ಕೊರೊನಾ ಟೆಸ್ಟ್ ಮಾಡಿಸಿಕೊಂಡವರು ವರದಿ ಬರುವವರೆಗೆ ಹೊರಗೆ ಅಡ್ಡಾಡುವಂತಿಲ್ಲ, ಕೆಲಸಕ್ಕೆ ಹಾಜರಾಗುವಂತಿಲ್ಲ : ಸರ್ಕಾರದ ಸುತ್ತೋಲೆ

posted in: ರಾಜ್ಯ | 0

ಬೆಂಗಳೂರು: ಕೊರೊನಾ ಪರೀಕ್ಷೆಗೆ ಒಳಪಟ್ಟವರು ಹೊರಗೆ ಅಡ್ಡಾಡುವಂತಿಲ್ಲ, ಕೆಲಸಕ್ಕೂ ಹಾಜರಾಗುವಂತಿಲ್ಲ, ವರದಿ ಬರುವವರೆಗೂ ಹೋಮ್ ಐಸೋಲೇಷನ್ ನಲ್ಲಿರಬೇಕು ಎಂದು ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ.
ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಕ್ವಾರಂಟೈನ್ ನಲ್ಲಿರುವವರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರೆ ಅವರು ವರದಿ ಬರುವ ವರೆಗೂ ಹೋಮ್ ಐಸೋಲೇಷನ್ ನಲ್ಲಿ ಇರಬೇಕು. ಹೊರಗೆ ಅಡ್ಡಾಡಬಾರದು, ಕೋವಿಡ್ ವರದಿ ಬರುವವರೆಗೂ ಕೆಲಸಕ್ಕೆ ಕೂಡ ಹಾಜರಾಗುವಂತಿಲ್ಲ. ಹೀಗೆ ಮಾಡಿದರೆ ಕೊರೊನಾ ಹರಡುವ ಸಾಧ್ಯತೆ ಇರುವುದುರಿಂದ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

4 / 5. ಒಟ್ಟು ವೋಟುಗಳು 1

ಓದಿರಿ :-   ಪತಿ ಕಿರುಕುಳ: ಪ್ರಧಾನಿ ಮೋದಿಗೆ ವೀಡಿಯೋ ಸಂದೇಶ ಕಳುಹಿಸಿ ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಉಪ ಮೇಯರ್

ನಿಮ್ಮ ಕಾಮೆಂಟ್ ಬರೆಯಿರಿ

advertisement