ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 48,905 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 48,905 ಕೊರನಾ ಸೋಂಕು ದಾಖಲಾಗಿದ್ದು, ಇದೇ ಸಮಯದಲ್ಲಿ 39 ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ 22,427 ಮಂದಿಗೆ ಸೋಂಕು ತಗುಲಿದ್ದು, 8 ಮಂದಿ ಮೃತಪಟ್ಟಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 3654413ಕ್ಕೆ ಏರಿಕೆಯಾಗಿದೆ, ಇದುವರೆಗೆ 3257769 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 357909 ಸಕ್ರಿಯ ಪ್ರಕರಣಗಳಿವೆ.

ಬಾಗಲಕೋಟೆ 610, ಬಳ್ಳಾರಿ 1,141, ಬೆಳಗಾವಿ 791, ಬೆಂಗಳೂರು ಗ್ರಾಮೀಣ 828, ಬೆಂಗಳೂರು ನಗರ 22,427, ಬೀದರ್ 377, ಚಾಮರಾಜನಗರ 917, ಚಿಕ್ಕಬಳ್ಳಾಪುರ 734, ಚಿಕ್ಕಮಗಳೂರು 251, ಚಿತ್ರದುರ್ಗ 445, ದಕ್ಷಿಣ ಕನ್ನಡ 888, ದಾವಣಗೆರೆ 514, ಧಾರವಾಡ 1,523, ಗದಗ 318, ಹಾಸನ 2016, ಹಾವೇರಿ 297, ಕಲಬುರಗಿ 1007, ಕೊಡಗು 939, ಕೋಲಾರ 1,547, ಕೊಪ್ಪಳ 279, ಮಂಡ್ಯ 2,186, ಮೈಸೂರು 2,797, ರಾಯಚೂರು 276, ರಾಮನಗರ 187, ಶಿವಮೊಗ್ಗ 444, ತುಮಕೂರು 2,645, ಉಡುಪಿ 1,392, ಉತ್ತರ ಕನ್ನಡ 747, ವಿಜಯಪುರ 212, ಯಾದಗಿರಿ 170 ಹೊಸ ಪ್ರಕರಣಗಳು ವರದಿಯಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement