ಉತ್ತರ ಪ್ರದೇಶ ಚುನಾವಣೆ 2022: ಅಪ್ನಾ ದಳ -ನಿಶಾದ್ ಪಕ್ಷದ ಜೊತೆ ಬಿಜೆಪಿ ಮೈತ್ರಿ

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) 2022 ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಆಪ್ನಾ ದಳ ಮತ್ತು ನಿಶಾದ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡುರಾಜ್ಯದಲ್ಲಿ ಚುನಾವಣೆ ಎದುರಿಸಲಿದೆ ಎಂದು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ. “ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಅಪ್ನಾ ದಳ ಮತ್ತು ನಿಶಾದ್ ಪಕ್ಷವು 403 … Continued

ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪಿಸಿ ಆದೇಶಿಸಿದ ಸರ್ಕಾರ

ಬೆಂಗಳೂರು: ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪಿಸಿ ಆದೇಶಿಸಿದೆ. ಕಳೆದ ಆಗಸ್ಟ್ 25 ರಂದು ಸೆಕೆಂಡರಿ ಅಗ್ರಿಕಲ್ಚರ್ ಸ್ಥಾಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಕೃಷಿ ಸಚಿವ ಬಿ.ಸಿ.ಪಾಟೀಲ ಕೇಂದ್ರದ ಆದಾಯ ದ್ವಿಗುಣಗೊಳಿಸುವ ಸಮಿತಿಯ ಮುಖ್ಯಸ್ಥರೊಂದಿಗೆ ಸಮಿತಿ ಸಭೆ ನಡೆಸಿದ್ದು, ಸಮಿತಿಯಲ್ಲಿ ಚರ್ಚಿಸಿ ತೀರ್ಮಾನಿಸಿದಂತೆ ಸರ್ಕಾರ ಕೃಷಿ … Continued

ಕಾಳಿ ನದಿಯಲ್ಲಿ ಮೊಸಳೆಯೊಂದಿಗೆ ಪತ್ತೆಯಾದ ಮೃತದೇಹ..!

ದಾಂಡೇಲಿ : ನಗರದ ಕುಳಗಿ ರಸ್ತೆಯಯಲ್ಲಿ ಸೇತುವೆಯ ಕೆಳಗಿನಿಂದ ಮೊಸಳೆಯ ಜೊತೆ ತೇಲಿಕೊಂಡು ಹೋಗುತ್ತಿದ್ದ ಮೃತದೇಹವನ್ನು ಪತ್ತೆ ಹಚ್ಚಿ ಮೊಸಳೆಯ ಬಾಯಿಂದ ಬಿಡಿಸಿ ದಡಕ್ಕೆ ತೆಗೆದುಕೊಂಡು ಬಂದ ವಿದ್ಯಮಾನ ಸಮೀಪದ ಕೋಗಿಲಬನದ ಹತ್ತಿರದಲ್ಲಿ ದಬದಬೆ ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಇಂದು ಬೆಳ್ಳಂ ಬೆಳಗ್ಗೆ ಸುಮಾರು ೨೫ ರಿಂದ ೩೫ ವರ್ಷ ಅಂದಾಜು ವಯಸ್ಸಿನ ಯುವಕನ … Continued

ಪ್ರಾಂಶುಪಾಲರಿಗೆ ಥಳಿಸಿದ ಪ್ರಾಧ್ಯಾಪಕ..!: ದೃಶ್ಯ ಸಿಸಿಟಿಯಲ್ಲಿ ಸೆರೆ..

ಭೋಪಾಲ: ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೊದಲ್ಲಿ, ಪ್ರಾಧ್ಯಾಪಕರೊಬ್ಬರು ತಮ್ಮ ಕಾಲೇಜಿನ ಪ್ರಾಂಶುಪಾಲರನ್ನು ಥಳಿಸುವ ದೃಶ್ಯವನ್ನು ಕಾಣಬಹುದು. ಈ ಘಟನೆಯು ಮಧ್ಯಪ್ರದೇಶದ ಉಜ್ಜಯಿನಿಯ ಸರ್ಕಾರಿ ಕಾಲೇಜಿನಲ್ಲಿ ಮಂಗಳವಾರ, ಜನವರಿ 18 ರಂದು ನಡೆದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಈಗ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿವೆ, ಇದರಲ್ಲಿ ಪ್ರಾಧ್ಯಾಪಕರು ಮತ್ತು ಪ್ರಾಂಶುಪಾಲರು ಸಂಭಾಷಣೆ ನಡೆಸುತ್ತಿರುವುದು ನಂತರ ತೀವ್ರ ವಾಗ್ವಾದಕ್ಕೆ ತಿರುಗುತ್ತದೆ. … Continued

ಉತ್ತರಾಖಂಡ ಚುನಾವಣೆಗೂ ಮುನ್ನ ಜನರಲ್ ಬಿಪಿನ್ ರಾವತ್ ಸಹೋದರ ಬಿಜೆಪಿ ಸೇರ್ಪಡೆ

ನವದೆಹಲಿ: ಕಳೆದ ತಿಂಗಳು ನಿಧನರಾದ ಭಾರತದ ಮೊದಲ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಸಹೋದರ ಕರ್ನಲ್ ವಿಜಯ್ ರಾವತ್ ಅವರು ಇಂದು, ಬುಧವಾರ ಉತ್ತರಾಖಂಡದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. “ನನ್ನ ತಂದೆ (ಜನರಲ್ ಲಕ್ಷ್ಮಣ್ ಸಿಂಗ್ ರಾವತ್) ಸೇನೆಯಿಂದ ನಿವೃತ್ತಿಯಾದ ನಂತರ ಬಿಜೆಪಿಯಲ್ಲಿದ್ದರು. … Continued

ಬಿ.ಕಾಂ ವಿದ್ಯಾರ್ಥಿಗಳಿಗೆ ಸ್ಟಾಕ್ ಮಾರ್ಕೆಟ್ ಆಪರೇಶನ್ ಪುಸ್ತಕ ಬಿಡುಗಡೆ

ಹುಬ್ಬಳ್ಳಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ವಾಣಿಜ್ಯ ಕಾಲೇಜಿನ ಉಪನ್ಯಾಸಕರಾದ ಕಿರಣಕುಮಾರ ಬಾಲಾಜಿ ಅವರು ಹೊಸ ಶಿಕ್ಷಣ ನೀತಿ ಅನ್ವಯ ಬಿ.ಕಾಂ ವಿದ್ಯಾರ್ಥಿಗಳಿಗಾಗಿ ರಚಿಸಿದ “ಸ್ಟಾಕ್ ಮಾರ್ಕೆಟ್ ಆಪರೇಶನ್” ಎಂಬ ಪುಸ್ತಕವನ್ನು ಜೆ.ಎಸ್.ಎಸ್ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಹಾವೀರ ಉಪಾದ್ಯೆ, ಜಿನೇಂದ್ರ ಕುಂದಗೋಳ, ಶಾಂತಿನಾಥ ರೋಖಡೆ ಉಪಸ್ಥಿತರಿದ್ದರು.

ಕರ್ನಾಟಕದಲ್ಲಿ ಬುಧವಾರ 40,499 ಕೊರೊನಾ ಪ್ರಕರಣ ದಾಖಲು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕೇಸ್‍ಗಳು 40 ಸಾವಿರ ದಾಟಿ ಮುನ್ನುಗ್ಗುತ್ತಿದೆ. ನಿನ್ನೆ 41,457 ಕೇಸ್ ದಾಖಲಾಗಿದ್ದರೆ, ಇಂದು 40,499 ಕೇಸ್ ವರದಿಯಾಗಿದೆ. ಇಂದು ಒಟ್ಟು 21 ಮಂದಿ ಮೃತಪಟ್ಟಿದ್ದಾರೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಅವರು ಬುಧವಾರ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು 24,135 ಮಂದಿಗೆ … Continued

ಕರ್ನಾಟಕದಲ್ಲಿ ಕರ್ಫ್ಯೂ ಬೇಕೋ-ಬೇಡವೋ..? :ಜನವರಿ 21ರ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಕೊರೊನಾ ತಡೆಗೆ ಜಾರಿಗೆ ತಂದಿರುವ ರಾತ್ರಿ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಮುಂದುವರಿಸಬೇಕೋ ಬೇಡವೋ ಎನ್ನುವ ಬಗ್ಗೆ ಇದೇ ಶುಕ್ರವಾರ ನಡೆಯಲಿರುವ ಸಭೆಯಲ್ಲಿ ಪುನರ್ ಪರಿಶೀಲಿಸಿ ತಜ್ಞರ ವರದಿಯಾಧರಿಸಿ ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊರೊನಾ ಸೋಂಕಿನಿಂದ ಗುಣಮುಖರಾದ ನಂತರ ಇದೇ ಮೊದಲ ಬಾರಿಗೆ ಆರ್‌ಟಿ ನಗರದ ತಮ್ಮ ನಿವಾಸದಲ್ಲಿ … Continued

ಮುಲಾಯಂ ಸಿಂಗ್‌ ಯಾದವ ಕಿರಿಯ ಸೊಸೆ ಅಪರ್ಣಾ ಯಾದವ್‌ ಬಿಜೆಪಿಗೆ ಸೇರ್ಪಡೆ.. ಯಾರು ಈ ಅಪರ್ಣಾ ಯಾದವ್..?

ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಅವರು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ ಬುಧವಾರ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದ್ದಾರೆ. ಬಿಜೆಪಿಗೆ ಸೇರ್ಪಡೆಗೊಂಡ ನಂತರ, ಅಪರ್ಣಾ ಯಾದವ್ ಅವರು ರಾಷ್ಟ್ರದ ಸೇವೆಗಾಗಿ ಬಿಜೆಪಿ ಪಕ್ಷಕ್ಕೆ ಸೇರಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ನೀತಿಗಳಿಂದ ಪ್ರಭಾವಿತಳಾಗಿದ್ದೇನೆ … Continued

ದೆಹಲಿ: ವಿಷಕಾರಿ ಹೊಗೆ ಸೇವಿಸಿ ಮಹಿಳೆ, 4 ಮಕ್ಕಳ ಸಾವು

ನವದೆಹಲಿ: 30 ವರ್ಷದ ಮಹಿಳೆ ಮತ್ತು ಆಕೆಯ ನಾಲ್ವರು ಮಕ್ಕಳು ಬುಧವಾರ ಶಹದಾರದ ಸೀಮಾಪುರಿ ಪ್ರದೇಶದಲ್ಲಿ ತಮ್ಮ ಕೋಣೆಯಲ್ಲಿ ಇರಿಸಲಾಗಿದ್ದ ‘ಅಂಗಿಥಿ’ (ಸ್ಟೌವ್) ನಿಂದ ಹೊರಬಂದ ವಿಷಕಾರಿ ಹೊಗೆ ಸೇವಿಸಿದ ನಂತರ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಹಳೆ ಸೀಮಾಪುರಿಯಲ್ಲಿರುವ ಮನೆಯ ಐದನೇ ಮಹಡಿಯಲ್ಲಿರುವ ಕೋಣೆಯಲ್ಲಿ ನಾಲ್ಕೈದು ಜನರು … Continued