ಡಾ.ಚನ್ನವೀರ ಕಣವಿಗೆ ವೆಂಟಿಲೇಟರ್‌ ಅಳವಡಿಕೆ

ಧಾರವಾಡ: ಹಿರಿಯ ಕವಿ ಡಾ. ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾದ ಹಿನ್ನೆಲೆಯಲ್ಲಿ ಅವರಿಗೆ ಗುರುವಾರ ವೆಂಟಿಲೇಟರ್ ಅಳವಡಿಸಲಾಗಿದೆ.
ಈ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಎಸ್‌ಡಿಎಂ ಆಸ್ಪತ್ರೆ , ಚಿಕಿತ್ಸೆಗೆ ಸ್ಪಂದಿಸದಿದ್ದಲ್ಲಿ ಡಯಾಲಿಸಿಸ್‌ ಅಗತ್ಯವಿದೆ. ಉಳಿದಂತೆ ಎಲ್ಲ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿಸಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹೊನ್ನಾವರದ ಪ್ರಕೃತಿಯ ‘ಮಾಯಾಲೋಕ’ಕ್ಕೆ ಆನಂದ ಮಹೀಂದ್ರಾ ಫಿದಾ ! ಕೇರಳದ ಹಿನ್ನೀರಿನಷ್ಟೇ ಸುಂದರ ಎಂದ ಉದ್ಯಮಿ

ನಿಮ್ಮ ಕಾಮೆಂಟ್ ಬರೆಯಿರಿ

advertisement