ಜೆ.ಎಸ್.ಎಸ್ ನಲ್ಲಿ ಶ್ರೀ ಧರ್ಮಸ್ಥಳ ಸಿರಿ ಮಿಲೆಟ್ ಹೌಸ್ ಉದ್ಘಾಟನೆ

ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಕ್ಯಾಂಪಸ್‌ನ ಫುಡ್ ಕೋರ್ಟ್ ಆವರಣದಲ್ಲಿ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರ ಅವರು ಶ್ರೀ ಧರ್ಮಸ್ಥಳ ಸಿರಿ ಮಿಲೆಟ್ ಹೌಸ್‌ ಅನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ, ಧರ್ಮಸ್ಥಳ ಗ್ರಾಮಿವೃದ್ಧಿ ಸಂಸ್ಥೆಯ ದಿನೇಶ ಎಂ. ಶ್ರೀ ಮಹಾವೀರ ಉಪಾದ್ಯೆ, ಸೂರಜ್ ಜೈನ್, ಮಾಲತೇಶ ಹಾಗೂ ಜೆ.ಎಸ್.ಎಸ್ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement