಗಳಿಗೆ ರೆಡ್ ಅಲರ್ಟ್‌, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement