ಬೆಂಗಳೂರು: ಈಗಾಗಲೇ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟಿಸಿದ್ದು, ಏಪ್ರಿಲ್ 16ರಿಂದ ಮೇ 6ರ ವರೆಗೆ ಪರೀಕ್ಷೆ ನಡೆಯಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಯಾವ ದಿನ ಯಾವ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟಿಸಲಾಗಿದೆ.
* 16-04-2022ರ ಶನಿವಾರ –ಮೂಲ ಗಣಿತ, ಶಿಕ್ಷಣ ಶಾಸ್ತ್ರ, ಗಣಿತ
* 18-04-2022ರ ಸೋಮವಾರ – ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ
* 19-04-2022ರ ಮಂಗಳವಾರ – ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
* 20-04-2022ರ ಬುಧವಾರ – ಇತಿಹಾಸ, ಭೌತಶಾಸ್ತ್ರ
* 21-04-2022ರ ಗುರುವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್
* 22-04-2022ರ ಶುಕ್ರವಾರ – ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ
* 23-04-2022ರ ಶನಿವಾರ – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಾಸಾಯನ ಶಾಸ್ತ್ರ
* 25-04-2022ರ ಸೋಮವಾರ – ಅರ್ಥ ಶಾಸ್ತ್ರ
* 26-04-2022ರ ಮಂಗಳವಾರ – ಹಿಂದಿ
* 28-04-2022ರ ಗುರುವಾರ – ಕನ್ನಡ
* 30-04-2022ರ ಶನಿವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
* 02-05-2022ರ ಸೋಮವಾರ – ಭೂಗೋಳ ಶಾಸ್ತ್ರ, ಜೇವಶಾಸ್ತ್ರ
* 04-05-2022ರ ಬುಧವಾರ – ಇಂಗ್ಲೀಷ್
* 06-05-2022ರ ಶುಕ್ರವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್ಸೈಟ್ ನೋಡಬಹುದಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ