ಮಣಿಪುರ ವಿಧಾನಸಭಾ ಚುನಾವಣಾ ದಿನಾಂಕ ಬದಲಾವಣೆ

ನವದೆಹಲಿ: ಚುನಾವಣಾ ಆಯೋಗವು ಮಣಿಪುರ ವಿಧಾನಸಭಾ ಚುನಾವಣೆಯ ಮತದಾನದ ದಿನಾಂಕವನ್ನು ಬದಲಾವಣೆ ಮಾಡಿದೆ.
ಮೊದಲ ಹಂತದ ಮತದಾನ ಫೆಬ್ರವರಿ 27ಕ್ಕೆ ಬದಲಾಗಿ ಫೆಬ್ರವರಿ 28ರಂದು ನಡೆಯಲಿದೆ. ಎರಡನೇ ಹಂತದ ಮತದಾನ ಮಾರ್ಚ್ 3ರ ಬದಲು ಮಾರ್ಚ್ 5ರಂದು ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.
ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಮುಂಬರುವ ಚುನಾವಣೆಗೆ ಇಂಫಾಲ್ ಪೂರ್ವ ಜಿಲ್ಲೆಯ ಹೀಂಗಾಂಗ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಿಶ್ವದಾದ್ಯಂತ ಕೋವಿಡ್ ಲಸಿಕೆ ಹಿಂತೆಗೆದುಕೊಂಡ ಆಸ್ಟ್ರಾಜೆನೆಕಾ : ವರದಿ

ನಿಮ್ಮ ಕಾಮೆಂಟ್ ಬರೆಯಿರಿ

advertisement